- Tag results for react
![]() | ನಾವು ಒಳ್ಳೆಯ ದೇಶದಲ್ಲಿದ್ದೇವೆ, ಜನರು ಬೆಂಬಲಿಸುತ್ತಾರೆ; ಸಮಸ್ಯೆ ಎದುರಾದರೆ ಮೌನವಾಗಿರಬೇಡಿ: ರಶ್ಮಿಕಾ ಮಂದಣ್ಣಈ ವಿಷಯಗಳು ಸಾಮಾನ್ಯವಲ್ಲ, ಇದು ನಿಮಗೆ ಎದುರಾದರೆ ಮೌನವಾಗಿರಬೇಡಿ, ಮುಂದೆ ಬಂದು ಪ್ರತಿಕ್ರಿಯಿಸಿ, ನಾವು ಒಳ್ಳೆಯ ದೇಶದಲ್ಲಿದ್ದೇವೆ, ಜನ ಬೆಂಬಲಿಸುತ್ತಾರೆ ಎಂದು ರಶ್ಮಿಕಾ ಹೇಳಿದ್ದಾರೆ. |
![]() | ಎಚ್ ಡಿಕೆ ಕಾಮಾಲೆ ಕಣ್ಣಿಗೆ ನೋಡಿದ್ದು, ಕೇಳಿದ್ದೆಲ್ಲವೂ ಲಂಚದ ವ್ಯವಹಾರಗಳೇ; ವಿಕೃತ ಮನಸ್ಥಿತಿಗೆ ಹಿಡಿದ ಕನ್ನಡಿ: ಸಿಎಂ ವಾಗ್ದಾಳಿನಾನು ಕುಮಾರಸ್ವಾಮಿಯವರ ಮಟ್ಟಕ್ಕೆ ಇಳಿದು ಅವರ ರೀತಿ ಅವರ ಪತ್ನಿ ಮತ್ತು ಮಗನ ಬಗ್ಗೆ ಮಾತನಾಡಲಾರೆ. ಕನಿಷ್ಠ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಾದರೂ ಮಗನಿಗೆ ಬುದ್ದಿ ಹೇಳಿ ರಾಜ್ಯದ ಜನರಿಂದ ಮಗ ಛೀಮಾರಿಗೆ ಈಡಾಗುತ್ತಿರುವುದನ್ನು ತಪ್ಪಿಸಬೇಕೆಂದು ಕೋರುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ. |
![]() | ಮೋದಿ ಸರ್ಕಾರದ ಜೊತೆ ಸೇರಿ ಯಡಿಯೂರಪ್ಪ ಅವರಿಂದ ನಾಡಿಗೆ ಅನ್ಯಾಯ: ಬಿಎಸ್ ವೈ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟುಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ತಮ್ಮ ಟ್ವಿಟ್ಟರ್ ನಲ್ಲಿ ಸಿಎಂ ಸಿದ್ದರಾಮಯ್ಯ ಸುದೀರ್ಘ ಪೋಸ್ಟ್ ಹಾಕಿ ತಿರುಗೇಟು ನೀಡಿದ್ದಾರೆ. |
![]() | ಗೌಡ್ರೇ ಇನ್ನೂ ಎಷ್ಟು ಮನೆ ಹಾಳ್ ಮಾಡ್ತೀರಿ? ಯಾವ ಒಕ್ಕಲಿಗ ನಾಯಕರನ್ನು ಬೆಳೆಸಿದ್ದೀರಿ? ದಳಪತಿಗಳ ವಿರುದ್ಧ ಇಬ್ರಾಹಿಂ ಕಿಡಿಇವತ್ತಿನವರೆಗೂ ದೇವೇಗೌಡರನ್ನು ನಾನು ನನ್ನ ತಂದೆ ಸಮಾನ ಅಂದುಕೊಂಡಿದ್ದೆ. ಇದೇನಾ ಮಗನಿಗೆ ಕೊಡುವ ಪ್ರೀತಿ ಎಂದು ಪ್ರಶ್ನಿಸಿದ್ದಾರೆ, ಇನ್ನೂ ನಾಲ್ಕು ವರ್ಷ ಇದ್ದ ನನ್ನ ಪರಿಷತ್ ಸ್ಥಾನ ಬಿಟ್ಟು ನಿಮ್ಮ ಬಳಿ ಬಂದೆ ಆದರೆ ನೀವು ಹೀಗೆ ಮಾಡಿದ್ದೀರಿ ಎಂದು ಕಿಡಿಕಾರಿದ್ದಾರೆ. |
