social_icon
  • Tag results for ramesh Aravind

ಮಾರ್ಚ್ 25ರಿಂದ 'ವೀಕೆಂಡ್ ವಿತ್ ರಮೇಶ್ ಸೀಸನ್ 5': ಈ ಬಾರಿ ಸಾಧಕರ ಸೀಟಿನಲ್ಲಿ ಕೂರುವ ಅತಿಥಿಗಳು ಇವರೇ...

ಕರ್ನಾಟಕದ ವಿವಿಧ ಕ್ಷೇತ್ರಗಳ ಸಾಧಕರ ಜೀವನಗಾಥೆಯನ್ನು ತೋರಿಸುವ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ ಕಾರ್ಯಕ್ರಮ 'ವೀಕೆಂಡ್ ವಿತ್ ರಮೇಶ್'. ಈಗಾಗಲೇ 4 ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿ 5ನೇ ಸೀಸನ್ ಗೆ ಕಾಲಿಟ್ಟಿದೆ. ವೀಕ್ಷಕರು ಕಾತರದಿಂದ ಕಾಯುತ್ತಿರುವ ದಿನ ಬಂದೇ ಬಿಟ್ಟಿದೆ.

published on : 21st March 2023

ಶಿವಾಜಿ ಸುರತ್ಕಲ್ 2 ಚಿತ್ರದ ವಿಶೇಷ ಹಾಡಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಸಂಗೀತಾ ಶೃಂಗೇರಿ!

ನಟ ರಮೇಶ್ ಅರವಿಂದ್ ಅವರ ಮುಂಬರುವ ಚಿತ್ರ, ಆಕಾಶ್ ಶ್ರೀವತ್ಸ ನಿರ್ದೇಶನದ ಶಿವಾಜಿ ಸುರತ್ಕಲ್ 2 ಸಿನಿಮಾವು ವಿಶೇಷ ಹಾಡೊಂದರಲ್ಲಿ ಚಾರ್ಲಿ 777 ಖ್ಯಾತಿಯ ಸಂಗೀತಾ ಶೃಂಗೇರಿಯನ್ನು ಹೊಂದಲು ಸಿದ್ಧವಾಗಿದೆ. ಜೂಡಾ ಸ್ಯಾಂಡಿ ಸಂಗೀತ ಸಂಯೋಜಿಸಿರುವ ಹಾಡಿಗೆ ಧನಂಜಯ್ ಮಾಸ್ಟರ್ ನೃತ್ಯ ಸಂಯೋಜನೆ ಮಾಡಲಿದ್ದಾರೆ.

published on : 2nd March 2023

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಮಹಿಳಾ ಪ್ರಧಾನ ಸಿನಿಮಾದಲ್ಲಿ ಸಾನ್ವಿ ಶ್ರೀವಾಸ್ತವ್

ರಮೇಶ್ ಅರವಿಂದ್, ಹೇಮಾ ಪಂಚಮುಖಿ ಮತ್ತು ಅಕ್ಷಯ್ ಆನಂದ್ ಅಭಿನಯದ ನಾಗತಿಹಳ್ಳಿ ಚಂದ್ರಶೇಖರ್ ಅವರ ಅಮೇರಿಕಾ ಅಮೇರಿಕಾ (1997) ರ ಬೆಳ್ಳಿ ಮಹೋತ್ಸವದ ವಾರ್ಷಿಕೋತ್ಸವವನ್ನು ಕಳೆದ ವರ್ಷ ಆಚರಿಸಲಾಯಿತು.

published on : 20th January 2023

ಬ್ಯಾಕ್‌ಗ್ರೌಂಡ್ ಬೇಡ, ಪ್ರತಿದಿನ ನಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡಬೇಕು: ರಮೇಶ್ ಅರವಿಂದ್

ಬಹುಮುಖಿ ನಟ ರಮೇಶ್ ಅರವಿಂದ್ ಅವರು 'ಪ್ರೀತಿಯಿಂದ ರಮೇಶ್' ಎಂಬ ಮತ್ತೊಂದು ಪುಸ್ತಕವನ್ನು ಹೊರತಂದಿದ್ದಾರೆ. ಈ ಪುಸ್ತಕವು ಅವರು ಹಲವು ವರ್ಷಗಳಿಂದ ಹೇಳುತ್ತಿರುವ ಎಲ್ಲಾ ವಿಷಯಗಳನ್ನು ಒಳಗೊಂಡಿದೆ. ನಟನೆಯಷ್ಟೇ ಅಲ್ಲದೆ, ಬಹುಕಾರ್ಯಗಳಲ್ಲಿ ತೊಡಗಿಕೊಂಡಿರುವ ರಮೇಶ್ ಅವರು ಈ ಬಗ್ಗೆ ಮಾತನಾಡಿದ್ದಾರೆ.

published on : 14th September 2022

ನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ರಾಣಿ ಚೆನ್ನಮ್ಮ ವಿ.ವಿ ಗೌರವ ಡಾಕ್ಟರೇಟ್: ನಾಳೆ ಪ್ರದಾನ

ಖ್ಯಾತ ನಟ, ವಾಗ್ಮಿ ರಮೇಶ್ ಅರವಿಂದ್ (Ramesh Aravind) ಸೇರಿ ಮೂವರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ (Rani Chennamma) ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್ (Honorary Doctorate) ಘೋಷಿಸಲಾಗಿದೆ.

published on : 13th September 2022

ಶಿವಾಜಿ ಸುರತ್ಕಲ್-2: ದ್ವಿಪಾತ್ರದಲ್ಲಿ ರಮೇಶ್ ಅರವಿಂದ್? ಚಿರಯೌವನಿಗನಿಗೆ ಇಂದು ಹುಟ್ಟುಹಬ್ಬದ ಸಂಭ್ರಮ

