ದೇಶರಾಂಚಿ ಹಿಂಸಾಚಾರ: ಎಫ್ಐಆರ್ ದಾಖಲು; ಮೃತರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿರಲಿಲ್ಲ ಕುಟುಂಬಸ್ಥರು!
ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಭಾನುವಾರ ಉದ್ವಿಗ್ನತೆ ಉಂಟಾಗಿದ್ದು, ಪ್ರವಾದಿ ಮೊಹಮ್ಮದ್ ಬಗೆಗಿನ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಯ ನಂತರ ಪೊಲೀಸರು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಬಲಪಡಿಸಿದ್ದಾರೆ.