RBI

ಆರ್ ಬಿಐ ಗೆ ಸ್ವಾಯತ್ತತೆ ಅಗತ್ಯ, ಸರ್ಕಾರ ಅದನ್ನು ಗೌರವಿಸಿದೆ: ಹಣಕಾಸು ಸಚಿವಾಲಯ
ಆರ್ ಬಿಐ ನ ಸ್ವಾಯತ್ತತೆ ಅಗತ್ಯ, ಅದನ್ನು ಸರ್ಕಾರ ಪಾಲನೆ ಮಾಡಿ ಗೌರವಿಸುತ್ತಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ.

ಹೆಚ್ಚುವರಿ ಸಾಲ ನೀಡುವುದನ್ನು ತಡೆಯಲು ಆರ್ ಬಿಐ ವಿಫಲ: ಅರುಣ್ ಜೇಟ್ಲಿ ಟೀಕೆ
ಹೆಚ್ಚುವರಿ ಸಾಲವನ್ನು ನೀಡುವುದನ್ನು ತಡೆಯುವಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವಿಫಲವಾಗಿದೆ ...

ಆರ್ ಬಿಐ ಬಡ್ಡಿದರದಲ್ಲಿನ ಯಥಾ ಸ್ಥಿತಿ ಗೃಹ ಖರೀದಿದಾರರಿಗೆ ಸಹಕಾರಿ: ಏಕೆ, ಹೇಗೆ, ಇಲ್ಲಿದೆ ಮಾಹಿತಿ
ಅಮೆರಿಕದಲ್ಲಿ ಹೆಚ್ಚುತ್ತಿರುವ ಫೆಡರಲ್ ಬಡ್ಡಿ ದರ, ಜಾಗತಿಕ ಆರ್ಥಿಕ ಅಸ್ಥಿರತೆಯ ನಡುವೆಯೂ ಆರ್ ಬಿಐ ತನ್ನ ಬಡ್ಡಿ ದರದಲ್ಲಿ ಯಥಾ ಸ್ಥಿತಿ ಕಾಯ್ದುಕೊಂಡಿರುವುದನ್ನು ಆರ್ಥಿಕ ತಜ್ಞರು ಸ್ವಾಗತಿಸಿದ್ದು, ರಿಯಲ್ ಎಸ್ಟೇಟ್ ಕ್ಷೇತ್ರದ ಪುನಶ್ಚೇತನಕ್ಕೆ ಅಗತ್ಯವಿದ್ದ ಕ್ರಮ ಎಂದು ಬಣ್ಣಿಸಿದ್ದಾರೆ.

ಆರ್ಬಿಐ ರೆಪೋ ದರದಲ್ಲಿ ಯಾವುದೇ ಬದಲಾವಣೆ ಇಲ್ಲ,
ರೆಪೋ ದರ ಮತ್ತು ರಿವರ್ಸ್ ರೆಪೋ ದರಗಳಲ್ಲಿ ಯಾವುದೇ ಬದಲಾವಣೆ ಮಾಡದೇ ಇರಲು ಭಾರತೀಯ ರಿಸರ್ವ್ ಬ್ಯಾಂಕ್

ರೂಪಾಯಿ ಮೌಲ್ಯ ಕುಸಿತ ತಡೆಯಲು ಆರ್ ಬಿಐ ಮಧ್ಯಪ್ರವೇಶಿಸಬೇಕು; ಎಸ್ ಬಿಐ
ಭಾರತೀಯ ರೂಪಾಯಿ ಕುಸಿತವನ್ನು ತಡೆಯಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸ್ಪಾಟ್ ...

ವಂಚನೆ ಪ್ರಕರಣಗಳು: ರಘು ರಾಮ್ ರಾಜನ್ ನೀಡಿದ್ದ ಪಟ್ಟಿಯನ್ನು ಪ್ರಧಾನಿ ಮೋದಿ ಕಚೇರಿ ನಿರ್ಲಕ್ಷಿಸಿತ್ತೇ?
ಹೆಚ್ಚುತ್ತಿರುವ ಬ್ಯಾಡ್ ಲೋನ್ ಗಳ ಬಗ್ಗೆ ಸಂಸತ್ ಸಮಿತಿಯ ಪ್ರಶ್ನೆಗಳಿಗೆ ಆರ್ ಬಿಐ ನ ಮಾಜಿ ಗೌರ್ನರ್ ರಘುರಾಮ್ ರಾಜನ್ ಅವರು ನೀಡಿದ್ದ ವಿಸ್ತೃತ ವಿವರಣೆ ಈಗ ರಾಜಕೀಯ ವಲಯದಲ್ಲಿ ವಿವಾದವನ್ನೆಬ್ಬಿಸಿದೆ.

ನೋಟು ನಿಷೇಧದಿಂದಾಗಿ ಆರ್ಥಿಕತೆ ಸುಗಮ, ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹ: ಅರುಣ್ ಜೇಟ್ಲಿ
ನೋಟು ನಿಷೇಧದಿಂದ ಸರ್ಕಾರ ಸಾಧಿಸಿದ ಸಾಧನೆಯಾದರೂ ಏನು ಎಂಬ ಟೀಕಿಗೆ ಉತ್ತರಿಸಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು, ನೋಟು ಅಮಾನ್ಯೀಕರಣದಿಂದಾಗಿ ದೇಶದ ಆರ್ಥಿಕತೆ ಸುಗಮವಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗುತ್ತಿದೆ ಎಂದು ಹೇಳಿದ್ದಾರೆ.

ಬಾತ್ ರೂಂ, ಬೆಡ್ ರೂಂನಲ್ಲಿದ್ದ ರಹಸ್ಯ ಹಣ ಬ್ಯಾಂಕಿಂಗ್ ವ್ಯವಸ್ಥೆಗೆ ಬಂದಿದೆ: ಉಪರಾಷ್ಟ್ರಪತಿ ನಾಯ್ಡು
ನೋಟು ನಿಷೇಧವನ್ನು ವ್ಯಾಪಕವಾಗಿ ಟೀಕಿಸುತ್ತಿರುವ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿರುವ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಜು ಅವರು, ಬಾತ್ ರೂಂ ಮತ್ತು ಬೆಡ್ ರೂಂನಲ್ಲಿದ್ದ ರಹಸ್ಯ ಹಣ ಬ್ಯಾಂಕಿಂಗ್ ವ್ಯವಸ್ಥೆಗೆ ಸೇರ್ಪಡೆಯಾಗಿದೆ ಎಂದು ಹೇಳಿದ್ದಾರೆ.

ರದ್ದುಗೊಂಡಿದ್ದ ನೋಟುಗಳ ಪೈಕಿ ಶೇ.99.3 ರಷ್ಟು ವಾಪಸ್ ಬಂದಿದೆ: ಆರ್ ಬಿಐ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2017-18 ರ ವಾರ್ಷಿಕ ವರದಿ ಪ್ರಕಟಿಸಿದ್ದು, ನಿಷೇಧಗೊಂಡಿದ್ದ 500, 1000 ರೂಪಾಯಿ ನೋಟುಗಳ ಪೈಕಿ ಶೇ.99.3 ರಷ್ಟು ನೋಟುಗಳು ವಾಪಸ್ ಬಂದಿವೆ ಎಂದು ಹೇಳಿದೆ.

