RCB

ಐಪಿಎಲ್ 2019: ಗಾಯಾಳು ಕೌಲ್ಟರ್ ನೈಲ್ ಔಟ್, ಆರ್ಸಿಬಿಗೆ ಡೇಲ್ ಸ್ಟೈನ್ ಇನ್
ನಥಾನ್ ಕೌಲ್ಟರ್ ನೈಲ್ ಗಾಯಗೊಂಡಿರುವುದರಿಂದ ಅವರ ಸ್ಥಾನಕ್ಕೆ ಮುಂದಿನ ಪಂದ್ಯಗಳಿಗೆ ದಕ್ಷಿಣ ಆಫ್ರಿಕಾ ಹಿರಿಯ ವೇಗಿ ಡೇಲ್ ಸ್ಟೈನ್ ರಾಯಲ್ ಚಾಲೆಂಜರ್ಸ್ ತಂಡ ಸೇರ್ಪಡೆಯಾಗುತ್ತಿದ್ದಾರೆ.

'ಐಪಿಎಲ್ ಸೋಲಿನಿಂದ ಸಾಮರ್ಥ್ಯ ಅವಹೇಳನ ಬೇಡ, ದೇಶಕ್ಕಾಗಿ ಆಡುವಾಗ ವಿರಾಟ್ ಕೊಹ್ಲಿ ಗತ್ತೇ ಬೇರೆ'
ಐಪಿಎಲ್ ಟೂರ್ನಿಯಲ್ಲಿನ ಪ್ರದರ್ಶನದ ಮೇರೆ ವಿರಾಟ್ ಕೊಹ್ಲಿ ಸಾಮರ್ಥ್ಯವನ್ನು ಅವಹೇಳನ ಮಾಡಬೇಡಿ.. ದೇಶಕ್ಕಾಗಿ ಆಡುವಾಗ ಅವರ ಗತ್ತೇ ಬೇರೆ ಎಂದು ಕೋಲ್ಕತಾ ನೈಟ್ ರೈಡರ್ಸ್ ತಂಡದ ಪರ ಆಡುತ್ತಿರುವ ಸ್ಪಿನ್ನರ್ ಕುಲದೀಪ್ ಯಾದವ್ ಹೇಳಿದ್ದಾರೆ.

ಆರ್ಸಿಬಿ ಸತತ 6 ಪಂದ್ಯ ಸೋಲಿಗೆ ಎಬಿ ಡಿವಿಲಿಯರ್ಸ್ ಕೊಟ್ಟ ಕಾರಣ ಏನು ಗೊತ್ತ?
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಟೂರ್ನಿಯಲ್ಲಿ ಬೆಂಗಳೂರು ತಂಡ ಸತತ 6 ಪಂದ್ಯಗಳಲ್ಲಿ ಸೋಲು ಕಂಡಿದ್ದು ಆರ್ಸಿಬಿ ಮೇಲಿನ ನಂಬಿಕೆ ನಿಧಾನವಾಗಿ ಹೊರಟು ಹೋಗುತ್ತಿದೆ.

ಆರ್ಸಿಬಿ ಆಟಗಾರ ಪಾರ್ಥಿವ್ ಪಟೇಲ್ ವೈಯಕ್ತಿಕ ಜೀವನದಲ್ಲಿ ಬಿರುಗಾಳಿ!
ಐಪಿಎಲ್ ನಲ್ಲಿ ಆರ್ಸಿಬಿ ತಂಡಕ್ಕೆ ಸತತ ಸೋಲು ಒಂದು ಕಡೆಯಾದರೆ ಇನ್ನು ತಂದೆ ಬ್ರೈನ್ ಹೆಮರೇಡ್ಜ್ ಗೆ ತುತ್ತಾಗಿ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿರುವುದು ಆರ್ಸಿಬಿ ತಂಡದ ಆಟಗಾರ ಪಾರ್ಥಿವ್ ಪಟೇಲ್...

