ರಾಜ್ಯಕೊರೋನಾದಿಂದ ಬಳಲುತ್ತಿರುವ ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಸ್ಥಿತಿ ಗಂಭೀರ
ಇತ್ತೀಚಿಗಷ್ಟೇ ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಶೋಕ್ ಗಸ್ತಿ(55) ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.