R.Ashok

ಸಿದ್ದರಾಮಯ್ಯ ಹುಳಿ ಹಿಂಡುವ ಕೆಲಸದಿಂದ ಕಾಂಗ್ರೆಸ್ ಒಂದು ಸೀಟು ಗೆದ್ದಿದೆ, ಮುಂದುವರಿದರೇ ಶೂನ್ಯ: ಆರ್ ಅಶೋಕ್
ಹಿಂದಿದ್ದ ಕೇಂದ್ರ ಸರ್ಕಾರಗಳು ರಾಜ್ಯವನ್ನು ಈ ಪರಿ ನಿರ್ಲಕ್ಷ್ಯಿಸಿರಲಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಮಾಜಿ ಡಿಸಿಎಂ ಆರ್.ಅಶೋಕ್ ನಿಮಗೆ ಹುಳಿ ಸಿದ್ದರಾಮಯ್ಯ ಎಂಬ ಬಿರುದು ಬೇಡ, ನಿದ್ದರಾಮಯ್ಯ ...

ಫೋನ್ ಕದ್ದಾಲಿಕೆ ಮಹಾ ಅಪರಾಧ: ಈ ಬಗ್ಗೆ ಮುಖ್ಯಮಂತ್ರಿಗೆ ದೂರು - ಆರ್.ಅಶೋಕ್
ಫೋನ್ ಕದ್ದಾಲಿಕೆ ಮಹಾ ಅಪರಾಧ. ಈ ಪ್ರಕರಣ ಕ್ರಿಮಿನಲ್ ಅಪರಾಧ. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ನಾನು ಒತ್ತಾಯಿಸುತ್ತೇನೆ. ರಾಜ್ಯ ಸರ್ಕಾರದ ಕಡೆಯಿಂದ ತನಿಖೆ ಮಾಡಿದರೇ ಒತ್ತಡ ಬರುತ್ತೆ.

ಮಾಜಿ ಡಿಸಿಎಂ ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪತ್ರ : ಲೆಟರ್ ಬಗ್ಗೆ ಆರ್. ಅಶೋಕ್ ಹೇಳಿದ್ದೇನು?
ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮ ಆಯೋಜನೆ ಸೇರಿದಂತೆ ಎಲ್ಲ ಕೆಲಸಗಳಲ್ಲೂ ತೊಡಗಿಕೊಂಡಿದ್ದ ಆರ್.ಅಶೋಕ್ಅವರ ಕಾರ್ಯಕ್ಕೆ ...

ನಮ್ಮ ಮೌನ ವಿಜಯದ ಸಂಕೇತ: ಸುಳ್ಳೇ ಡಿಕೆ ಶಿವಕುಮಾರ್ ಮನೆ ದೇವರು; ಆರ್. ಅಶೋಕ್
ಡಿ.ಕೆ ಶಿವಕುಮಾರ್ ಅಂದರೆ ಸುಳ್ಳು, ಸುಳ್ಳು ಎಂದರೇ ಡಿಕೆ ಶಿವಕುಮಾರ್, ಡಿಕೆಶಿವಕುಮಾರ್ ಅವರ ಮನೆ ದೇವರೇ ಸುಳ್ಳು, ಸುಪ್ರೀಂಕೋರ್ಟ್ ನಾಳೆಗೆ ವಿಚಾರಣೆ ...

ಕಾಂಗ್ರೆಸ್ ಕುದುರೆ ವ್ಯಾಪಾರ ಆರೋಪ ವಿಲಕ್ಷಣ- ಆರ್. ಅಶೋಕ್
ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ ಬಳಿಕ ಬಿಜೆಪಿ ಕುದುರೆ ವ್ಯಾಪಾರ ಮಾಡುತ್ತಿದೆ ಎಂದು ಆ ಪಕ್ಷದವರು ಮಾಡುತ್ತಿರುವ ಆರೋಪ ವಿಲಕ್ಷಣದಿಂದ ಕೂಡಿದೆ ಎಂದು ಬಿಜೆಪಿ ಹಿರಿಯ ಶಾಸಕ ಆರ್. ಅಶೋಕ್ ಹೇಳಿದ್ದಾರೆ.

ನಾನು ಅತೃಪ್ತ ಶಾಸಕರನ್ನು ಭೇಟಿ ಮಾಡಿಲ್ಲ, ಮಾತನಾಡಿಲ್ಲ: ಆರ್. ಅಶೋಕ್
ನಮಗೂ ಅತೃಪ್ತ ಶಾಸಕರ ರಾಜಿನಾಮೆಗೂ ಯಾವುದೇ ಸಂಬಂಧವಿಲ್ಲ, ಯಾವುದೇ ಅತೃಪ್ತ ಶಾಸಕರು ನನ್ನ ಸಂಪರ್ಕದಲ್ಲಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ...

ಆನಂದ್ ಸಿಂಗ್ ಅವರಿಂದ ರಾಜಿನಾಮೆ ಪರ್ವ ಆರಂಭ: ಸರ್ಕಾರ ಬೀಳೋದು ಖಚಿತ; ಆರ್.ಅಶೋಕ್
ಸರ್ಕಾರ ಬೀಳೋದು ಖಚಿತ, ಆದರೆ ಇದರಲ್ಲಿ ನಮ್ಮ ಪಾತ್ರವಿಲ್ಲ, ಇನ್ನೆರಡು ದಿನ ಕಾದು ನೋಡಿ ಎಂದು ಮಾಜಿ ಡಿಸಿಎಂ ಆರ್. ಅಶೋಕ್ ಹೇಳಿದ್ದಾರೆ....

ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವಾಗ ಸಿಎಂ ವಿದೇಶಕ್ಕೆ ಯಾಕೆ ಹೋಗಬೇಕಿತ್ತು: ಆರ್. ಅಶೋಕ್
ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿದೇಶಕ್ಕೆ ಹೋಗಬೇಕಾಗಿತ್ತು. ಬರಗಾಲದಲ್ಲಿ ವಿದೇಶಕ್ಕೆ ಹೋದರೆ ಜನ ಬೈಯುತ್ತಾರೆ. ಹೀಗಾಗಿ ಜನರ ಗಮನ ಬೇರೆ ಕಡೆ ...

ಮೈತ್ರಿ ನಾಯಕರ ಪುಟಗೋಸಿ ಹರಿದುಹೋಗಿದೆ: ಆರ್.ಅಶೋಕ್
ಒಣಗಿದ ಮರದ ಎಲೆಗಳಂತೆ ಉದುರಿ ಹೋಗುತ್ತಿರುವ ಕಾಂಗ್ರೆಸ್ ಶಾಸಕರಿಗೆ ಮುಂದಿನ ದಾರಿ ಕಾಣದಂತಾಗಿದ್ದು, ಮೈತ್ರಿ ನಾಯಕರ ಪುಟಗೋಸಿಯನ್ನು ರಾಜ್ಯದ ಜನ ಹರಿದುಹಾಕಿದ್ದಾರೆ ಎಂದು ಬಿಜೆಪಿ

