RBI

RBI ವಿತ್ತೀಯ ನೀತಿ ಪ್ರಕಟ: ರೆಪೊ ದರ ಶೇ. 5.25ಕ್ಕೆ ಇಳಿಕೆ; ಗೃಹ, ವಾಹನ ಸಾಲಗಾರರಿಗೆ ಗುಡ್ ನ್ಯೂಸ್
ವಾಣಿಜ್ಯ

RBI ವಿತ್ತೀಯ ನೀತಿ ಪ್ರಕಟ: ರೆಪೊ ದರ ಶೇ. 5.25ಕ್ಕೆ ಇಳಿಕೆ; ಗೃಹ, ವಾಹನ ಸಾಲಗಾರರಿಗೆ ಗುಡ್ ನ್ಯೂಸ್

ಹಣದುಬ್ಬರ ಇಳಿಕೆ ಮತ್ತು ನಿರೀಕ್ಷೆಗಿಂತ ಬಲವಾದ ಆರ್ಥಿಕ ಆವೇಗದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

News headlines 19-11-2025 | ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು: ಪುರುಷೋತ್ತಮ ಬಿಳಿಮಲೆ; RBI ಅಧಿಕಾರಿಗಳ ಸೋಗಿನಲ್ಲಿ ATM ವಾಹನ ದರೋಡೆ; ಮೆದುಳು ತಿನ್ನುವ ವೈರಸ್: ರಾಜ್ಯದ ಶಬರಿಮಲೆ ಯಾತ್ರಾರ್ಥಿಗಳಿಗೆ ಮಾರ್ಗಸೂಚಿ
ರಾಜ್ಯ

News headlines 19-11-2025 | ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು: ಪುರುಷೋತ್ತಮ ಬಿಳಿಮಲೆ; RBI ಅಧಿಕಾರಿಗಳ ಸೋಗಿನಲ್ಲಿ ATM ವಾಹನ ದರೋಡೆ; ಮೆದುಳು ತಿನ್ನುವ ವೈರಸ್: ರಾಜ್ಯದ ಶಬರಿಮಲೆ ಯಾತ್ರಾರ್ಥಿಗಳಿಗೆ ಮಾರ್ಗಸೂಚಿ

5,817 ಕೋಟಿ ರೂ ಮೌಲ್ಯದ 2000 ಮುಖಬೆಲೆಯ ನೋಟುಗಳು ಇನ್ನೂ ಚಲಾವಣೆಯಲ್ಲಿವೆ: RBI
ವಾಣಿಜ್ಯ

5,817 ಕೋಟಿ ರೂ ಮೌಲ್ಯದ 2000 ಮುಖಬೆಲೆಯ ನೋಟುಗಳು ಇನ್ನೂ ಚಲಾವಣೆಯಲ್ಲಿವೆ: RBI

ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಮೇ 19, 2023 ರಂದು 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿತ್ತು.

ದೀಪಾವಳಿ ಕ್ಲೀನಿಂಗ್: ಹಳೆ ಸೆಟಪ್ ಬಾಕ್ಸ್ ನಲ್ಲಿದ್ದ 2 ಲಕ್ಷ ರೂ ಹಣ ಪತ್ತೆ; ಆದ್ರೆ RBI ಶಾಕ್...!
ದೇಶ

ದೀಪಾವಳಿ ಕ್ಲೀನಿಂಗ್: ಹಳೆ ಸೆಟಪ್ ಬಾಕ್ಸ್ ನಲ್ಲಿದ್ದ 2 ಲಕ್ಷ ರೂ ಹಣ ಪತ್ತೆ; ಆದ್ರೆ RBI ಶಾಕ್...!

ದೀಪಾವಳಿ ಹಬ್ಬ ಸಮೀಪಿಸುತ್ತಿರುವುದರಿಂದ, ಭಾರತೀಯರು ತಮ್ಮ ಮನೆಗಳನ್ನು ಸ್ವಚ್ಛಗೊಳಿಸುವುದು ಸಾಮಾನ್ಯ. ಹೀಗೆ ಮನೆಯನ್ನು ಸ್ವಚ್ಛಗೊಳಿಸುವುದರಿಂದ ಹಿಂದೂ ದೇವತೆ ಸಂಪತ್ತು ಮತ್ತು ಸಮೃದ್ಧಿ ಮಾತೆ ಲಕ್ಷ್ಮಿ ಅವರಿಗೆ ಅದೃಷ್ಟವನ್ನು ನೀಡುತ್ತಾಳೆ ಎಂಬ ನಂಬಿಕೆ ಇದೆ.

ಸುಂಕ ಅನಿಶ್ಚಿತತೆ ಮಧ್ಯೆ ವಿತ್ತೀಯ ನೀತಿ ಪ್ರಕಟ: ರೆಪೊ ದರ ಯಥಾಸ್ಥಿತಿ ಕಾಯ್ದುಕೊಂಡ RBI
ವಾಣಿಜ್ಯ

ಸುಂಕ ಅನಿಶ್ಚಿತತೆ ಮಧ್ಯೆ ವಿತ್ತೀಯ ನೀತಿ ಪ್ರಕಟ: ರೆಪೊ ದರ ಯಥಾಸ್ಥಿತಿ ಕಾಯ್ದುಕೊಂಡ RBI

ದರ ನಿಗದಿಪಡಿಸುವ ಸಮಿತಿಯು ತನ್ನ ಆರ್ಥಿಕ ವರ್ಷ 2026ರಲ್ಲಿ ಗ್ರಾಹಕ ಬೆಲೆ ಹಣದುಬ್ಬರ ಪ್ರಕ್ಷೇಪಣವನ್ನು ಶೇಕಡಾ 3.7 ರಿಂದ ಶೇಕಡಾ 3.1 ಕ್ಕೆ ಇಳಿಸಿದೆ.

