Rajasthan

'ಅಂಗಲಾಚಿ ಬೇಡಿಕೊಂಡರು ಬಿಡದ ಕಾಮಾಂಧರು' ಅರ್ಧ ಕಿ.ಮೀ ಬೆತ್ತಲಾಗಿ ಓಡಿದ ಬಾಲಕಿ, ಹೀನ ಕೃತ್ಯ!
ಬಾಲಕಿಯೊಬ್ಬಳು ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು ಅರ್ಧ ಕಿ.ಮೀ ದೂರು ಬೆತ್ತಲಾಗಿ ಓಡಿರುವ ಅಮಾನವೀಯ ಘಟನೆ ಬಿಲ್ ವಾರಾದಲ್ಲಿ ನಡೆದಿದೆ.

ದಂಡ ವಸೂಲಿಯಲ್ಲೂ ದಾಖಲೆ; ಟ್ರಕ್ ಡ್ರೈವರ್ಗೆ 1.41 ಲಕ್ಷ ರೂ. ದಂಡ ವಿಧಿಸಿದ ಟ್ರಾಫಿಕ್ ಪೊಲೀಸ್!
ನೂತನ ಸಂಚಾರಿ ನಿಯಮದ ಪ್ರಕಾರ ದುಬಾರಿ ದಂಡದ ದಾಖಲೆಯನ್ನು ರಾಜಸ್ಥಾನ ಮೂಲದ ಟ್ರಕ್ ಡ್ರೈವರ್ ಮುರಿದಿದ್ದು, ಓವರ್ಲೋಡ್ ನಿಯಮದನ್ವಯ ಟ್ರಕ್ ಮಾಲೀಕನಿಗೆ ಬರೊಬ್ಬರಿ 1.41 ಲಕ್ಷ ರೂ ದಂಡ ವಿಧಿಸಲಾಗಿದೆ.

ರಾಜಸ್ತಾನ ಗಡಿಯಲ್ಲಿ ಪಾಕ್ ಸೈನಿಕರ ಜಮಾವಣೆ: ಐಬಿ ಎಚ್ಚರಿಕೆ
ಪಾಕಿಸ್ತಾನ ರಾಜಸ್ತಾನ ಗಡಿಯಲ್ಲಿ ಹೆಚ್ಚುವರಿ ಸೈನಿಕರನ್ನು ನಿಯೋಜಿಸುತ್ತಿರುವ ಬಗ್ಗೆ ಗುಪ್ತಚರ ಇಲಾಖೆ ಕೇಂದ್ರ ಸರ್ಕಾರವನ್ನು ಎಚ್ಚರಿಸಿದೆ.

ವಿವಾಹಪೂರ್ವ ವಿಡಿಯೊಶೂಟ್ ನಲ್ಲೂ ಲಂಚ, ನವ ವಿವಾಹಿತ ಪೊಲೀಸ್ ವಿರುದ್ಧ ಅಧಿಕಾರಿಗಳ ಕೆಂಗಣ್ಣು
ತಮ್ಮ ವಿವಾಹಪೂರ್ವ ವಿಡಿಯೊಶೂಟ್ ನಲ್ಲಿ ಲಂಚ ಪಡೆಯುತ್ತಿರುವಂತೆ ಕಾಣಿಸಿಕೊಂಡಿರುವ ರಾಜಸ್ಥಾನದ ಪೊಲೀಸ ಅಧಿಕಾರಿ ಇದೀಗ ಪೇಚಿಗೆ ಸಿಲುಕಿದ್ದಾರೆ.

ರಾಜಸ್ಥಾನ: ವಾಯುಪಡೆ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಟ್ರಕ್ ಕಂದಕಕ್ಕೆ ಉರುಳಿ ಮೂವರು ಸಾವು
ಭಾರತೀಯ ವಾಯು ಪಡೆಯ(ಐಎಎಫ್) ಸಿಬ್ಬಂದಿ ಪ್ರಯಾಣಿಸುತ್ತಿದ್ದ ಟ್ರಕ್ ವೊಂದು ಬುಧವಾರ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಐಎಎಫ್ ಯೋಧರು ಮೃತಪಟ್ಟಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧ ಆಯ್ಕೆ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಸೋಮವಾರ ರಾಜಸ್ಥಾನದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ದೊಣ್ಣೆಯಿಂದ ಥಳಿಸಿ ಪೊಲೀಸ್ ಪೇದೆಯ ಬರ್ಬರ ಹತ್ಯೆ!
ಆಸ್ತಿ ವಿವಾದ ಸಂಬಂಧ ತನಿಖೆಗೆ ತೆರಳಿದ್ದ ಪೊಲೀಸ್ ಪೇದೆ ಮೇಲೆ ನಾಲ್ಕೈದು ಆಗುಂತಕರ ತಂಡ ದೊಣ್ಣೆಗಳಿಂದ ಥಳಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ವಿಚಾರಣೆಗೆ ಹಾಜರಾಗದಿದ್ದರೆ ಜಾಮೀನು ರದ್ದು: ನಟ ಸಲ್ಮಾನ್ ಖಾನ್ ಗೆ ಕೋರ್ಟ್ ಎಚ್ಚರಿಕೆ!
1998ರ ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೋಧ್ ಪುರ ಸೆಷನ್ ಕೋರ್ಟ್ ಬಾಲಿವುಡ್ 'ಬ್ಯಾಡ್ ಬಾಯ್' ಸಲ್ಮಾನ್ ಖಾನ್ ಗೆ ಖಡಕ್ ಎಚ್ಚರಿಕೆ ನೀಡಿದ್ದು, ವಿಚಾರಣೆಗೆ ಹಾಜರಾಗದಿದ್ದರೆ ಜಾಮೀನು ರದ್ದು ಮಾಡುವುದಾಗಿ ಹೇಳಿದೆ.

ಅಳ್ವಾರ್ ಹಲ್ಲೆ ಪ್ರಕರಣ: ಗೋಕಳ್ಳಸಾಗಣೆ ಆರೋಪ, ಮೃತ ಪೆಹ್ಲು ಖಾನ್ ಹಾಗೂ ಪುತ್ರರ ವಿರುದ್ದ ಚಾರ್ಜ್ಶೀಟ್
ಎರಡು ವರ್ಷಗಳ ಹಿಂದೆ ರಾಜಸ್ಥಾನದ ಅಳ್ವಾರ್ ನಲ್ಲಿ ಗೋರಕ್ಷಕರಿಂದ ಹಲ್ಲೆಗೊಳಗಾಗಿ ಮೃತಪಟ್ಟ ಪೆಹ್ಲೂ ಖಾನ್ ಮತ್ತು ಆತನ ಇಬ್ಬರು...

