ರಾಜ್ಯಸರ್ಕಾರಿ ಜಮೀನು ಒತ್ತುವರಿ ಆರೋಪ: ರವಿಶಂಕರ ಗುರೂಜಿ ವಿರುದ್ಧ ಕೇಸು ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ (BMTF) ದಾಖಲಿಸಿದ್ದ ಎಫ್ಐಆರ್ ಪ್ರಶ್ನಿಸಿ ರವಿಶಂಕರ್ ಗುರೂಜಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.