- Tag results for rape case
![]() | ನಟಿಯ ಮೇಲೆ ಅತ್ಯಾಚಾರ ಆರೋಪ: ಮಲಯಾಳಂ ನಟ ವಿಜಯ್ ಬಾಬುಗೆ ನಿರೀಕ್ಷಣಾ ಜಾಮೀನುನಟಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮಲಯಾಳಂ ನಟ ವಿಜಯ್ ಬಾಬು ಅವರಿಗೆ ಕೇರಳ ಹೈಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. |
![]() | ರೊನಾಲ್ಡೋ ವಿರುದ್ಧದ ಅತ್ಯಾಚಾರ ಪ್ರಕರಣ ವಜಾಗೊಳಿಸಿದ ನ್ಯಾಯಾಧೀಶಮ್ಯಾಂಚೆಸ್ಟರ್ ಯುನೈಟೆಡ್ ಫಾರ್ವರ್ಡ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ವಿರುದ್ಧದ ಲಾಸ್ ವೇಗಾಸ್ ಅತ್ಯಾಚಾರ ಮೊಕದ್ದಮೆಯನ್ನು ಅಮೆರಿಕ ಜಿಲ್ಲಾ ನ್ಯಾಯಾಧೀಶರು ಶನಿವಾರ ವಜಾಗೊಳಿಸಿದ್ದಾರೆ. |
![]() | ಖರ್ಜೂರದ ಪಾನೀಯ ನೀಡಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ2012 ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಂತೆಯೇ ಮತ್ತೊಂದು ಪ್ರಕರಣ ಬಿಹಾರದಲ್ಲಿ ವರದಿಯಾಗಿದ್ದು, ಖರ್ಜೂರದ ಪಾನೀಯ ನೀಡಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. |
![]() | ಹೈದರಾಬಾದ್: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ವಕ್ಫ್ ಮಂಡಳಿಯ ಹಿರಿಯ ಅಧಿಕಾರಿ ಪುತ್ರ ಸೇರಿ ಮತ್ತಿಬ್ಬರ ಬಂಧನಜುಬಿಲಿ ಹಿಲ್ಸ್ನಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕ್ಫ್ ಮಂಡಳಿಯ ಹಿರಿಯ ಅಧಿಕಾರಿಯೊಬ್ಬರ ಮಗ ಸೇರಿದಂತೆ ಇಬ್ಬರು ಅಪ್ರಾಪ್ತರನ್ನು ನಗರ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ. |
![]() | ಅತ್ಯಾಚಾರ ಪ್ರಕರಣ: ರಾಜಸ್ಥಾನ ಸಚಿವರ ಪುತ್ರನಿಗಾಗಿ ಜೈಪುರದಲ್ಲಿ ದೆಹಲಿ ಪೊಲೀಸರ ಹುಡುಕಾಟ!23 ವರ್ಷದ ಯುವತಿ ಮೇಲಿನ ಅತ್ಯಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಸಚಿವ ಮಹೇಶ್ ಜೋಶಿ ಅವರ ಪುತ್ರ ರೋಹಿತ್ ನನ್ನು ಬಂಧಿಸಲು ದೆಹಲಿ ಪೊಲೀಸರು ತಂಡವೊಂದು ಇಂದು ಬೆಳಗ್ಗೆ ಜೈಪುರಕ್ಕೆ ಆಗಮಿಸಿದ್ದು, ಹುಡುಕಾಟ ನಡೆಸುತ್ತಿದೆ. |
![]() | ಲಲಿತ್ ಪುರ ರೇಪ್ ಕೇಸ್: ತಲೆಮರೆಸಿಕೊಂಡಿದ್ದ ಎಸ್ ಹೆಚ್ ಒ ಬಂಧನ; ಯೋಗಿ ಸರ್ಕಾರಕ್ಕೆ ಎನ್ ಹೆಚ್ ಆರ್ ಸಿ ನೋಟಿಸ್ಗ್ಯಾಂಗ್ ರೇಪ್ ಗೊಳಗಾದ 13 ವರ್ಷದ ಸಂತ್ರಸ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ ಠಾಣಾಧಿಕಾರಿಯನ್ನು ಪ್ರಯಾಗ್ ರಾಜ್ ನಿಂದ ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. |
![]() | ಡಿಜೆ ಹಳ್ಳಿ ರೇಪ್ ಕೇಸ್: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಕಾಲಿಗೆ ಶೂಟ್ ಮಾಡಿ ಬಂಧಿಸಿದ ಪೊಲೀಸರು!ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದ ಡಿಜೆ ಹಳ್ಳಿ ರೇಪ್ ಪ್ರಕರಣದ ಆರೋಪಿ ಮೊಹಮ್ಮದ್ ಅವೇಜ್ ನನ್ನು ಬಂಧಿಸಲು ಯತ್ನಿಸಿದ ಪೊಲೀಸ್ ಪೇದೆ ಮೇಲೆ ದಾಳಿ ನಡೆಸಿದ ನಂತರ ಆತನ ಕಾಲಿಗೆ ಶೂಟ್ ಮಾಡಿ ಬಂಧಿಸಲಾಗಿದೆ. |
