RBI

ಇತಿಹಾಸದಲ್ಲೇ ಮೊದಲು: 700 ಬಿಲಿಯನ್ ಡಾಲರ್ ಗಡಿ ದಾಟಿದ ಭಾರತದ ವಿದೇಶೀ ವಿನಿಮಯ ಮೀಸಲು!
ಅಂದಾಜಿನ ಪ್ರಕಾರ, ಭಾರತದ ವಿದೇಶಿ ವಿನಿಮಯ ಮೀಸಲು ಈಗ ಒಂದು ವರ್ಷದ ಯೋಜಿತ ಆಮದು (imports)ಗಳನ್ನು ಸರಿದೂಗಿಸಲು ಸಾಕಾಗುತ್ತದೆ ಎಂದು ಹೇಳಲಾಗಿದೆ.

ಸತತ 9ನೇ ಬಾರಿ RBI repo rate ಶೇ.6.5 ಯಥಾಸ್ಥಿತಿ ಮುಂದುವರಿಕೆ: ಗವರ್ನರ್ ಶಕ್ತಿಕಾಂತ್ ದಾಸ್
ಪ್ರಸಕ್ತ ಹಣಕಾಸು ವರ್ಷದ ಮೂರನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಪ್ರಕಟಿಸಿದ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್, ವಿತ್ತೀಯ ನೀತಿ ಸಮಿತಿಯು (MPC) ರೆಪೊ ದರವನ್ನು ಶೇಕಡಾ 6.5 ರಷ್ಟು ಯಥಾಸ್ಥಿತಿಯಲ್ಲಿಡಲು ನಿರ್ಧರಿಸಿದೆ ಎಂದು ಹೇಳಿದರು.

2000 ರೂ. ನೋಟು: ಸಾರ್ವಜನಿಕರ ಬಳಿಯೇ ಇದೆ 7,581 ಕೋಟಿ!
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2000 ಕೋಟಿ ರೂಪಾಯಿ ಮುಖಬೆಲೆಯ ನೋಟುಗಳ ಬಗ್ಗೆ ಇತ್ತೀಚಿನ ಮಾಹಿತಿಯನ್ನು ಹಂಚಿಕೊಂಡಿದೆ.

Loksabha Election 2024 ಫಲಿತಾಂಶ: ಷೇರುಪೇಟೆ ಮತ್ತೆ ಜಿಗಿತ; ಸೆನ್ಸೆಕ್ಸ್ ದಾಖಲೆಯ 1619 ಅಂಕ ಏರಿಕೆ, 7 ಲಕ್ಷ ಕೋಟಿ ರೂ ಲಾಭ!
ಲೋಕಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಪಾತಾಳಕ್ಕೆ ಕುಸಿದಿದ್ದ ಭಾರತೀಯ ಷೇರುಮಾರುಕಟ್ಟೆ ಇದೀಗ ಮತ್ತೆ ಏರುಗತಿಯಲ್ಲಿ ಸಾಗಿದ್ದು, ಇಂದು ಮತ್ತೆ ಸೆನ್ಸೆಕ್ಸ್ 1619 ಅಂಕ ಏರಿಕೆ ಕಂಡಿದೆ.

RBI ವಿತ್ತೀಯ ನೀತಿ ಪ್ರಕಟ: ಸತತ 8ನೇ ಬಾರಿ ರೆಪೊ ದರ ಶೇ.6.5 ಯಥಾಸ್ಥಿತಿ ಮುಂದುವರಿಕೆ
ಮುಂಬೈಯಲ್ಲಿ ದ್ವೈಮಾಸಿಕ ವಿತ್ತೀಯ ನೀತಿ ಪ್ರಕಟಿಸಿದ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಮೇ 2022 ರಿಂದ 250 ಬೇಸಿಸ್ ಪಾಯಿಂಟ್‌ಗಳಿಗೆ ಒಟ್ಟು ಆರು ಸತತ ದರ ಹೆಚ್ಚಳದ ನಂತರ ಕಳೆದ ವರ್ಷ ಏಪ್ರಿಲ್‌ನಲ್ಲಿ ದರ ಹೆಚ್ಚಳವನ್ನು ಸ್ಥಗಿತಗೊಳಿಸಲಾಯಿತು ಎಂದು ವಿವರಿಸಿದರು.

ಶೇ.97.82 ರಷ್ಟು 2000 ಮುಖಬೆಲೆ ನೋಟುಗಳು ಮರಳಿ ಬ್ಯಾಂಕ್ ಗಳಿಗೆ ವಾಪಸ್; 7,755 ಕೋಟಿ ರೂ ಮೌಲ್ಯದ ನೋಟು ಇನ್ನೂ ಸಾರ್ವಜನಿಕರ ಬಳಿ!
2,000 ರೂಪಾಯಿ ಮುಖಬೆಲೆಯ ಶೇ.97.82 ರಷ್ಟು ಬ್ಯಾಂಕ್ ಗಳಿಗೆ ಮರಳಿ ಬಂದಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೇಳಿದೆ.

33 ವರ್ಷಗಳ ನಂತರ ಇಂಗ್ಲೆಂಡ್ ನಿಂದ ಭಾರತಕ್ಕೆ 100 ಟನ್ ಚಿನ್ನ ವಾಪಸ್ ತಂದ RBI!
ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಫಾರೆಕ್ಸ್ ರಿಸರ್ವ್ಸ್ನಲ್ಲಿರುವ ಒಂದಷ್ಟು ಚಿನ್ನವನ್ನು ಬ್ರಿಟನ್ ನಿಂದ ಭಾರತಕ್ಕೆ ತಂದಿದೆ. ವರದಿಗಳ ಪ್ರಕಾರ ಬ್ಯಾಂಕ್ ಆಫ್ ಇಂಗ್ಲೆಂಡ್ ನಲ್ಲಿ ಇಟ್ಟಿರುವ ನೂರು ಟನ್ ಗೂ ಅಧಿಕ ಚಿನ್ನವನ್ನು ಆರ್ ಬಿಐ ಇತ್ತೀಚೆಗೆ ಭಾರತಕ್ಕೆ ವಾಪಸ್ ತಂದಿದೆ.

2025 ವಿತ್ತೀಯ ವರ್ಷದಲ್ಲಿ ಭಾರತದ GDP ಬೆಳವಣಿಗೆ ಶೇ.7: RBI ಅಂದಾಜು
ಭಾರತೀಯ ರಿಸರ್ವ್ ಬ್ಯಾಂಕ್ ಗುರುವಾರ ಬಿಡುಗಡೆ ಮಾಡಿದ ವಾರ್ಷಿಕ ವರದಿ ಪ್ರಕಾರ 2024-25ರ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇ. 7ರಷ್ಟು ಬೆಳೆಯಬಹುದು ಎಂದು ಅಂದಾಜಿಸಿದೆ.

ICICI ಬ್ಯಾಂಕ್ ಗೆ 1 ಕೋಟಿ ರೂ, Yes Bank ಗೆ 91 ಲಕ್ಷ ರೂ ದಂಡ ವಿಧಿಸಿದ RBI
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಐಸಿಐಸಿಐ ಬ್ಯಾಂಕ್ ಹಾಗೂ ಯೆಸ್ ಬ್ಯಾಂಕ್ ಗಳಿಗೆ ದುಬಾರಿ ಮೊತ್ತದ ದಂಡ ವಿಧಿಸಿದೆ.