FY26 ಕ್ಕೆ GDP ಬೆಳವಣಿಗೆ ಶೇ. 6.5; ಹಣದುಬ್ಬರ ಅಂದಾಜು ಶೇ.3.1ಕ್ಕೆ ಇಳಿಕೆ: RBI
ವಾಣಿಜ್ಯ

FY26 ಕ್ಕೆ GDP ಬೆಳವಣಿಗೆ ಶೇ. 6.5; ಹಣದುಬ್ಬರ ಅಂದಾಜು ಶೇ.3.1ಕ್ಕೆ ಇಳಿಕೆ: RBI

ಬಲವಾದ ಸರ್ಕಾರಿ ಬಂಡವಾಳ ವೆಚ್ಚ ಸೇರಿದಂತೆ ಬೆಂಬಲಿತ ವಿತ್ತೀಯ, ನಿಯಂತ್ರಕ ಮತ್ತು ಹಣಕಾಸು ನೀತಿಗಳು ಬೇಡಿಕೆಯನ್ನು ಹೆಚ್ಚಿಸಬೇಕು ಎಂದು ಹೇಳಿದೆ.

Repo Rate ಶೇ. 5.5 ಯಥಾಸ್ಥಿತಿ ಮುಂದುವರಿಕೆ, GDP ಬೆಲವಣಿಗೆ ಶೇ. 6.5: RBI ವಿತ್ತೀಯ ನೀತಿ ಪ್ರಕಟ
ವಾಣಿಜ್ಯ

Repo Rate ಶೇ. 5.5 ಯಥಾಸ್ಥಿತಿ ಮುಂದುವರಿಕೆ, GDP ಬೆಲವಣಿಗೆ ಶೇ. 6.5: RBI ವಿತ್ತೀಯ ನೀತಿ ಪ್ರಕಟ

ನಿರೀಕ್ಷೆಗಳಿಗೆ ಅನುಗುಣವಾಗಿ ಪ್ರಮುಖ ಹಣದುಬ್ಬರವು ಶೇಕಡಾ 4ರಲ್ಲಿ ಸ್ಥಿರವಾಗಿದೆ. ಎಂಪಿಸಿ ತನ್ನ ಜೂನ್ ನೀತಿ ಪರಿಶೀಲನೆಯಲ್ಲಿ ನಿರೀಕ್ಷೆಗಿಂತ ಹೆಚ್ಚಿನ 50 ಬೇಸಿಸ್ ಪಾಯಿಂಟ್ ದರ ಹೆಚ್ಚಳವನ್ನು ಘೋಷಿಸಿತ್ತು.

ದಿವಾಳಿ: ಕಾರವಾರ ಅರ್ಬನ್ ಬ್ಯಾಂಕ್ ಪರವಾನಗಿ ರದ್ದುಪಡಿಸಿದ RBI!
ರಾಜ್ಯ

ದಿವಾಳಿ: ಕಾರವಾರ ಅರ್ಬನ್ ಬ್ಯಾಂಕ್ ಪರವಾನಗಿ ರದ್ದುಪಡಿಸಿದ RBI!

ಬ್ಯಾಂಕ್ ಅನ್ನು ಬಂದ್ ಮಾಡಲು ಮತ್ತು ಬ್ಯಾಂಕ್‌ಗೆ ಲಿಕ್ವಿಡೇಟರ್ (ಒಂದು ಕಂಪನಿಯ ದಿವಾಳಿತನ ಅಥವಾ ಮುಚ್ಚುವಿಕೆ ಪ್ರಕ್ರಿಯೆಯಲ್ಲಿ ತೊಡಗಿರುವ ವ್ಯಕ್ತಿ ಅಥವಾ ಸಂಸ್ಥೆ) ನೇಮಿಸಲು ಆದೇಶ ನೀಡುವಂತೆ ಕರ್ನಾಟಕ ಸಹಕಾರ ಸಂಘಗಳ ರಿಜಿಸ್ಟ್ರಾರ್‌ಗೆ ಕೋರಲಾಗಿದೆ.

RBI ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟ: ರೆಪೊ ದರ 50 ಬೇಸಿಸ್ ಪಾಯಿಂಟ್‌ ಕಡಿತ
ವಾಣಿಜ್ಯ

RBI ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟ: ರೆಪೊ ದರ 50 ಬೇಸಿಸ್ ಪಾಯಿಂಟ್‌ ಕಡಿತ

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ RBI ಗವರ್ನರ್ ಸಂಜಯ್ ಮಲ್ಹೋತ್ರಾ, ಹಣದುಬ್ಬರವು ಕಡಿಮೆಯಾಗಿದ್ದರೂ, ಹಣದುಬ್ಬರವಿಳಿತ ಪ್ರಕ್ರಿಯೆಯಲ್ಲಿ ನಿರೀಕ್ಷೆಗಿಂತ ಹೆಚ್ಚು ನಿರಂತರವಾಗಿದೆ ಎಂದರು.