![]() | ಡಿಕೆಶಿ ಸ್ವಾಗತಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಗೈರು: ಎಂಟನೇ ಅದ್ಬುತ ಎಂದ ಮುನಿರತ್ನ!ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಿನ್ನೆ ಬೆಳಗಾವಿಗೆ ಭೇಟಿ ನೀಡಿದಾಗ ಅವರನ್ನು ಸ್ವಾಗತಿಸಲು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ಶಾಸಕರು ಹೋಗದಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ. |
![]() | ಸಮಾಜಮುಖಿ ಧ್ವನಿ ಅಡಗಿಸಲು ಯತ್ನಿಸುವ ದುಷ್ಟ ಶಕ್ತಿಗಳೆಡೆಗೆ ನಮ್ಮದು 'ಜೀರೊ ಟಾಲರೆನ್ಸ್'. ಸಿಎಂ ಸಿದ್ದರಾಮಯ್ಯಸಮಾಜಮುಖಿ ಧ್ವನಿಯನ್ನು ಅಡಗಿಸಲು ಯತ್ನಿಸುವ ದುಷ್ಟ ಶಕ್ತಿಗಳೆಡೆಗೆ ನಮ್ಮದು 'ಜೀರೊ ಟಾಲರೆನ್ಸ್ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. |
![]() | ನಿರ್ದೇಶಕನ ಜೊತೆ ಗುಟ್ಟಾಗಿ ಮದುವೆ: ವೈರಲ್ ಫೋಟೋದ ಬಗ್ಗೆ ಸಾಯಿ ಪಲ್ಲವಿ ಕೆಂಡಾಮಂಡಲ!ನಟಿ ಸಾಯಿ ಪಲ್ಲವಿ ಇತ್ತೀಚೆಗೆ ತಮ್ಮ ಮದುವೆಯ ಸುದ್ದಿ ವೈರಲ್ ಆದ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಯಿ ಪಲ್ಲವಿ ಮತ್ತು ನಿರ್ದೇಶಕ ರಾಜಕುಮಾರ್ ಪೆರಿಯಸಾಮಿ ಕೊರಳಿಗೆ ಹಾರ ಹಾಕಿರುವ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. |
![]() | ಬ್ರಿಟಿಷರ ಕಾಲದಿಂದಲೂ ರಾಜ್ಯಕ್ಕೆ ಅನ್ಯಾಯ, ಅವರಿಂದಲೇ ತಮಿಳುನಾಡಿಗೆ ಹೆಚ್ಚು ನೀರು ಸಿಗುವ ಅವ್ಯವಸ್ಥೆ: ಅನಂತ್ ನಾಗ್ಬ್ರಿಟಿಷರ ಕಾಲದಿಂದಲೂ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಇದೆ. ಬ್ರಿಟಿಷರು ತಮಿಳುನಾಡಿಗೆ ಹೆಚ್ಚು ನೀರು ಸಿಗುವಂತಹ ಅವ್ಯವಸ್ಥೆ ಮಾಡಿದ್ದರು. ಕಳೆದ ಅನೇಕ ವರ್ಷಗಳಲ್ಲಿ ಈ ವಿವಾದ ಹೆಚ್ಚಾಗುತ್ತಲೇ ಬಂದಿದೆ. |
![]() | ಕಾವೇರಿ ಹೋರಾಟ: ನಟರಾದ ದರ್ಶನ್, ಸುದೀಪ್, ಶಿವರಾಜ್ ಕುಮಾರ್ ಹೇಳಿದ್ದು ಹೀಗೆ...ಚಾಲೆಂಜಿಂಗ್ ದರ್ಶನ್, ಕಿಚ್ಚ ಸುದೀಪ್ ಮತ್ತು ಶಿವರಾಜ್ ಕುಮಾರ್ ಮೌನ ಮುರಿದಿದ್ದು, ಕಾವೇರಿ ಹೋರಾಟದ ಪರ ಮಾತುಗಳನ್ನಾಡಿದ್ದಾರೆ. |
![]() | ಚಂದ್ರಯಾನ-3 ಯಶಸ್ಸು: ತಡವಾಗಿ ಪ್ರತಿಕ್ರಿಯಿಸಿದ ಪಾಕಿಸ್ತಾನ, ಹೇಳಿದ್ದು ಹೀಗೆ..!ಭಾರತದ ಚಂದ್ರಯಾನ-3 ಯಶಸ್ಸಿನ ಬಗ್ಗೆ ಪ್ರಪಂಚದಾದ್ಯಂತ ಮೆಚ್ಚುಗೆಯ ಮಹಾಪೂರವೇ ಹರಿದುಬರುವಂತೆಯೇ ನೆರೆಯ ಪಾಕಿಸ್ತಾನ ತಡವಾಗಿ ಪ್ರತಿಕ್ರಿಯೆ ನೀಡಿದೆ. |
