- Tag results for rajyothsava
![]() | ರಾಷ್ಟ್ರೀಯ ಪಕ್ಷಗಳ ಅಬ್ಬರದ ನಡುವೆ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಸದ್ದಿಲ್ಲದೆ ತಯಾರಿ: ರಾಜ್ಯೋತ್ಸವದಂದು 'ಪಂಚರತ್ನ ಯಾತ್ರೆ'ಗೆ ಚಾಲನೆ!ಕಾಂಗ್ರೆಸ್, ಬಿಜೆಪಿ ಪರಸ್ಪರ ಆರೋಪ–ಪ್ರತ್ಯಾರೋಪದಲ್ಲಿ ತೊಡಗಿರುವ ಸಮಯದಲ್ಲೇ ಸದ್ದಿಲ್ಲದೇ ಚುನಾವಣಾ ಪ್ರಚಾರಕ್ಕೆ ಅಣಿಯಾಗುತ್ತಿರುವ ಜೆಡಿಎಸ್, ನವೆಂಬರ್ 1ರಿಂದ ಪಂಚರತ್ನ ರಥ ಯಾತ್ರೆ ಆರಂಭಿಸಲಿದೆ. |