![]() | ಬೆಂಗಳೂರು: ಸ್ಯಾಂಡಲ್ ವುಡ್ ಜನಪ್ರಿಯ ನಟಿ ಸಹೋದರನ ವಿರುದ್ಧ ರೇಪ್ ಕೇಸ್!ಮದುವೆ ಆಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಯುವತಿಗೆ ವಂಚಿಸಿದ ಆರೋಪದ ಮೇರೆಗೆ ಕನ್ನಡ ಚಿತ್ರರಂಗದ ಖ್ಯಾತ ನಟಿಯೊಬ್ಬರ ಸಹೋದರನ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. |
![]() | ರಮೇಶ್ ಜಾರಕಿಹೊಳಿಗೆ ಅತ್ಯಾಚಾರ ಪ್ರಕರಣದಲ್ಲಿ ಬಿಗ್ ರಿಲೀಫ್: ಎಸ್ ಐಟಿ ಕ್ಲೀನ್ ಚಿಟ್; ಮತ್ತೆ ಸಿಗುತ್ತಾ ಸಚಿವ ಸ್ಥಾನ?ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ವಿಶೇಷ ತನಿಖಾ ದಳ 'ಬಿ' ರಿಪೋರ್ಟ್ ಸಲ್ಲಿಸಿದೆ. |
![]() | ಬೆಂಗಳೂರು: ಚಿತ್ರ ನಟಿ ಮೇಲೆ ನಿರಂತರ ಅತ್ಯಾಚಾರ, ನಿರ್ಮಾಪಕ ಜೈಲಿಗೆಸಿನಿಮಾದಲ್ಲಿ ಅವಕಾಶ ಕೊಡಿಸಿ ವಿವಾಹ ಮಾಡಿಕೊಳ್ಳುವ ನಂಬಿಕೆ ಹುಟ್ಟಿಸಿ ಚಿತ್ರನಟಿಯೊಬ್ಬರ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ಸ್ಯಾಂಡಲ್ ವುಡ್ ನಿರ್ಮಾಪಕರೊಬ್ಬನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿ, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ. |
![]() | ಹಡಗಿನಲ್ಲಿ ಮತ್ತೇರಿಸುವ ಪಾನೀಯ ಕುಡಿಸಿ ರೇಪ್: ಗಾಯಕ ಕ್ರಿಸ್ ಬ್ರೌನ್ ವಿರುದ್ಧ ಕೇಸ್ಕ್ಯಾಲಿಫೋರ್ನಿಯಾದ ಖ್ಯಾತ ಗಾಯಕ ಕ್ರಿಸ್ ಬ್ರೌನ್ ವಿರುದ್ಧ ಅತ್ಯಾಚಾರದ ಕೇಸ್ ದಾಖಲಾಗಿದೆ. |
![]() | ಕೇರಳ ಕ್ರೈಸ್ತ ಸನ್ಯಾಸಿನಿ ಅತ್ಯಾಚಾರ ಪ್ರಕರಣ: ಆರೋಪಿ ಬಿಷಪ್ ಫ್ರಾಂಕೋ ನಿರ್ದೋಷಿ ಎಂದ ನ್ಯಾಯಾಲಯ2014 ಮತ್ತು 2016 ರ ನಡುವೆ ಹಲವಾರು ಬಾರಿ ಕ್ರೈಸ್ತ ಸನ್ಯಾಸಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊತ್ತಿರುವ ಬಿಷಪ್ ಫ್ರಾಂಕೋ ಮುಳಯ್ಕಲ್ ಅವರನ್ನು ಕೇರಳದ ನ್ಯಾಯಾಲಯ ನಿರ್ದೋಷಿ ಎಂದು ಹೇಳಿದೆ. |
![]() | ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಪೊಲೀಸರಿಂದ 1,499 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆಮೈಸೂರಿನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮತ್ತು ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸರು 1,499 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. |
![]() | ಗ್ಯಾಂಗ್ ರೇಪ್ ಪ್ರಕರಣ: ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ, ಇನ್ನೂ ಇಬ್ಬರಿಗೆ ಜೀವಾವಧಿ ಶಿಕ್ಷೆಉತ್ತರ ಪ್ರದೇಶದಲ್ಲಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ರಾಜ್ಯದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಹಾಗೂ ಇನ್ನೂ ಇಬ್ಬರಿಗೆ ಲಖನೌ ನ ವಿಶೇಷ ಎಂಎಲ್ಎ/ಎಂಪಿ ನ್ಯಾಯಾಲಯ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. |
![]() | ಅತ್ಯಾಚಾರ ಪ್ರಕರಣ: ಅಖಿಲೇಶ್ ಯಾದವ್ ಸರ್ಕಾರದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿಗೆ ಜೀವಾವಧಿ ಶಿಕ್ಷೆಚಿತ್ರಕೂಟ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಸಾದ್ ಪ್ರಜಾಪತಿ ಮತ್ತು ಇತರ ಇಬ್ಬರಿಗೆ ಲಖನೌ ವಿಶೇಷ ನ್ಯಾಯಾಲಯ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ. |