Rashmika Mandanna

'ಪುಷ್ಪ' ಬಿಡುಗಡೆಯಾಗಿ ವರ್ಷ; ಸಾಮಿ ಸಾಮಿ ಹಾಡಿಗಾಗಿ ಸಂಗೀತ ನಿರ್ದೇಶಕರಿಗೆ ಧನ್ಯವಾದ ತಿಳಿಸಿದ ರಶ್ಮಿಕಾ ಮಂದಣ್ಣ
'ಪುಷ್ಪ: ದಿ ರೈಸ್' ಸಿನಿಮಾ ಬಿಡುಗಡೆಯಾಗಿ ಶನಿವಾರಕ್ಕೆ (ಡಿ.17) ಒಂದು ವರ್ಷ ಪೂರೈಸಿದ್ದು, ನಟಿ ರಶ್ಮಿಕಾ ಮಂದಣ್ಣ ಅವರು ತಮ್ಮ ಚಿತ್ರ ತಂಡಕ್ಕೆ ಧನ್ಯವಾದ ಹೇಳಿದ್ದಾರೆ.

ಮಿಷನ್ ಮಜ್ನು ಚಿತ್ರದ ಟೀಸರ್
ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಮಿಷನ್ ಮಜ್ನು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಶಾಂತನೂ ಬಾಗ್ಚಿ ನಿರ್ದೇಶಿಸಿದ್ದಾರೆ.

ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ನಟನೆಯ 'ಪುಷ್ಪ: ದಿ ರೈಸ್' ಡಿಸೆಂಬರ್ 8ಕ್ಕೆ ರಷ್ಯಾದಲ್ಲಿ ಬಿಡುಗಡೆ
ನಟ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಪ್ಯಾನ್ ಇಂಡಿಯಾ ಬ್ಲಾಕ್ಬಸ್ಟರ್ 'ಪುಷ್ಪ: ದಿ ರೈಸ್' ಡಿಸೆಂಬರ್ 8 ರಂದು ರಷ್ಯಾದಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರ ನಿರ್ಮಾಪಕರು ಸೋಮವಾರ ಘೋಷಿಸಿದ್ದಾರೆ.

ವೈಯಕ್ತಿಕ ವಿಚಾರವನ್ನು ಕ್ಯಾಮರಾ ಮುಂದೆ ಹೇಳಲು ಆಗಲ್ಲ; ಕಾಂತಾರ ಸಿನಿಮಾ ನೋಡಿ ಟೀಮ್ ಗೆ ಮೆಸೇಜ್ ಮಾಡಿದ್ದೆ: ರಶ್ಮಿಕಾ ಮಂದಣ್ಣ
ಆಂಗ್ಲ ಮಾಧ್ಯಮದ ಸಂದರ್ಶನವೊಂದರಲ್ಲಿ ಮೊದಲ ಸಿನಿಮಾದ ಪ್ರೊಡಕ್ಷನ್ ಹೌಸ್ ಹೆಸರು ಹೇಳದೆ ಸನ್ನೆ ಮೂಲಕ ಮಾತನಾಡಿದ್ದ ರಶ್ಮಿಕಾ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು.

ಸಂಚಾರ ನಿಯಮ ಉಲ್ಲಂಘನೆ: ವೈರಲ್ ವಿಡಿಯೋ ನೋಡಿ ತಮಿಳು ನಟ ವಿಜಯ್ಗೆ ದಂಡ ವಿಧಿಸಿದ ಪೊಲೀಸರು
ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕಾಗಿ ತಮಿಳು ನಟ ವಿಜಯ್ಗೆ ಸಂಚಾರ ಪೊಲೀಸರು ದಂಡ ವಿಧಿಸಿದ್ದಾರೆ ಎನ್ನಲಾಗಿದೆ. ತನ್ನ ಕಾರಿನ ಮೇಲೆ ಕಪ್ಪು ಟಿಂಟೆಡ್ ಗ್ಲಾಸ್ ಅನ್ನು ಹೊಂದಿದ್ದಕ್ಕಾಗಿ ನಟನಿಗೆ 500 ರೂಪಾಯಿ ದಂಡ ವಿಧಿಸಲಾಗಿದೆ.

