ರಂಜಾನ್ ಆಹಾರ ಮೇಳವನ್ನು ನಿಲ್ಲಿಸಬೇಕೆಂದು ಸ್ಥಳೀಯ ನಿವಾಸಿಗಳು, ಪುಲಕೇಶಿನಗರ ಶಾಸಕ ಎಸಿ ಶ್ರೀನಿವಾಸ್, ಪೊಲೀಸರು ಮತ್ತು ಬೆಂಗಳೂರು ಉತ್ತರ ನಗರ ಪಾಲಿಕೆಯ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.