ಸೆಪ್ಟಂಬರ್ 10  ರಮೇಶ್ ಅರವಿಂದ್ ಅವರ ಜನ್ಮದಿನವಾಗಿದ್ದು, ಶಿವಾಜಿ ಸುರತ್ಕಲ್ 2 ರ ತಯಾರಕರು ಈ ಸಂದರ್ಭದಲ್ಲಿ ವಿಶೇಷ ಟೀಸರ್ ಅನಾವರಣಗೊಳಿಸಲು ಯೋಜಿಸಿದ್ದಾರೆ.

published on : 10th September 2022

ಮತ್ತೆ ಮತ್ತೊಂದು 'ಅಮೆರಿಕಾ ಅಮೆರಿಕಾ' ಚಿತ್ರ ಮಾಡಲು ಸಾಧ್ಯವಿಲ್ಲ: ರಮೇಶ್ ಅರವಿಂದ್

ಸ್ಯಾಂಡಲ್ ವುಡ್ ನ ಎವರ್ ಗ್ರೀನ್ ಸಿನಿಮಾಗಳಲ್ಲಿ 'ಅಮೆರಿಕಾ ಅಮೆರಿಕಾ' ಸಿನಿಮಾ ಕೂಡ ಒಂದು. ಈ ಅದ್ಭುತ ಸಿನಿಮಾ ಬಿಡುಗಡೆಯಾಗಿ 25 ವರ್ಷ ಪೂರೈಸಿದೆ.

published on : 13th April 2022

ರಮೇಶ್ ಅರವಿಂದ್ ಅಭಿನಯದ 'ಶಿವಾಜಿ ಸುರತ್ಕಲ್-2 ಹೊಸ ಫೋಸ್ಟರ್ ಬಿಡುಗಡೆ

ನಟ ರಮೇಶ್ ಅರವಿಂದ್ ನಟನೆಯ' ಶಿವಾಜಿ ಸುರತ್ಕಲ್' ಚಿತ್ರದ ಎರಡನೇ ಭಾಗದ ಹೊಸ ಫೋಸ್ಟರ್ ಬಿಡುಗಡೆಯಾಗಿದೆ. 21 ದಿನಗಳ ಚಿತ್ರೀಕರಣದ ನಂತರ ಮಹಾಶಿವರಾತ್ರಿ ದಿನವಾದ ಇಂದು ಸಿನಿಮಾದ ಎರಡನೇ ಪೋಸ್ಟರ್ ನ್ನು ಚಿತ್ರ ತಂಡ ಬಿಡುಗಡೆ ಮಾಡಿದೆ.

published on : 1st March 2022

ಪ್ರೇಕ್ಷಕರ ಮನಗೆದ್ದ 'ಅಮೃತ ವರ್ಷಿಣಿ'ಗೆ 25 ವರ್ಷ, ಸಂತಸ ಹಂಚಿಕೊಂಡ ರಮೇಶ್ ಅರವಿಂದ್

ಹಾಡು, ಅದ್ಭುತ ನಟನೆಯ ಮೂಲಕ ಪ್ರೇಕ್ಷಕರ ಮನಗೆದ್ದ ನಟ ರಮೇಶ್ ಅರವಿಂದ್ ಹಾಗೂ ಸುಹಾಸಿನಿ ಅಭಿನಯದ ಅಮೃತ ವರ್ಷಿಣಿ ಸಿನಿಮಾಗೆ ಇಂದಿಗೆ 25 ವರ್ಷ. ಈ ಸಂತಸವನ್ನು ರಮೇಶ್ ಅರವಿಂದ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ

published on : 29th January 2022

'ಬೆಳಕು ಹೋದ ಮೇಲೆ ಕತ್ತಲು ಬರಲೇ ಬೇಕು, ಅದೇ ಜೀವನ, ಅದೇ ಅಲ್ವ ಸರ್ ವೈರಾಗ್ಯ ಅಂದಿದ್ದರು ಅಪ್ಪು': ರಮೇಶ್ ಅರವಿಂದ್

ನಟ ಪುನೀತ್ ರಾಜ್ ಕುಮಾರ್ ನಿಧನರಾಗುವ ಹಿಂದಿನ ದಿನ ರಾತ್ರಿ ಸಂಗೀತ ನಿರ್ದೇಶಕ ಗುರು ಕಿರಣ್ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅಲ್ಲಿ ಹಲವು ವಿಚಾರಗಳ ಕುರಿತು ಮಾತನಾಡಿದ್ದರಂತೆ. ಆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ರಮೇಶ್ ಅರವಿಂದ್ ಅಂದು ಅಪ್ಪು ಆಡಿದ್ದ ಮಾತುಕತೆಗಳ ಬಗ್ಗೆ ಪ್ರಸ್ತಾಪಿಸಿದರು.

published on : 7th November 2021

ಮಾಯಾವಿಯ ರಹಸ್ಯ ಕೇಸಿನೊಂದಿಗೆ ಮತ್ತೆ ಬಂದ 'ಶಿವಾಜಿ ಸುರತ್ಕಲ್ 2'

ಕೊರೋನಾ ಎರಡನೇ ಅಲೆಯ ಲಾಕ್ ಡೌನ್ ಗಿಂತ ಮೊದಲು ರಮೇಶ್ ಅರವಿಂದ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ 'ಶಿವಾಜಿ ಸುರತ್ಕಲ್' ಚಿತ್ರ ಥಿಯೇಟರ್ ನಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಥ್ರಿಲ್ಲರ್ ಮಾದರಿಯ ಕಥೆಯ ನಿರೂಪಣೆ ಸೊಗಸಾಗಿತ್ತು.

published on : 11th September 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9