ಬೆಂಗಳೂರಿಗೂ ಕಾಲಿಟ್ಟ ಪಾಕ್ ಸಂಸ್ಕೃತಿ; ಆರ್ಸಿಬಿ ಸತತ ಸೋಲಿಗೆ ಟಿವಿಯನ್ನು ಪುಡಿಗೈದ ಅಭಿಮಾನಿ, ವಿಡಿಯೋ ವೈರಲ್!
ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡ ಟೀಂ ಇಂಡಿಯಾ ವಿರುದ್ಧ ಸೋತಾಗಲೆಲ್ಲಾ ಅಲ್ಲಿನ ಅಭಿಮಾನಿಗಳು ತಮ್ಮ ಮನೆಯ ಟಿವಿಯನ್ನು ಧ್ವಂಸಗೈದು ತಮ್ಮ ಅಸಹನೆಯನ್ನು ತೋರ್ಪಡಿಸುತ್ತಿದ್ದರು.

ಆರ್ ಸಿಬಿಗೆ ತವರಿನಲ್ಲೇ ಮತ್ತೊಂದು ಮುಖಭಂಗ, ಸೋಲಿನಲ್ಲೂ ಕೊಹ್ಲಿ ಪಡೆಯ ಹೀನಾಯ ದಾಖಲೆ!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇಂದು ಮತ್ತೊಂದು ಸೋಲು ಎದುರಾಗಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಪಡೆ 4 ವಿಕೆಟ್ ಗಳ ಸೋಲು ಕಂಡಿದೆ. ಆ ಮೂಲಕ ಟೂರ್ನಿಯಲ್ಲಿ ಸತತ 6 ಸೋಲು ಕಂಡು ಕೊನೆಯ ಸ್ಥಾನದಲ್ಲಿ ಮುಂದುವರೆದಿದೆ.

ಆರ್ಸಿಬಿಯನ್ನು ನಿಂದಿಸಿದರೆ ಕೊಚ್ಚಿ ಹಾಕ್ತೀನಿ: ವಿವರಣೆಗಾರನಿಗೆ ಅಭಿಮಾನಿ ಬೆದರಿಕೆ!
ಸತತ ಐದು ಪಂದ್ಯಗಳ ಸೋಲಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ಅಭಿಮಾನಿಗಳು ತೀವ್ರ ನಿರಾಶೆಗೊಳಲಾಗಿದ್ದು ಈ ಮಧ್ಯೆ...

ರಸೆಲ್ ಸ್ಫೋಟಕ ಬ್ಯಾಟಿಂಗ್, ಆರ್ ಸಿಬಿ ವಿರುದ್ಧ ಕೆಕೆಆರ್ ಗೆ 5 ವಿಕೆಟ್ ಗಳ ಭರ್ಜರಿ ಗೆಲುವು
ಐಪಿಎಲ್ ನಲ್ಲಿ ಸೋಲಿನ ಸರಣಿ ಮುಂದುವರೆಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ವಿರುದ್ಧ ಕೋಲ್ಕತ್ತಾ ನೈಟ್ರೈಡರ್ಸ್ ಶುಕ್ರವಾರ...

ಸತತ 5ನೇ ಪಂದ್ಯ ಸೋಲು: ಆರ್ಸಿಬಿ ಬೌಲರ್ಗಳಿಗೆ ಧೈರ್ಯ ಸಾಲದು; ಕೊಹ್ಲಿ ಆಕ್ರೋಶ
ಈ ಸಲ ಕಪ್ ನಮ್ದೆ ಎಂದು ಹೇಳಿಕೊಂಡು ತಿರುಗುತ್ತಿದ್ದ ಆರ್ಸಿಬಿ ಅಭಿಮಾನಿಗಳಿಗೆ ತಂಡ ಸತತ ಐದು ಪಂದ್ಯಗಳಲ್ಲಿ ಸೋಲು ಕಂಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

