RBI

ನ.8 ರಿಂದ ಡಿ.30ರ ವರೆಗಿನ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿಡಿ: ಬ್ಯಾಂಕ್ಗಳಿಗೆ ಆರ್ಬಿಐ ಸೂಚನೆ
ದೇಶಾದ್ಯಂತ ನೋಟು ನಿಷೇಧ ಬಳಿಕ ನಡೆದ ಬ್ಯಾಂಕ್ ವ್ಯವಹಾರಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿಡುವಂತೆ ರಾಷ್ಟ್ರೀಯ ರಿಸರ್ವ್ ಬ್ಯಾಂಕ್ ಎಲ್ಲಾ ಬ್ಯಾಂಕ್ ಗಳಿಗೆ ಸೂಚಿಸಿದೆ...

ಕಪ್ಪು-ಬಿಳಿ ದಂಧೆ: ಆರ್ಬಿಐ ಅಧಿಕಾರಿ ಮೈಕಲ್ ಅಮಾನತು
ಕಾಳಧನಿಕರಿಗೆ ಸಹಾಯ ಮಾಡುತ್ತಿದ್ದ ಭಾರತೀಯ ರಿಸರ್ವ್ ಬ್ಯಾಂಕ್ ಸಹಾಯಕ ಅಧಿಕಾರಿ ಮೈಕಲ್ ರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ ಎಂದು...

ಡಿ.10ರವರಗೆ ಬ್ಯಾಂಕುಗಳಲ್ಲಿ 12.44 ಲಕ್ಷ ಕೋಟಿ ರೂ. ಹಳೇ ನೋಟು ಜಮಾ: ಆರ್ಬಿಐ
ಕೇಂದ್ರ ಸರ್ಕಾರದ ನೋಟು ನಿಷೇಧದ ಬಳಿಕ 12.44 ಲಕ್ಷ ಕೋಟಿ ಹಳೇ ನೋಟುಗಳು ಬ್ಯಾಂಕುಗಳಲ್ಲಿ ಜಮೆಯಾಗಿದೆ ಎಂದು ರಾಷ್ಟ್ರೀಯ ರಿಸರ್ವ್...

ಕಪ್ಪು-ಬಿಳಿ ದಂಧೆ: ಆರ್ ಬಿಐ ವಿಶೇಷ ಸಹಾಯಕ ಮೈಕಲ್ ಬಂಧನ
ಕಪ್ಪುಹಣವನ್ನು ಬಿಳಿಯಾಗಿಸುವ ದಂಧೆಯಲ್ಲಿ ತೊಡಗಿದ್ದ ಆರೋಪದ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ನ ಸಹಾಯಕ ಅಧಿಕಾರಿಯನ್ನು ಬಂಧಿಸಲಾಗಿದ್ದು, ರಹಸ್ಯ ಸ್ಥಳದಲ್ಲಿ ತೀವ್ರ ವಿಚಾರಣೆಗೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ನೂತನ ವಿತ್ತ ನೀತಿ: ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದ ಆರ್ಬಿಐ
ನೋಟು ನಿಷೇಧದ ಬಳಿಕ ಇದೇ ಮೊದಲ ಬಾರಿಗೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ತನ್ನ ನೂತನ ಹಣಕಾಸು ನೀತಿಯನ್ನು ಪ್ರಕಟಿಸಿದ್ದು ರೆಪೋ ದರದಲ್ಲಿ...

ನೂತನ ವಿತ್ತ ನೀತಿ: ಆರ್'ಬಿಐ ನಿರ್ಧಾರವನ್ನು ಪ್ರಶಂಸಿಸಿದ ಅರವಿಂದ ಸುಬ್ರಮಣಿಯನ್
ರೆಪೋ ದರದರಲ್ಲಿ ಯಾವುದೇ ಬದಲಾವಣೆ ಮಾಡದೆ ನೂತನ ಹಣಕಾಸು ನೀತಿಯನ್ನು ಪ್ರಕರಟಿಸಿದ್ದ ಭಾರತೀಯ ರಿಸರ್ವ್ ಬ್ಯಾಂಕ್ ನ ನಿರ್ಧಾರವನ್ನು ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ ಅವರು ಬುಧವಾರ ಪ್ರಶಂಸಿಸಿದ್ದಾರೆ...

ಶೀಘ್ರದಲ್ಲೇ 20 ಮತ್ತು 50 ಹೊಸ ನೋಟು ಮುದ್ರಣ: ಆರ್ಬಿಐ
500 ಮತ್ತು 1000 ಮುಖಬೆಲೆಯ ನೋಟುಗಳ ನಿಷೇಧದ ಬಳಿಕ ಎದುರಾಗಿರುವ ಹಣದ ಸಮಸ್ಯೆಯನ್ನು ಬಗೆಹರಿಸುವ ಸಲುವಾಗಿ ಭಾರತೀಯ ರಿಸರ್ವ್ ಬ್ಯಾಕ್ ಶೀಘ್ರದಲ್ಲೇ...

ಪ್ರಾಮಾಣಿಕ ಜನರ ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸಲು ಆರ್ ಬಿಐ ಬದ್ಧ: ಊರ್ಜಿತ್ ಪಟೇಲ್
ಅಧಿಕ ಮೌಲ್ಯದ ನೋಟುಗಳ ರದ್ಧು ಕುರಿತು ತಮ್ಮ ಮೌನ ಮುರಿದಿರುವ ಆರ್ ಬಿಐ ಗವರ್ನರ್...

ಆರ್'ಬಿಐ ಶಿಫಾರಸ್ಸಿನಂತೆ ದುಬಾರಿ ನೋಟಿನ ಮೇಲೆ ನಿಷೇಧ ಹೇರಲಾಗಿತ್ತು: ಕೇಂದ್ರ ಸಚಿವ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಶಿಫಾರಸ್ಸು ಮಾಡಿದ ಬಳಿಕ ರು.500 ಹಾಗೂ 1,000 ಮುಖಬೆಲೆಯ ನೋಟಿನ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿತ್ತು ಎಂದು ಕೇಂದ್ರ ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿ ಶಂಕರ್ ಪ್ರಸಾದ್...

