RCB

ಐಪಿಎಲ್ ಟೂರ್ನಿಯಿಂದ ಆರ್‌ಸಿಬಿ ಹೊರಕ್ಕೆ, ಪ್ಲೇಆಪ್ಗೆ ಲಗ್ಗೆಯಿಟ್ಟ ಮುಂಬೈ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ಶುಬ್ಮನ್ ಗಿಲ್ ಅವರ ಶತಕದ ನೆರವಿನಿಂದ ಆರ್ ಸಿಬಿ ವಿರುದ್ಧ 6 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

'ನನ್ನ ಟಿ20 ಕ್ರಿಕೆಟ್ ಸಾಮರ್ಥ್ಯ ಕುಸಿಯುತ್ತಿದೆ ಎಂದು ಹಲವರು ಭಾವಿಸಿದ್ದಾರೆ.. ಆದರೆ ಮತ್ತೆ ಉತ್ತುಂಗದಲ್ಲಿದ್ದೇನೆ'; ಟೀಕಾಕಾರರಿಗೆ ಕೊಹ್ಲಿ ಖಡಕ್ ತಿರುಗೇಟು
ಬ್ಯಾಕ್ ಟು ಬ್ಯಾಕ್ ಟಿ20 ಶತಕ ಸಿಡಿಸುವ ಮೂಲಕ ಆರ್ ಸಿಬಿ ರನ್ ಮೆಶಿನ್ ವಿರಾಟ್ ಕೊಹ್ಲಿ ಮತ್ತೆ ತಮ್ಮ ಬ್ಯಾಟ್ ಮೂಲಕವೇ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ.

ಗುಜರಾತ್ ಟೈಟಾನ್ಸ್ ವಿರುದ್ಧ ಸೋಲು; ಆರ್‌ಸಿಬಿ ಪ್ಲೇಆಫ್ ಕನಸು ಭಗ್ನ, ಹತಾಶೆಯಿಂದ ಕಿಂಗ್ ಕೊಹ್ಲಿ ಮಾಡಿದ್ದೇನು?
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (ಜಿಟಿ) ವಿರುದ್ಧ ಆರು ವಿಕೆಟ್‌ಗಳ ಸೋಲು ಕಂಡ ಆರ್‌ಸಿಬಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರಿಂದ ಹೊರಬಿದ್ದಿದ್ದಿದೆ.

IPL 2023: ಕೊಹ್ಲಿ ಸ್ಫೋಟಕ ಶತಕ, ಗುಜರಾತ್ ಗೆ 198 ರನ್ ಗುರಿ ನೀಡಿದ RCB
ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಆರ್ ಸಿಬಿ ನಿಗದಿತ ಓವರ್ ನಲ್ಲಿ 197 ರನ್ ಪೇರಿಸಿದೆ.

IPL 2023: ಹೈದರಾಬಾದ್ ವಿರುದ್ಧ ಮುಂಬೈಗೆ ಭರ್ಜರಿ ಗೆಲುವು, ಪಂದ್ಯ ಗೆಲ್ಲಲೇಬೇಕಾದ ಒತ್ತಡದಲ್ಲಿ RCB
ಐಪಿಎಲ್ ಪ್ಲೇಆಫ್ ಗೆ ಎಂಟ್ರಿ ಕೊಡಲು ಮುಂಬೈ ಮತ್ತು ಆರ್ ಸಿಬಿ ತಂಡಗಳಿಗೆ ಇಂದಿನ ಪಂದ್ಯ ಮುಖ್ಯವಾಗಿದ್ದು ಸದ್ಯ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಭರ್ಜರಿ ಗೆಲುವು ಸಾಧಿಸಿದೆ.

ರಾಜಕೀಯ ಒತ್ತಡದ ನಡುವೆಯೂ ಐಪಿಎಲ್ ಮ್ಯಾಚ್ ವೀಕ್ಷಿಸಿದ ಸಿದ್ದರಾಮಯ್ಯ!
ರಾಜಕೀಯ ಜಂಜಾಟಗಳ ನಡುವೆಯೂ ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯಅವರು ತಾವೊಬ್ಬ ಅಪ್ಪಟ ಕ್ರಿಕೆಟ್ ಅಭಿಮಾನಿ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ.

'ಅಭಿಮಾನವನ್ನು ಕೃತಕವಾಗಿ ಸೃಷ್ಟಿಸಲು ಸಾಧ್ಯವಿಲ್ಲ'; RCB ಅಭಿಮಾನಿಗಳ ಬಗ್ಗೆ ಕೊಹ್ಲಿ ಮಾತು
ಯಾವುದೇ ಕ್ರೀಡಾಂಗಣಕ್ಕೆ ಹೋದರೂ ಅಲ್ಲಿ ಆರ್ ಸಿಬಿ ಮತ್ತು ವಿರಾಟ್ ಕೊಹ್ಲಿ ಅಭಿಮಾನಿಗಳ ದಂಡೇ ಇರುತ್ತದೆ.. ಕೊಹ್ಲಿ..ಕೊಹ್ಲಿ ಕೂಗು ಜೋರಾಗಿರುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ವಿರಾಟ್ ಕೊಹ್ಲಿ ನನ್ನಿಂದ ಸ್ಪೂರ್ತಿ ಪಡೆಯುವಂತೆ ಅಥವಾ ನನ್ನ ಫಾಲೋ ಮಾಡುವಂತೆ ಯಾರನ್ನೂ ಒತ್ತಾಯಿಸಿಲ್ಲ... ಅಭಿಮಾನವನ್ನು ಕೃತಕವಾಗಿ ಸೃಷ್ಟಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಐಪಿಎಲ್ 2023: 'ಹೊರಗಡೆಯವರು ಏನೇ ಹೇಳಿದರೂ 'ಡೋಂಟ್ ಕೇರ್' ಟೀಕಾಕಾರರಿಗೆ ಕೊಹ್ಲಿ ತಿರುಗೇಟು
ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2023 ಆವೃತ್ತಿಯಲ್ಲಿ ಆರ್ ಸಿಬಿಯ ಮಾಜಿ ನಾಯಕ ವಿರಾಟ್ ಕೊಹ್ಲಿ 500ಕ್ಕಿಂತಲೂ ಹೆಚ್ಚಿನ ರನ್ ಗಳಿಸಿದ್ದರೂ ಅವರ ಸ್ಟ್ರೈಕ್ ರೇಟ್ ತೀವ್ರ ಟೀಕೆಗೆ ಗುರಿಯಾಗಿತ್ತು.

ಕೋಹ್ಲಿ ಅಬ್ಬರದ ಶತಕ: ಹೈದರಾಬಾದ್ ವಿರುದ್ಧ ಆರ್ ಸಿಬಿಗೆ ರೋಚಕ ಜಯ; ಪ್ಲೇ ಆಫ್ ಕನಸು ಜೀವಂತ!
ಹೈದರಾಬಾದ್ ನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಬ್ಬರದ ಶತಕ (64 ಎಸೆತಗಳಲ್ಲಿ 100 ರನ್) ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆರ್ ಸಿಬಿ 8 ವಿಕೆಟ್ ಗಳ ಜಯ ಗಳಿಸಿದೆ.

