Rajya Sabha

ಟೀಕೆ, ವಿರೋಧದ ಬಳಿಕ ರಾಜ್ಯಸಭೆ ಮಾರ್ಷಲ್'ರ ಮಿಲಿಟರಿ ಶೈಲಿ ಟೋಪಿಗೆ ಕೊಕ್
ರಾಜ್ಯಸಭೆ ಮಾರ್ಷಲ್'ಗಳು ಸೇನಾ ಶೈಲಿಯ ಟೋಪಿ ಧರಿಸಿದ್ದಕ್ಕೆ ತೀವ್ರ ವಿರೋಧ ಹಾಗೂ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಗುರುವಾರ ಮಾರ್ಷಲ್'ಗಳು ಟೋಪಿ ಧರಿಸದೇ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಜಮ್ಮು-ಕಾಶ್ಮೀರ ಸಹಜ ಸ್ಥಿತಿಗೆ ಮರಳಿದೆ: ರಾಜ್ಯಸಭೆಯಲ್ಲಿ ಅಮಿತ್ ಶಾ
ಜಮ್ಮು ಮತ್ತು ಕಾಶ್ಮೀರದಲ್ಲಿ ಅಂತರ್ಜಾಲ ಸೇವೆ ಸ್ಥಗಿತಗೊಳಿಸಿರುವ ಕ್ರಮವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಸಮರ್ಥಿಸಿಕೊಂಡಿದ್ದು, ಕಾಶ್ಮೀರ ಸಹಜ ಸ್ಥಿತಿಗೆ ಮರಳಿದೆ ಎಂದು ಹೇಳಿದ್ದಾರೆ.

ರಾಜ್ಯಸಭಾ ಮಾರ್ಷಲ್'ಗಳ ಹೊಸ ಸಮವಸ್ತ್ರಕ್ಕೆ ಟೀಕೆ: ವಸ್ತ್ರಸಂಹಿತೆ ಪರಿಶೀಲನೆಗೆ ಸಭಾಪತಿ ಆದೇಶ
250ನೇ ಐತಿಹಾಸಿಕ ಕಲಾಪ ನಡೆಸಿದ ರಾಜ್ಯಸಭೆಯಲ್ಲಿ ಮಾರ್ಷಲ್'ಗಳು ಧರಿಸಿದ್ದ ಹೊಸ ಸಮವಸ್ತ್ರಕ್ಕೆ ಭಾರೀ ಟೀಕೆಗಳು ಹಾಗೂ ವಿರೋಧಗಳು ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಹೊಸ ವಸ್ತ್ರಸಂಹಿತೆಯನ್ನು ಪರಿಶೀಲಿಸಲು ರಾಜ್ಯಸಭೆ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರು ಆದೇಶಿಸಿದ್ದಾರೆ.

ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವಾಗಿಸುವ ಪ್ರಕ್ರಿಯೆ ದೂರಗಾಮಿ ಹೆಜ್ಜೆ, ಇದಕ್ಕೆ ರಾಜ್ಯಸಭೆ ಸಲಹೆ ಬೇಕಿತ್ತು: ನಮೋ ಸರ್ಕಾರವನ್ನು ತಿವಿದ ಮನಮೋಹನ್ ಸಿಂಗ್
ರಾಜ್ಯವನ್ನು ವಿಭಜಿಸಿ ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಮಾಡಿರುವುದು ದೂರದೃಷ್ಟಿಯ ಹೆಜ್ಜೆಯಾಗಿದ್ದು ಇಂತಹಾ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಮುನ್ನ ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಚರ್ಚಿಸಬೇಕಿತ್ತು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.

ರಾಜ್ಯಸಭೆಯ 250ನೇ ಅಧಿವೇಶನದಲ್ಲಿ ಎನ್ ಸಿಪಿ, ಬಿಜೆಡಿಯನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ
ಇತ್ತೀಚಿಗೆ ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಕಿಂಗ್ ಮೇಕರ್ ಆಗಿ ಹೊರ ಹೊಮ್ಮಿರುವ ಎನ್ ಸಿಪಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಹಾಡಿ ಹೊಗಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ರಾಜ್ಯಸಭೆ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ
ಸಂಸತ್ತಿನ ಚಳಿಗಾಲ ಅಧಿವೇಶನದ ಮೊದಲ ದಿನವಾದ ಸೋಮವಾರ ರಾಜ್ಯಸಭಾ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ.

ಪಕ್ಷ ತೊರೆಯುವ ಬಗ್ಗೆ ಸಾಕಷ್ಟು ಹಿಂದೆಯೇ ಆಲೋಚನೆ ಬಂದಿತ್ತು: ರಾಮಮೂರ್ತಿ
ದಿಢೀರ್ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಮುಖಂಡ ಕೆ.ಸಿ.ರಾಮಮೂರ್ತಿಯವರು ರಾಜ್ಯಸಭಾ ಸದಸ್ಯ ಸ್ಥಾನ ಹಾಗೂ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಪಾಳಯಕ್ಕೆ ಬಿಗ್ ಶಾಕ್ ನೀಡಿದ್ದಾರೆ.

ಉಪಚುನಾವಣೆಗೆ ಮುನ್ನ ಕಾಂಗ್ರೆಸ್ ಗೆ ಶಾಕ್! ರಾಜ್ಯಸಭಾ ಸ್ಥಾನಕ್ಕೆ ಕೆಸಿ ರಾಮಮೂರ್ತಿ ರಾಜೀನಾಮೆ
ರಾಜ್ಯದಲ್ಲಿ ಸಧ್ಯದಲ್ಲೇ ಉಪಚುನಾವಣೆ ಘೋಷಣೆಯಾಗಲು ಕೆಲ ದಿನಗಳಿರುವಂತೇ ಕಾಂಗ್ರೆಸ್ ಗೆ ಇನ್ನೊಮ್ಮೆ ಆಘಾತವಾಗಿದೆ. ಕಾಂಗ್ರೆಸ್ ನ ರಾಜ್ಯಸಭಾ ಸದಸ್ಯತ್ವಕ್ಕೆ ಕೆ.ಸಿ.ರಾಮಮೂರ್ತಿ ರಾಜೀನಾಮೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ ಅವರು ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ಸಹ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜ್ಯಸಭೆಗೆ ಆಯ್ಕೆ ಬಯಸಿ ರಾಜಸ್ತಾನದಿಂದ ಮನಮೋಹನ್ ಸಿಂಗ್ ನಾಮಪತ್ರ
ಮಾಜಿ ಪ್ರಧಾನಿ, ಹಿರಿಯ ಕಾಂಗ್ರೆಸ್ ಮುಖಂಡ ಮನಮೋಹನ್ ಸಿಂಗ್ ಮತ್ತೊಂದು ಅವಧಿಗೆ ರಾಜ್ಯಸಭೆಗೆ ಆಯ್ಕೆ ಬಯಸಿ ರಾಜಸ್ತಾನದಿಂದ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.