![]() | ರಾಜಕೀಯವಾಗಿ ತುಳಿಯುವ ಉದ್ದೇಶದಿಂದ ಸಂಚು; ನನ್ನ ವಿರುದ್ದದ ಷಡ್ಯಂತ್ರಗಳಿಗೆ ಫಲ ಸಿಗುವುದಿಲ್ಲ: ಚಲುವರಾಯಸ್ವಾಮಿಇಂತಹ ಸಂದರ್ಭದಲ್ಲಿ ನನಗೆ ಮತ್ತಷ್ಟು ಹೆಸರು ಬರುವುದೆಂಬ ಭಯ ಮತ್ತು ಹತಾಶೆಯಿಂದ ಕೆಲವರು ಈ ಷಡ್ಯಂತ್ರದ ರಾಜಕಾರಣ ನಡೆಸುತ್ತಿದ್ದಾರೆ. ಸತ್ಯಕ್ಕೆ ದೂರವಾಗಿರುವ ಅವರ ಈ ಯಾವ ಕುತಂತ್ರಗಳು ಫಲ ನೀಡುವುದಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. |
![]() | ನಾನು ಮನಷ್ಯನಲ್ವ ಮಾರಾಯ್ರೆ, ಊಟಕ್ಕೆ ಕರೆದಿದ್ರೂ ಹೋಗಿದ್ದೆ: ಶಿಷ್ಟಾಚಾರ ಉಲ್ಲಂಘನೆ ಆರೋಪಕ್ಕೆ ಖಾದರ್ ಪ್ರತಿಕ್ರಿಯೆ!ಬೆಂಗಳೂರಿನಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಮಹಾಘಟಬಂಧನ್ ಶಕ್ತಿಪ್ರದರ್ಶನ ನಡೆಯಿತು. ಇದರ ಭಾಗವಾಗಿ ಸೋನಿಯಾ ಗಾಂಧಿ ಡಿನ್ನರ್ ಪಾರ್ಟಿಗೆ ಸ್ಪೀಕರ್ ಯು.ಟಿ ಖಾದರ್ ಹೋಗಿದ್ದರು. |
![]() | ಕೆಎಸ್ ಆರ್ ಟಿಸಿ ಚಾಲಕ ಆತ್ಮಹತ್ಯೆ ಯತ್ನ ಕೇಸ್: ಚಲುವರಾಯಸ್ವಾಮಿ ಪ್ರತಿಕ್ರಿಯೆ; ವರ್ಗಾವಣೆ ಆದೇಶಕ್ಕೆ ತಡೆ!ನೆಲಮಂಗಲ ಡಿಪೋ ಕೆಎಸ್ ಆರ್ ಟಿಸಿ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. |
![]() | ವಿಡಿಯೋ ವೈರಲ್ ಆಗುತ್ತಿದ್ದಂತೆ ಉಲ್ಟಾ ಹೊಡೆದ ಸಚಿವ: ಬಿಜೆಪಿ ವಿರುದ್ಧ ಚಲುವರಾಯಸ್ವಾಮಿ ಕಿಡಿ, ಮಾಧ್ಯಮದವರ ಮೇಲೆ ಸಿಟ್ಟು!ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ವಿಚಾರವಾಗಿ ತಮ್ಮ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. |
![]() | 13 ಬಿಜೆಪಿ ಹಾಲಿ ಸಂಸದರಿಗೆ ಈ ಬಾರಿ ಟಿಕೆಟ್ ಮಿಸ್: ಸದಾನಂದಗೌಡ ಹೇಳಿಕೆಗೆ ಜೋಶಿ ಪ್ರತಿಕ್ರಿಯಿಸಿದ್ದು ಹೀಗೆ..ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕುರಿತು ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರು ಯಾವುದೇ ಭಯ ಪಡಬೇಕಾಗಿಲ್ಲ. ಪಕ್ಷ ಸದಾ ಅವರ ಜೊತೆಗಿರುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭರವಸೆ ನೀಡಿದ್ದಾರೆ. |