ರಾಜ್ಯಮಹಿಳಾ ಅಧಿಕಾರಿಗೆ ಧಮ್ಕಿ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು
ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಲಾಗಿದೆ. ಪ್ರಕರಣದ ಗಂಭೀರತೆ ಮನವರಿಕೆಯಾದ ಹಿನ್ನಲೆಯಲ್ಲಿ ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಶಿಫಾರಸ್ಸಿನ ಮೇರೆಗೆ ರಾಜೀವ್ ಗೌಡ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.