• Tag results for rape

ಕುಂದಾಪುರ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಯತ್ನ, ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ ಸೆರೆ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯನ್ನು ಕುಂದಾಪುರ ಪೋಲೀಸರು ಬಂಧಿಸಿದ್ದಾರೆ. 

published on : 2nd June 2020

35 ವರ್ಷದ ವ್ಯಕ್ತಿಯಿಂದ ನಿರಂತರ ಅತ್ಯಾಚಾರ: 14 ವರ್ಷದ ಬಾಲಕಿ ಈಗ 8 ತಿಂಗಳ ಗರ್ಭಿಣಿ

ಕಣಿವೆರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಮುಕನೋರ್ವ ಅಟ್ಟಹಾಸಕ್ಕೆ 14 ವರ್ಷದ ಬಾಲಕಿ ನಲುಗಿ ಹೋಗಿದ್ದು, 8 ತಿಂಗಳ ಗರ್ಭಿಣಿಯಾಗಿದ್ದಾಳೆ.

published on : 1st June 2020

ಬೋಯಿಸ್ ಲಾಕರ್ ರೂಮ್: ಇನ್ಸ್ಟಾಗ್ರಾಮ್ ನಲ್ಲಿ ಅತ್ಯಾಚಾರವನ್ನು ವೈಭವೀಕರಿಸುವ ಚಾಟ್ ಗ್ರೂಪ್! 

ಇನ್ಸ್ಟಾಗ್ರಾಮ್ ನಲ್ಲಿ ಯುವತಿಯರ ಆಕ್ಷೇಪಾರ್ಹ ಫೋಟೊಗಳನ್ನು ಹಂಚಿ, ಅತ್ಯಾಚಾರವನ್ನು ವೈಭವೀಕರಿಸುವ ಬೋಯಿಸ್ ಲಾಕರ್ ರೂಮ್ ಎಂಬ ಹೆಸರಿನ ಖಾಸಗಿ ಗ್ರೂಪ್ ಬಯಲಿಗೆ ಬಂದಿದೆ. 

published on : 5th May 2020

ರಾಜಸ್ಥಾನ: ಲಾಕ್ ಡೌನ್ ನಲ್ಲಿ ಸಿಲುಕಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ರಾಜಸ್ಥಾನ ಸವಾಯಿಮಧೋಪುರ್ ಜಿಲ್ಲೆಯಲ್ಲಿ ಸಿಲುಕಿದ್ದ ಮಹಿಳೆಯೊಬ್ಬರ ಮೇಲೆ ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

published on : 26th April 2020

ಮಧ್ಯ ಪ್ರದೇಶ: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕುರುಡಾಗಿಸಿದ ಪಾಪಿ

ದೇಶಾದ್ಯಂತ ಲಾಕ್ ಡೌನ್ ಮಧ್ಯೆಯೇ ಮಧ್ಯ ಪ್ರದೇಶದಲ್ಲಿ ಭಯಾನಕ ಘಟನೆಯೊಂದು ನಡೆದಿದ್ದು, ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬಳಿಕ ಬಾಲಕಿಗೆ ಕಣ್ಣು ಕಾಣದಂತೆ ಮಾಡಿದ ಅಮಾನವೀಯ ಘಟನೆ ದಮೋಹ್ ಜಿಲ್ಲೆಯಲ್ಲಿ ನಡೆದಿದೆ.

published on : 23rd April 2020

ಲಾಕ್ ಡೌನ್: ಉತ್ತರ ಪ್ರದೇಶದಲ್ಲಿ ಪಡಿತರ ವಿತರಕನಿಂದ ಮಹಿಳೆ ಮೇಲೆ ಅತ್ಯಾಚಾರ

ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಇದರ ನಡುವೆಯೂ ಪಡಿತರ ವಿತರಿಸುವ ವ್ಯಕ್ತಿಯೊಬ್ಬ 23 ವರ್ಷದ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ.

published on : 17th April 2020

ಬೆಂಗಳೂರು: ಫೇಸ್‍ಬುಕ್‍ನಲ್ಲಿ ಪ್ರೀತಿಸುವುದಾಗಿ ನಂಬಿಸಿ, ಅತ್ಯಾಚಾರ ಎಸಗಿದ್ದ ಆರೋಪಿಯ ಬಂಧನ

ಫೇಸ್ ಬುಕ್‍ನಲ್ಲಿ ನಕಲಿ ಖಾತೆ ತೆರೆದು ಯುವತಿಯರನ್ನು ಪ್ರೀತಿಸುವುದಾಗಿ ನಂಬಿಸಿ ನಂತರ ಹೆದರಿಸಿ ಅತ್ಯಾಚಾರವೆಸಗಿ ಹಣ ಮತ್ತು ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದ ಆರೋಪಿಯನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

published on : 15th April 2020

ಐಸೋಲೇಷನ್ ವಾರ್ಡಿನಲ್ಲಿದ್ದ ಮಹಿಳೆ ಮೇಲೆ ಸತತ 2 ರಾತ್ರಿ ಅತ್ಯಾಚಾರ: ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

ಒಂದೆಡೆ ದೇಶದಲ್ಲಿ ಕೊರೋನಾ ವೈರಸ್ ಕಾಡುತ್ತಿದ್ದರೆ, ಮತ್ತೊಂದೆಡೆ ಕಾಮುಕರ ಅಟ್ಟಹಾಸ ಕೂಡ ಮಹಿಳೆಯರನ್ನು ಎಡೆಬಿಡದೆ ಕಾಡುತ್ತಲೇ ಇದೆ. ಬಿಹಾರ ರಾಜ್ಯದಲ್ಲಿ ಐಸೋಲೇಷನ್ ವಾರ್ಡ್ ನಲ್ಲಿದ್ದ ಮಹಿಳೆ ಮೇಲೆ ವೈದ್ಯರು ಸತತ ಎರಡು ರಾತ್ರಿ ಅತ್ಯಾಚಾರ ನಡೆಸಿದ್ದಾರೆಂಬ ಆರೋಪಗಳು ಕೇಳಿ ಬಂದಿದೆ. 

