• Tag results for rebuild

ಏರ್ ಇಂಡಿಯಾ ಮರು ನಿರ್ಮಾಣಕ್ಕೆ ಗಮನಾರ್ಹ ಪ್ರಯತ್ನ: ರತನ್ ಟಾಟಾ

ಏರ್ ಇಂಡಿಯಾ ಪಡೆಯಲು 18,000 ಕೋಟಿ ಮೊತ್ತದ ಟಾಟಾ ಸನ್ಸ್ ಬಿಡ್ ನ್ನು  ಭಾರತ ಸರ್ಕಾರ ಸ್ವೀಕರಿಸಿರುವುದನ್ನು ಶುಕ್ರವಾರ ಸ್ವಾಗತಿಸಿರುವ ರತನ್ ಟಾಟಾ, ಸಾಲದ ಸುಳಿಯಲ್ಲಿರುವ ಏರ್ ಇಂಡಿಯಾ ಕಂಪನಿ ಮರು ನಿರ್ಮಾಣಕ್ಕೆ  ಗಮನಾರ್ಹ ರೀತಿಯಲ್ಲಿ ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ.

published on : 8th October 2021

ಮೈಸೂರು: ಗ್ರಂಥಾಲಯ ಮರು ನಿರ್ಮಾಣಕ್ಕೆ ಸರ್ಕಾರ ನೆರವು; ದಾನಿಗಳ ರೂ.28 ಲಕ್ಷ ವಾಪಸ್ ನೀಡಲು ನಿರ್ಧಾರ

ಬೆಂಕಿಗೆ ಆಹುತಿಯಾಗಿದ್ದ ಸೈಯದ್ ಇಸಾಕ್ ಅವರ ಗ್ರಂಥಾಲಯವನ್ನು ಮರುನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲಾಗಿದ್ದ ರೂ.28 ಲಕ್ಷ ಹಣವನ್ನು ವಾಪಸ್ ನೀಡಲು ನಿರ್ಧರಿಸಲಾಗಿದೆ. 

published on : 21st April 2021

ಡಿಜೆ ಹಳ್ಳಿ ಗಲಭೆ ಪ್ರಕರಣ: ಹಾನಿಗೊಳಗಾಗಿದ್ದ ಮನೆ ನೆಲಸಮಗೊಳಿಸಿ ಮರುನಿರ್ಮಾಣ ಕಾರ್ಯ ಕೈಗೊಂಡ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯಲ್ಲಿ ಭಸ್ಮಗೊಂಡಿದ್ದ ಮನೆಯನ್ನು ನೆಲಸಮಗೊಳಿಸಿರುವ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರು ಮರು ನಿರ್ಮಾಣ ಮಾಡಲು ಮುಂದಾಗಿದ್ದಾರೆಂದು ತಿಳಿದುಬಂದಿದೆ. 

published on : 16th April 2021

ಧ್ವಂಸಗೊಂಡಿರುವ ಹಿಂದೂ ದೇವಾಲಯವನ್ನು ಕೂಡಲೇ ಮರು ನಿರ್ಮಿಸುವಂತೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಆದೇಶ

ಉದ್ರಿಕ್ತರಿಂದ ಧ್ವಂಸಗೊಂಡಿರುವ ಶತಮಾನಗಳ ಇತಿಹಾಸ ಹೊಂದಿರುವ ಹಿಂದೂ ದೇವಾಲಯದ ಪುನರ್ ನಿರ್ಮಾಣ ಕಾರ್ಯವನ್ನು ಕೂಡಲೇ ಆರಂಭಿಸಬೇಕು ಎಂದು ಖೈಬರ್ -ಪಖ್ತುನ್ಖ್ವಾ ಸರ್ಕಾರಕ್ಕೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಆದೇಶಿಸಿದೆ. ಪೂರ್ಣಗೊಳಿಸುವ ಸಮಯದ ಬಗ್ಗೆ ತಿಳಿಸುವಂತೆಯೂ ಸೂಚಿಸಿದೆ.

published on : 9th February 2021

ಪ್ರತಿಭಟನೆಯ ನಂತರ ತಮಿಳು ಯುದ್ಧ ಸ್ಮಾರಕ ಮರು ನಿರ್ಮಾಣಕ್ಕೆ ಮುಂದಾದ ಶ್ರೀಲಂಕಾ

ತೀವ್ರ ಪ್ರತಿಭಟನೆಯ ನಂತರ ವಾರಾಂತ್ಯದಲ್ಲಿ ನೆಲಸಮಗೊಂಡಿದ್ದ ಶ್ರೀಲಂಕಾದ ಅಂತರ್ಯುದ್ಧದಲ್ಲಿ ಮೃತಪಟ್ಟ ತಮಿಳು ನಾಗರಿಕರ ಸ್ಮಾರಕವನ್ನು ಮರು ನಿರ್ಮಾಣ ಮಾಡುವುದಾಗಿ ಶ್ರೀಲಂಕಾ ಸರ್ಕಾರ ಸೋಮವಾರ ಹೇಳಿದೆ.

published on : 11th January 2021

ರಾಶಿ ಭವಿಷ್ಯ