ರಾಜಕೀಯದೇವೇಗೌಡರ ಬೀಗರ ಮನೆಯಲ್ಲಿ ಸಿದ್ದು ಉಪಹಾರ!
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಬೀಗರು ಹಾಗೂ ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತಿ ಕುಲಪತಿ ಪ್ರೊಫೆಸರ್ ಕೆ. ಎಸ್. ರಂಗಪ್ಪ ಅವರ ಮನೆಯಲ್ಲಿ ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಉಪಹಾರ ಸೇವಿಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.