ರಾಜಕೀಯಬೆಳಗಾವಿ ಚಳಿಗಾಲ ಅಧಿವೇಶನ: ಫಲಪ್ರದ ಚರ್ಚೆಯಾಗಲಿದೆಯೇ ಉತ್ತರ ಕರ್ನಾಟಕ ನೈಜ ಸಮಸ್ಯೆ ?
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ತ್ರಿವಳಿ ಗಡಿಭಾಗದಲ್ಲಿರುವ ಬೆಳಗಾವಿ ಜಿಲ್ಲೆಯಲ್ಲಿ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದ್ದು, ಸಾಕಷ್ಟು ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗುವ ಸಾಧ್ಯತೆಯಿದೆ.