Rajiv Gandhi

ಅವಧಿಗೂ ಮುನ್ನ ಸಂಜಯ್ ದತ್ ಬಿಡುಗಡೆಯಾಗುತ್ತಾರೆ, ನನಗೇಕಿಲ್ಲ: ರಾಜೀವ್ ಹಂತಕ ಪೆರಿವಲನ್
ಪೆರಾರಿವಲನ್ ತನ್ನನ್ನು ಬಿಡುಗಡೆಗೊಳಿಸುವಂತೆ ಮುಂಬಯಿ ಹೈಕೋರ್ಟ್ ಮೊರೆ ಹೋಗಿದ್ದಾನೆ. ಅಕ್ರಮ ಶಸ್ತ್ರ ಕಾಯ್ದೆಯಡಿ ನಟ ಸಂಜಯ್ ದತ್ ಅವರನ್ನು ಹೇಗೆ ಬೇಗ ಬಿಡುಗಡೆಗೊಳಿಸಲಾಗಿದೆ ಎಂದು ಪ್ರಶ್ನಿಸಿದ್ದಾನೆ.

ರಾಜೀವ್ ಗಾಂಧಿ ಹತ್ಯೆ ಆರೋಪಿ ನಳಿನಿ ಆತ್ಮಹತ್ಯೆಗೆ ಯತ್ನ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಆರೋಪಿ ನಳಿನಿ ಶ್ರೀಹರನ್ ವೆಲ್ಲೂರ್ ಕಾರಾಗೃಹದಲ್ಲಿ ನಿನ್ನೆ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಉದಾರವಾದಿ ತಂದೆಯ ಮಗನಾಗಿರುವುದಕ್ಕೆ ಹೆಮ್ಮೆ: ರಾಹುಲ್ ಗಾಂಧಿ
ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪುಣ್ಯತಿಥಿ ಅಂಗವಾಗಿ ಅವರ ಪುತ್ರ ಹಾಗೂ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ತಂದೆಗೆ ಗೌರವ ಶ್ರದ್ದಾಂಜಲಿ ಸಲ್ಲಿಸಿದ್ದಾರೆ.

'ವಿದೇಶಿ ಮಹಿಳೆಗೆ ಹುಟ್ಟಿದವರು ದೇಶದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು': ಬಿಜೆಪಿ ಸಂಸದ ವಿವಾದಾತ್ಮಕ ಹೇಳಿಕೆ
ಪುಲ್ವಾಮಾ ಭಯೋತ್ಪಾದಕ ದಾಳಿ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ್ದ ಟ್ವೀಟ್ ಗೆ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ದಿವಂಗತ ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಹತ್ಯೆ ಬಗ್ಗೆ ನೀಡಿದ್ದ ಹೇಳಿಕೆ ವಿವಾದವಾಗಿದ್ದು ಇದೀಗ ಮತ್ತೊಬ್ಬ ಬಿಜೆಪಿ ಸಂಸದರು ಕೂಡ ಅದೇ ರೀತಿಯ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.

ಸೋನಿಯಾ ಗಾಂಧಿ ರಾಜೀವ್ ಹಂತಕರನ್ನು ಕ್ಷಮಿಸಿದಂತೆ ನಿರ್ಭಯಾ ಅಪರಾಧಿಗಳನ್ನು ಕ್ಷಮಿಸಿಬಿಡಿ: ವಕೀಲೆ ಇಂದಿರಾ ಜೈಸಿಂಗ್
ತಮ್ಮ ಮಗಳನ್ನು ಅತ್ಯಾಚಾರವೆಸಗಿ ಸಾವಿಗೆ ಕಾರಣರಾದ ಅಪರಾಧಿಗಳನ್ನು ಕ್ಷಮಿಸುವಂತೆ ನಿರ್ಭಯಾ ತಾಯಿ ಆಶಾ ದೇವಿಗೆ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಹೇಳಿರುವುದು ವ್ಯಾಪಕ ಟೀಕೆ ಮತ್ತು ಸುದ್ದಿಗೆ ಗ್ರಾಸವಾಗಿದೆ.

ಬನಾರಸ್ ಹಿಂದೂ ವಿವಿಯಲ್ಲಿ ರಾಜೀವ್ ಗಾಂಧಿ ಹೆಸರಿಗೆ ಕೊಕ್
ಬನಾರಸ್ ಹಿಂದೂ ವಿಶ್ವ ವಿದ್ಯಾನಿಲಯದ ಸೌತ್ ಕ್ಯಾಂಪಸ್ ನಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಕೈ ಬಿಡಲು ಶಿಫಾರಸು ಮಾಡಲಾಗಿದೆ.

1984ರಲ್ಲಿ ರಾಜೀವ್ ಗಾಂಧಿಗೆ ಪೂರ್ಣ ಬಹುಮತ ಸಿಕ್ಕಿತ್ತು, ಆದರೆ ಅಧಿಕಾರ ದುರ್ಬಳಕೆ ಮಾಡಿಕೊಂಡಿರಲಿಲ್ಲ:ಸೋನಿಯಾ ಗಾಂಧಿ
1984ರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರಿಗೆ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಸಿಕ್ಕಿತ್ತು, ಆದರೆ ತಮ್ಮ ಅಧಿಕಾರವನ್ನೆಂದೂ ದುರ್ಬಳಕೆ ಮಾಡಿಕೊಂಡಿರಲಿಲ್ಲ ಎಂದು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮೋದಿ ಸರ್ಕಾರದ ಮೇಲೆ ವಾಕ್ ಪ್ರಹಾರ ನಡೆಸಿದ್ದಾರೆ.

ಅಸಹಿಷ್ಣುತೆ, ಕೋಮು ಧ್ರುವೀಕರಣದಿಂದ ದೇಶದ ಸಂಘಟನೆಗೆ ಧಕ್ಕೆ: ಡಾ.ಮನಮೋಹನ್ ಸಿಂಗ್
ಸಮಾಜದಲ್ಲಿ ಕಂಡುಬರುತ್ತಿರುವ ಅಹಿತಕರ ಬೆಳವಣಿಗೆಗಳಾದ ಅಸಹಿಷ್ಣುತೆ, ಕೋಮು ಧ್ರುವೀಕರಣ ಮತ್ತು ಕೆಲವು ಗುಂಪು ಘರ್ಷಣೆಯಿಂದ ಪ್ರಚೋದಿಸಲ್ಪಡುವ ಹಿಂಸಾತ್ಮಕ ಅಪರಾಧಗಳ ಘಟನೆಗಳು ನಮ್ಮ ಪ್ರಜಾಸತ್ತಾತ್ಮಕ ಸಂಘಟಿತ ರಾಷ್ಟ್ರಗಳಿಗೆ ಹಾನಿಯನ್ನುಂಟುಮಾಡುತ್ತವೆ ಎಂದು ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ.

ರಾಜೀವ್ ಗಾಂಧಿ 75ನೇ ಜಯಂತಿ; ರಾಜಕೀಯ ನಾಯಕರಿಂದ ಗೌರವ ನಮನ
ಮಂಗಳವಾರ ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 75ನೇ ಹುಟ್ಟುಹಬ್ಬ.

