ಬಾಲಿವುಡ್ರಹಸ್ಯ ಮದುವೆ, ವಿಚ್ಛೇದನ ವದಂತಿ ಕುರಿತು ನಟ ಗೋವಿಂದ ಗರಂ; ₹100 ಕೋಟಿ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ
ಗೋವಿಂದ ಅವರು ರಾಣಿ ಸ್ವರ್ಣಕರ್ ಅವರನ್ನು ನ್ಯಾಯಾಲಯವೊಂದರಲ್ಲಿ ರಹಸ್ಯವಾಗಿ ವಿವಾಹವಾದರು ಎಂಬ ಸುಳ್ಳು ಸುದ್ದಿಗಳು ಆನ್ಲೈನ್ನಲ್ಲಿ ಹರಿದಾಡಿದ ಹಿನ್ನೆಲೆಯಲ್ಲಿ ಕಾನೂನು ನೋಟಿಸ್ ಕಳುಹಿಸಲಾಗಿದೆ.