ರಾಜ್ಯರಾಜೀವ್ ಗಾಂಧಿ 32ನೇ ಪುಣ್ಯತಿಥಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಹಲವು ಕಾಂಗ್ರೆಸ್ ನಾಯಕರಿಂದ ಪುಷ್ಪನಮನ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿ ಅಂಗವಾಗಿ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಮಾಜಿ ಪ್ರಧಾನಿಗೆ ಪುಷ್ಪನಮನ ಸಲ್ಲಿಸಿದರು.