Rajasthan

ಮುಂದಿನ ವಾರ ಕಾಂಗ್ರೆಸ್ ಆಡಳಿತದ ರಾಜಸ್ಥಾನ ಸಂಪುಟ ವಿಸ್ತರಣೆ ಸಾಧ್ಯತೆ- ಪಕ್ಷದ ಮೂಲಗಳು
ಮುಂದಿನ ವಾರ ಕಾಂಗ್ರೆಸ್ ಆಡಳಿತದ ರಾಜಸ್ಥಾನ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿರುವುದಾಗಿ ಪಕ್ಷದ ಮೂಲಗಳು ಶನಿವಾರ ತಿಳಿಸಿವೆ.

ಪಂಜಾಬ್ ಆಯ್ತು, ಇದೀಗ ರಾಜಸ್ಥಾನದಲ್ಲಿ ಸಮಸ್ಯೆ ಪರಿಹರಿಸಲು ಮುಂದಾದ ಕಾಂಗ್ರೆಸ್
ಪಂಜಾಬ್ ಕಾಂಗ್ರೆಸ್ ಘಟಕದಲ್ಲಿನ ಸಮಸ್ಯೆ ಬಗೆಹರಿಸಿದ ನಂತರ ಇದೀಗ ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವಣ ಭಿನ್ನಾಭಿಪ್ರಾಯನ್ನು ಬಗೆಹರಿಸಲು ಕಾಂಗ್ರೆಸ್ ಹೈಕಮಾಂಡ್ ಗಮನ ಕೇಂದ್ರೀಕರಿಸಿದೆ. ಈ ಕುರಿತ ನಿರ್ಧಾರವನ್ನು ಶೀಘ್ರವೇ ಕೈಗೊಳ್ಳುವ ಸಾಧ್ಯತೆಯಿದೆ.

ರಾಜಸ್ಥಾನದಲ್ಲಿ ಸಿಡಿಲು ಬಡಿದು 23 ಜನರ ಸಾವು, 27 ಮಂದಿಗೆ ಗಾಯ
ರಾಜಧಾನಿ ಜೈಪುರದಲ್ಲಿ 12 ಜನರು ಸೇರಿದಂತೆ ರಾಜಸ್ಥಾನದ ವಿವಿಧ ಜಿಲ್ಲೆಗಳಲ್ಲಿ ಸಿಡಿಲು ಬಡಿದು 23 ಜನರು ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ.

ರಾಜಸ್ತಾನ: ಗೋವು ಕಳ್ಳಸಾಗಣೆ ಆರೋಪ; ಗುಂಪಿನಿಂದ ವ್ಯಕ್ತಿಗೆ ಥಳಿತ, ಕಗ್ಗೊಲೆ
ಗೋವು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಏಳೆಂಟು ಜನರ ಗುಂಪೊಂದು ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಸ್ಥಾನ ಸರ್ಕಾರದಲ್ಲಿ ಬಿರುಕು ಉಲ್ಬಣ: ಸಚಿನ್ ಪೈಲಟ್ ಬಣದ ಶಾಸಕನಿಂದ ಫೋನ್ ಕದ್ದಾಲಿಕೆ ಆರೋಪ
ರಾಜಸ್ಥಾನದ ಸರ್ಕಾರದಲ್ಲಿನ ಬಿರುಕು ಮತ್ತಷ್ಟು ಉಲ್ಬಣಗೊಂಡಿದೆ. ಈ ಬಾರಿ ಸಚಿನ್ ಪೈಲಟ್ ಬಣದ ಶಾಸಕರಿಂದ ಫೋನ್ ಟ್ಯಾಪಿಂಗ್ ಆರೋಪ ಕೇಳಿಬಂದಿದೆ.

ಬಿಜೆಪಿ ಆಂತರಿಕ ಜಗಳ ಜಗಜ್ಜಾಹೀರು: ರಾಜಸ್ಥಾನದ ಹೊಸ ಬಿಜೆಪಿ ಪೋಸ್ಟರ್‌ಗಳಲ್ಲಿ ವಸುಂಧರಾ ರಾಜೆ ಮಿಸ್ಸಿಂಗ್!
ರಾಜ್ಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಹಾಕಲಾಗಿರುವ ಹೊಸ ಹೋರ್ಡಿಂಗ್‌ನಿಂದ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಅವರ ಫೋಟೋಗಳು ಕಾಣೆಯಾಗಿವೆ.

ಛೇ ಇದೆಂಥಾ ಸಾವು..!; ಕುಡಿಯಲು ನೀರು ಸಿಗದೇ ಬಾಯಾರಿಕೆಯಿಂದ 5 ವರ್ಷದ ಬಾಲಕಿ ಬಲಿ!
ಸಾವು ಹೇಗೆಲ್ಲಾ ಬೆನ್ನಟ್ಟುತ್ತದೆ ಎಂಬುದಕ್ಕೆ ರಾಜಸ್ಥಾನದ ಈ ಘಟನೆ ಉದಾಹರಣೆಯಾಗಿದ್ದು, ಮನೆಗೆ ತೆರಳುತ್ತಿದ್ದ 5 ವರ್ಷದ ಬಾಲಕಿ ಕುಡಿಯಲು ನೀರು ಸಿಗದೇ ಬಾಯಾರಿಕೆಯಿಂದ ಸಾವನ್ನಪ್ಪಿದ್ದಾಳೆ.

ಭೀಕರ ದೃಶ್ಯ: ಪತ್ನಿಯನ್ನು ಕೊಂದು ರಸ್ತೆಯಲ್ಲಿ ಶವ ಎಳೆದೊಯ್ದ ಪತಿ, ಗಾಯಗೊಂಡಿದ್ದ 9 ತಿಂಗಳ ಮಗ ಆಸ್ಪತ್ರೆಯಲ್ಲಿ ಸಾವು
ಪತ್ನಿಯನ್ನು ಹತ್ಯೆಗೈದ ಪತಿ ಆಕೆಯ ಶವವನ್ನು ಬೀದಿಯಲ್ಲಿ ಎಳೆದೊಯ್ದಿದ್ದಾನೆ. ಇನ್ನು ಗಂಭೀರವಾಗಿ ಗಾಯಗೊಂಡಿದ್ದ ಶಿಶು ಆಸ್ಪತ್ರೆಯಲ್ಲಿ ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯಿಂದ ರಾಜಸ್ಥಾನಕ್ಕೆ 100 ಆಕ್ಸಿಜನ್ ಕಾನ್ಸೆಂಟ್ರೇಟರ್ ದೇಣಿಗೆ
ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್‌ಒ)ಯ ಜೈಪುರ ಘಟಕ ಸೋಮವಾರ 100 ಆಕ್ಸಿಜನ್ ಕಾನ್ಸೆಂಟ್ರೇಟರ್ ಗಳನ್ನು ರಾಜಸ್ಥಾನ ಸರ್ಕಾರಕ್ಕೆ ದೇಣಿಗೆಯಾಗಿ ನೀಡಿದೆ.