ಕೈ ಸನ್ನೆ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಮತ್ತೆ ಟ್ರೋಲ್; ರಿಷಬ್ ಶೆಟ್ಟಿ ಏನಂದ್ರು?
ಕನ್ನಡದಲ್ಲಿ ರಿಷಬ್ ಶೆಟ್ಟಿ ನಿರ್ದೇಶನದ, ರಕ್ಷಿತ್ ಶೆಟ್ಟಿ ಬಂಡವಾಳ ಹಾಕಿ ನಾಯಕ ನಟನಾಗಿ ನಟಿಸಿದ 'ಕಿರಿಕ್ ಪಾರ್ಟಿ' ಮೂಲಕ ನಾಯಕಿಯಾಗಿ ಸಿನಿಲೋಕಕ್ಕೆ ಎಂಟ್ರಿ ಕೊಟ್ಟವರು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ. ನಂತರ ಅವರು ಹಿಂತಿರುಗಿ ನೋಡಲಿಲ್ಲ. ತೆಲುಗಿಗೆ ಹೋಗಿ ಅಲ್ಲಿ ವಿಜಯ್ ದೇವರಕೊಂಡ ಜತೆ ನಟಿಸಿದ ಚಿತ್ರ ಹಿಟ್ ಆಯಿತು.

'ಹೃದಯ ಚೂರಾಗಿ ಹೋಗುತ್ತದೆ, ಇಷ್ಟು ದಿನ ಎಲ್ಲವನ್ನೂ ಮೌನವಾಗಿ ಸಹಿಸಿಕೊಂಡೆ': ರಶ್ಮಿಕಾ ಮಂದಣ್ಣ ಹೀಗೆ ಹೇಳಿದ್ದೇಕೆ?
'ಕಾಂತಾರ' ಚಿತ್ರದ(Kantara film) ಯಶಸ್ವಿ ನಿರ್ದೇಶನ, ನಟನೆ ಮೂಲಕ ಇಡೀ ಭಾರತದಲ್ಲಿ ಮಾತ್ರವೇಕೆ ವಿದೇಶದಲ್ಲಿಯೂ ಹೆಸರುಗಳಿಸಿರುವ ರಿಷಬ್ ಶೆಟ್ಟಿಯವರ(Rishab Shetty) ಕಿರಿಕ್ ಪಾರ್ಟಿ(Kirik party) ಚಿತ್ರದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದವರು ಕೊಡಗು ಮೂಲದ ಕನ್ನಡತಿ ರಶ್ಮಿಕಾ ಮಂದಣ್ಣ.

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಪುಷ್ಪಾ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಪುಷ್ಪಾ ಸಿನಿಮಾದಲ್ಲಿ ಅಲ್ಲು ಅರ್ಜುನ್ ಲಾರಿ ಡ್ರೈವರ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ರಕ್ತ ಚಂದನ ಕಳ್ಳಸಾಗಣೆ ಕುರಿತಾಗಿ ಸಿನಿಮಾದ ಕಥೆ ಹೆಣೆಯಲಾಗಿದೆ.

ಮಾಲ್ಡೀವ್ಸ್ ನಲ್ಲಿ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಮಂದಣ್ಣ ಹಾಲಿಡೇ? ಪ್ರೂಫ್ ಇಲ್ಲಿದೆ ಎಂದ ನೆಟ್ಟಿಗರು!
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ದಕ್ಷಿಣ ಭಾರತ ಚಿತ್ರರಂಗದ ಜೋಡಿಹಕ್ಕಿಗಳು. ತೆಲಗು ಚಿತ್ರ ಗೀತಾ ಗೋವಿಂದಂನಲ್ಲಿ ಇವರಿಬ್ಬರೂ ಒಟ್ಟಾಗಿ ನಟಿಸಿದ ನಂತರ 2018ರಿಂದಲೂ ಡೇಟಿಂಗ್ ನಲ್ಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಅಭಿಮಾನಿಗಳು ಕೂಡಾ ಇವರಿಬ್ಬರ ಜೋಡಿಯನ್ನು ಇಷ್ಟಪಟ್ಟಿದೆ.

