ಸಿನಿಮಾ ಸುದ್ದಿರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ 'ತಿಮ್ಮನ ಮೊಟ್ಟೆಗಳು' ಸಿನಿಮಾ ಶೂಟಿಂಗ್ ಮುಕ್ತಾಯ
ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ ಮುಂಬರುವ ತಿಮ್ಮನ ಮೊಟ್ಟೆಗಳು ಸಿನಿಮಾದ ಚಿತ್ರೀಕರಣ ಮುಗಿದಿದೆ. ಈ ಹಿಂದೆ ಹೊಂಬಣ್ಣ ಮತ್ತು ಎಂಥಾ ಕಥೆ ಮಾರಾಯ ಚಿತ್ರಗಳನ್ನು ನಿರ್ದೇಶಿಸಿದ್ದ ನಿರ್ದೇಶಕರು ಇದೀದ ತಿಮ್ಮನ ಮೊಟ್ಟೆಗಳು ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ.