• Tag results for reaction

ಟಿಕೆಟ್ ತಪ್ಪಿದ್ದಕ್ಕೂ ಬಿ.ಎಲ್ ಸಂತೋಷ್ ಗೂ ಯಾವುದೇ ಸಂಬಂಧವಿಲ್ಲ; ಮುಂದೆ ಎಂಎಲ್‌ಎ ಟಿಕೆಟ್ ಕೊಡ್ತಾರೆ:  ವಿಜಯೇಂದ್ರ

ತಮಗೆ ಬಿ.ಎಲ್.ಸಂತೋಷ್ ರಿಂದ ಟಿಕೆಟ್ ಕೈತಪ್ಪಿದೆ ಎಂಬ ವದಂತಿ ಬಗ್ಗೆ ಮಾತನಾಡಿ, ಆ ರೀತಿಯ ಯಾವುದೇ ಬೆಳವಣಿಗೆ ನಡೆದಿಲ್ಲ.ಅಭ್ಯರ್ಥಿ ಆಯ್ಕೆ ಮಾಡೋದು ಕೋರ್ ಕಮಿಟಿ ಹಾಗೂ ಕೇಂದ್ರ ನಾಯಕರು. ಇದರಲ್ಲಿ ಯಾರೋ ಒಬ್ಬರ ಮೇಲೆ ಆರೋಪ ಮಾಡೋದು ಸರಿಯಲ್ಲ ಎಂದು ಮೈಸೂರಿನಲ್ಲಿ ಬಿ.ವೈ.ವಿಜಯೇಂದ್ರ ಹೇಳಿದರು.

published on : 26th May 2022

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುವೆ- ರಾಹುಲ್ ಗಾಂಧಿ

ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿದೆ. ಪಂಜಾಬ್ ನಲ್ಲಿಯೂ ಅಧಿಕಾರ ಕಳೆದುಕೊಂಡಿದ್ದು, ಎಎಪಿ ಸರ್ಕಾರ ರಚನೆಗೆ ಸಿದ್ಧತೆ ನಡೆಸುತ್ತಿದೆ. 

published on : 10th March 2022

ದೂರದೃಷ್ಟಿ ಇಲ್ಲದ 'ಅಡ್ಡ ಕಸುಬಿ' ಬಜೆಟ್- ಸಿದ್ದರಾಮಯ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಂಡಿಸಿರುವ ರಾಜ್ಯ ಬಜೆಟ್ ಅತ್ಯಂತ ನೀರಸ, ಅಭಿವೃದ್ಧಿ ವಿರೋಧಿ, ದೂರದೃಷ್ಟಿ ಇಲ್ಲದ ಅಡ್ಡ ಕಸುಬಿ ಬಜೆಟ್ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಬಜೆಟ್ ಬಗೆಗಿನ ನಿರೀಕ್ಷೆಗಳೆಲ್ಲ ಹುಸಿಯಾಗಿದ್ದು, ಇದು ಬೊಮ್ಮಾಯಿ ಬಡಾಯಿ ಬಜೆಟ್ ಎಂದು ಲೇವಡಿ ಮಾಡಿದ್ದಾರೆ. 

published on : 4th March 2022

ರಾಜ್ಯಕ್ಕೆ ಯೋಜನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ- ಡಿಕೆಶಿ: ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ನಾಯಕರ ಪ್ರತಿಕ್ರಿಯೆ

ಮೋದಿ ಅವರ ಅವಧಿಯಲ್ಲಿ ದೇಶ ಸಾಲದ ಸುಳಿಗೆ ಸಿಲುಕುತ್ತಿದೆ. 9ಲಕ್ಷದ 40 ಸಾವಿರ ಕೋಟಿ ವಾರ್ಷಿಕ ಬಡ್ಡಿ ಕಟ್ಟ ಬೇಕಾಗುತ್ತದೆ. ಉದ್ಯೋಗ ಖಾತ್ರಿ ಯೋಜನೆಗೆ 38 ಸಾವಿರ ಕೋಟಿ ಕಡಿಮೆ ಹಣ ಇಟ್ಟಿದ್ದಾರೆ

published on : 2nd February 2022

ಪರಸ್ಪರರ ಭಾವನೆಗಳಿಗೆ ಧಕ್ಕೆಯಾದಾಗ ಕ್ರಿಯೆ-ಪ್ರತಿಕ್ರಿಯೆಗಳು ಸಹಜ: ನೈತಿಕ ಪೊಲೀಸ್ ಗಿರಿ ಕುರಿತು ಸಿಎಂ ಬೊಮ್ಮಾಯಿ ಹೇಳಿಕೆ

ಪರಸ್ಪರರ ಭಾವನೆಗಳಿಗೆ ಧಕ್ಕೆ ಉಂಟಾದಾಗ ಸಹಜವಾಗಿಯೇ ಕ್ರಿಯೆ-ಪ್ರತಿಕ್ರಿಯೆಗಳು ಇದ್ದೇ ಇರುತ್ತದೆ. ಸಾಮಾಜಿಕವಾಗಿ ಸಾಮರಸ್ಯವನ್ನು ಕಾಪಾಡುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ.

published on : 14th October 2021

ಡ್ರಗ್ಸ್ ಕೇಸ್: ಕಿಶೋರ್ ಆರೋಪ ಸುಳ್ಳು, ನಾನು ಎಲ್ಲಿಯೂ ಹಾರಿಹೋಗಿಲ್ಲ- ನಟಿ ಅನುಶ್ರೀ

ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಜಾರ್ಜ್ ಶೀಟ್ ಗೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರತ್ರಿಕಿಯಿಸಿರುವ ನಟಿ ಅನುಶ್ರೀ, ತನ್ನ ವಿರುದ್ದ ಕಿಶೋರ್ ಅಮಾನ್ ಶೆಟ್ಟಿ ಮಾಡಿರುವ ಆರೋಪಗಳು ಸುಳ್ಳು ಎಂದಿದ್ದಾರೆ. 

published on : 9th September 2021

ಹೆಣ್ಣನ್ನು ಗೌರವಿಸದವರು ರಕ್ಕಸರು! ಕ್ರೂರಿಗಳು ಗಲ್ಲು ಶಿಕ್ಷೆಗೆ ಅರ್ಹರು: ನಟ ಜಗ್ಗೇಶ್

ಮೈಸೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಸ್ಯಾಂಡಲ್ ವುಡ್ ನಟ ಜಗ್ಗೇಶ್ ಖಂಡಿಸಿದ್ದಾರೆ.

published on : 26th August 2021

ಬದುಕುತ್ತಿರುವುದೇ ನನ್ನ ಅದೃಷ್ಟ ಎಂದು ನಾನು ನಂಬಿದ್ದೇನೆ: ಪತಿ ಬಂಧನದ ಬಳಿಕ ಶಿಲ್ಪಾ ಶೆಟ್ಟಿ ಮೊದಲ ಪ್ರತಿಕ್ರಿಯೆ

ಬದುಕುತ್ತಿರುವುದೇ ನನ್ನ ಅದೃಷ್ಟ ಎಂದು ನಾನು ನಂಬಿದ್ದೇನೆ. ಈ ಹಿಂದೆಯೂ ನಾನು ಸವಾಲುಗಳನ್ನು ಎದುರಿಸಿದ್ದೇನೆ. ಭವಿಷ್ಯದಲ್ಲೂ ಸವಾಲುಗಳನ್ನು ಸಮರ್ಪಕವಾಗಿ ಎದುರಿಸುತ್ತೇನೆ.

published on : 23rd July 2021

ನಾಯಕತ್ವ ಬದಲಾವಣೆ: ಪ್ರತಿಕ್ರಿಯೆ ಸಚಿವ ಈಶ್ವರಪ್ಪ ಮೌನಕ್ಕೆ ಶರಣು

ರಾಜ್ಯ ನಾಯಕತ್ವ ಬದಲಾವಣೆ ವಿಚಾರ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ನಿರಾಕರಿಸಿದ್ದಾರೆ. 

published on : 17th June 2021

ಯಡಿಯೂರಪ್ಪ ರಾಜೀನಾಮೆ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ..

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆ ಕುರಿತ ಹೇಳಿಕೆ ರಾಜಕೀಯ ವಲಯದಲ್ಲಿ ನಾನಾ ರೀತಿಯ ಚರ್ಚೆಗೆ ಗ್ರಾಸವಾಗಿದೆ. ರಾಜಕೀಯ ಮುಖಂಡರು ತಮ್ಮದೇ ಆದ ರೀತಿಯಲ್ಲಿ ವಿಶ್ಲೇಷಿಸುತ್ತಿದ್ದಾರೆ.

published on : 6th June 2021

ನನಗಿರುವುದು ಒಬ್ಬಳೇ ಹೆಂಡತಿ, ಒಂದೇ ಸಂಸಾರ: ಸುಧಾಕರ್ ಗೆ ಡಿಕೆ ಶಿವಕುಮಾರ್ ಟಾಂಗ್

ನನಗಿರುವುದು ಒಬ್ಬಳೇ ಹೆಂಡತಿ, ಒಂದೇ ಸಂಸಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

published on : 24th March 2021

ಮೋದಿ ಇದ್ದರೆ ಎಲ್ಲವೂ ಸಾಧ್ಯ: ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವ್ಯಂಗ್ಯ

ಬಿಜೆಪಿ ಆಡಳಿತದ ಗುಜರಾತ್ ನಲ್ಲಿ ಕಾಂಗ್ರೆಸ್ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕಿದ ವಿಚಾರದ ಕುರಿತು ಪಕ್ಷದ ಮುಖಂಡ ದಿಗ್ವಿಜಯ್ ಸಿಂಗ್ ವ್ಯಂಗ್ಯವಾಡುತ್ತಾ, ಮೋದಿ ಹೈ ತೋ ಮಮ್ಕಿನ್ ಹೈ ಎಂದು ಬಿಜೆಪಿಯ ಚುನಾವಣಾ ಘೋಷಣೆಯನ್ನೇ ಉಲ್ಲೇಖಿಸಿ ಟೀಕಿಸಿದ್ದಾರೆ.

published on : 16th March 2021

ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣದಲ್ಲಿ ಷಡ್ಯಂತ್ರ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಪ್ರಕರಣದಲ್ಲಿ ಮೇಲ್ನೊಟಕ್ಕೆ ಷಡ್ಯಂತ್ರ ನಡೆದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

published on : 4th March 2021

ಸೆಕ್ಸ್ ವಿಡಿಯೋ ಬಗ್ಗೆ ಗೊತ್ತಿಲ್ಲ; ಸಮಗ್ರ ತನಿಖೆ ನಡೆಯಲಿ: ರಮೇಶ್ ಜಾರಕಿಹೊಳಿ

ಯುವತಿಯೊಂದಿಗೆ ರಾಸಲೀಲೆ ವಿಡಿಯೋ ಕುರಿತಂತೆ ಪ್ರತಿಕ್ರಿಯಿಸಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ವಿಡಿಯೋದಲ್ಲಿರುವ ಯುವತಿ ಯಾರು ಎಂಬುದೇ ಗೊತ್ತಿಲ್ಲ. ಇದೆಲ್ಲಾ ಷಡ್ಯಂತ್ರ. ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಹೇಳಿದ್ದಾರೆ.

published on : 2nd March 2021

ಕೇಂದ್ರ ಬಜೆಟ್ 2021: ಭಾರತೀಯರ ಆತ್ಮ ವಿಶ್ವಾಸವನ್ನು ಹೆಚ್ಚಿಸಲಿದೆ- ಪ್ರಧಾನಿ ನರೇಂದ್ರ ಮೋದಿ

ಕೊರೋನಾ ಸಾಂಕ್ರಾಮಿಕ ಬಿಕ್ಕಟ್ಟಿನ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ ಬಜೆಟ್, ಸ್ವಾವಲಂಬನೆ ದೃಷ್ಟಿ ಹೊಂದಿದ್ದು, ಭಾರತೀಯರ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

published on : 1st February 2021
1 2 > 

ರಾಶಿ ಭವಿಷ್ಯ