published on : 11th April 2020

ಜಾರ್ಖಂಡ್: ಅಪ್ರಾಪ್ತೆ ಮೇಲೆ ಸ್ನೇಹಿತ ಸೇರಿ 8 ಜನರಿಂದ ಗ್ಯಾಂಗ್ ರೇಪ್, ದೂರು ದಾಖಲು

16 ವರ್ಷದ ಅಪ್ರಾಪ್ತ ಯುವತಿ ಮೇಲೆ ಆಕೆಯ ಸ್ನೇಹಿತ ಸೇರಿದಂತೆ ಇತರೆ 8 ಮಂದಿ ಗ್ಯಾಂಗ್ ರೇಪ್ ಮಾಡಿರುವ ಘಟನೆ ಜಾರ್ಖಂಡ್ ನಿಂದ ವರದಿಯಾಗಿದೆ.

published on : 27th March 2020

ನಿರ್ಭಯಾ ಹತ್ಯಾಚಾರಿಗಳಿಗೆ ಗಲ್ಲು: ನೆಟ್ಟಿಗರಿಂದ ಸಂಭ್ರಮ, ಮುಂಜಾನೆಯೇ ಟ್ರೆಂಡ್ ಆಯ್ತು '#NirbhayaVerdict'

ದೆಹಲಿಯಲ್ಲಿ ಯುವತಿಯೊಬ್ಬಳ ಮೇಲೆ ಭೀಬತ್ಸ್ಯ ಕೃತ್ಯ ನಡೆದು 7 ವರ್ಷಗಳು ಕಳೆದ ಬಳಿಕ ಕೊನೆಗೂ ಹತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗಿದ್ದು, ಈ ಹಿನ್ನೆಲೆಯಲ್ಲಿ ನೆಟ್ಟಿಗರು ಸಂಭ್ರಮವನ್ನಾಚರಿಸುತ್ತಿದ್ದಾರೆ. 

published on : 20th March 2020

ಕೊನೆ ಗಳಿಗೆಯಲ್ಲಿ ಗಲ್ಲುಶಿಕ್ಷೆಗೆ ತಡೆ ಕೋರಿ ನಿರ್ಭಯಾ ಅತ್ಯಾಚಾರಿಗಳು ಸಲ್ಲಿಸಿದ್ದ ಅರ್ಜಿ ವಜಾ

ಗಲ್ಲುಶಿಕ್ಷೆಗೆ ಕೆಲ ತಾಸುಗಳು ಇರುವಂತೆ ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಅತ್ಯಾಚಾರಿಗಳ ಪೈಕಿ ಮೂವರು ದೆಹಲಿ ಹೈಕೋರ್ಟ್ ಗೆ ಸಲ್ಲಿಸಿದ ಅರ್ಜಿಯೂ ವಜಾಗೊಂಡಿದೆ.

published on : 20th March 2020

ಗಲ್ಲು ಶಿಕ್ಷೆಗೆ ತಡೆ ನೀಡಿ: 'ಸುಪ್ರೀಂ' ಆಯ್ತು, ಈಗ ಅಂತಾರಾಷ್ಟ್ರೀಯ ಕೋರ್ಟ್ ಮೊರೆ ಹೋದ ನಿರ್ಭಯಾ ಹತ್ಯಾಚಾರಿಗಳು!

ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳು ಗಲ್ಲು ಶಿಕ್ಷೆ ತಪ್ಪಿಸಿಕೊಳ್ಳಲು ದಿನಕ್ಕೊಂದು ಹೈ ಡ್ರಾಮಾ ಮಾಡುತ್ತಿದ್ದು, ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಅಂತಾರಾಷ್ಟ್ರೀಯ ಕೋರ್ಟ್ ನ  ಬಾಗಿಲು ತಟ್ಟಿದ್ದಾರೆ.

published on : 16th March 2020

ದಯಾಮರಣ ಕೋರಿ ನಿರ್ಭಯಾ ಅಪರಾಧಿಗಳ ಕುಟುಂಬ ಸದಸ್ಯರು ರಾಷ್ಟ್ರಪತಿಗೆ ಮನವಿ!

ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಒಳಗಾಗಿರುವ ನಾಲ್ವರು ಅಪರಾಧಿಗಳ ಕುಟುಂಬ ಸದಸ್ಯರು “ದಯಾಮರಣ”ಕ್ಕೆ ಅನುಮತಿ ಕೋರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ.

published on : 16th March 2020

ಮದುವೆಯ ಹುಸಿ ಭರವಸೆ ನೀಡಿ ಅತ್ಯಾಚಾರ ಪ್ರಕರಣ: ಬೆಂಗಳೂರಿನಲ್ಲಿ ಅಧಿಕ!

ಹುಸಿ ಮದುವೆಯ ಭರವಸೆ ನೀಡಿ ಅತ್ಯಾಚಾರವೆಸಗುವ ಪ್ರಕರಣಗಳು ನಗರದಲ್ಲಿ ಜಾಸ್ತಿಯಾಗುತ್ತಿವೆ ಎಂದು ಅಪರಾಧ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ಹೇಳುತ್ತಾರೆ. ಈ ವರ್ಷ ಇಂತಹ 14 ಪ್ರಕರಣಗಳು ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ದಾಖಲಾಗಿವೆಯಂತೆ.

published on : 6th March 2020
1 2 3 4 5 6 >