Record

ವಿಂಡೀಸ್ ವಿರುದ್ಧ ಮೊದಲ ಟೆಸ್ಟ್: ಟೆಸ್ಟ್ ಕ್ರಿಕೆಟ್ ನಲ್ಲಿ ಐತಿಹಾಸಿಕ ದಾಖಲೆ ಬರೆದ ಆರ್ ಅಶ್ವಿನ್, ಆ್ಯಂಡರ್‌ಸನ್ ದಾಖಲೆ ಪತನ!
ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಭರ್ಜರಿ ಪ್ರದರ್ಶನ ತೋರಿದ ಭಾರತ ತಂಡದ ಆರ್ ಅಶ್ವಿನ್ ಟೆಸ್ಟ್ ಕ್ರಿಕೆಟ್ ನಲ್ಲಿ ಐತಿಹಾಸಿಕ ದಾಖಲೆ ಬರೆದಿದ್ದು, ಆ್ಯಂಡರ್‌ಸನ್ ದಾಖಲೆಯನ್ನು ಮುರಿದಿದ್ದಾರೆ.

ಇತಿಹಾಸ ಬರೆದ ಒಲಂಪಿಯನ್ ಭವಾನಿ ದೇವಿ; ಏಷ್ಯನ್ ಚಾಂಪಿಯನ್ ಷಿಪ್ ನಲ್ಲಿ ಭಾರತಕ್ಕೆ ಮೊದಲ ಪದಕ
ಏಷ್ಯನ್ ಚಾಂಪಿಯನ್ ಷಿಪ್ ನಲ್ಲಿ ಭಾರತದ ಒಲಂಪಿಯನ್ ಭವಾನಿ ದೇವಿ ಇತಿಹಾಸ ನಿರ್ಮಾಣ ಮಾಡಿದ್ದು ದೇಶಕ್ಕೆ ಮೊದಲ ಪದಕ ತಂದುಕೊಟ್ಟಿದ್ದಾರೆ.

WTC Final 2023: ನಿರ್ಣಾಯಕ ಬ್ಯಾಟಿಂಗ್ ಮೂಲಕ ಬ್ರಾಡ್ಮನ್- ಬಾರ್ಡರ್ ದಾಖಲೆ ಸರಿಗಟ್ಟಿದ ಶಾರ್ದೂಲ್ ಠಾಕೂರ್
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಚ್ರೇಲಿಯಾ ವಿರುದ್ಧ ಗಮನಾರ್ಹ ಪ್ರದರ್ಶನ ತೋರಿದ ಟೀಂ ಇಂಡಿಯಾದ ಶಾರ್ದೂಲ್ ಠಾಕೂರ್ ಬ್ರಾಡ್ಮನ್- ಬಾರ್ಡರ್ ದಾಖಲೆ ಸರಿಗಟ್ಟಿದ್ದಾರೆ.

ಐಪಿಎಲ್ 2023 ಫೈನಲ್: ಗುಜರಾತ್ ಗೆ ಚೆನ್ನೈ ತಿರುಗೇಟು; ರುತುರಾಜ್-ಕಾನ್ವೆ ದಾಖಲೆಯ ಜೊತೆಯಾಟ
ಗುಜರಾತ್ ನೀಡಿರುವ ಬೃಹತ್ ಮೊತ್ತವನ್ನು ಬೆನ್ನು ಹತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ರುತುರಾಜ್-ಕಾನ್ವೆ ದಾಖಲೆಯ ಜೊತೆಯಾಟ ಆಡಿದ್ದಾರೆ.

ಐಪಿಎಲ್ 2023: ಅಪಾಯಕಾರಿ ಗಿಲ್ ಗೆ ಅತಿ ವೇಗದ ಸ್ಟಂಪಿಂಗ್ ಮೂಲಕ ಪೆವಿಲಿಯನ್ ದಾರಿ ತೋರಿದ ಧೋನಿ
ಅಪಾಯಕಾರಿಯಾಗಿ ಪರಿಣಮಿಸುತ್ತಿದ್ದ ಗುಜರಾತ್ ತಂಡದ ಸ್ಫೋಟಕ ಬ್ಯಾಟರ್ ಶುಭ್ ಮನ್ ಗಿಲ್ ಗೆ ಚೆನ್ನೈ ತಂಡದ ನಾಯಕ ಧೋನಿ ಅದ್ಭುತ ಸ್ಟಂಪಿಂಗ್ ಮೂಲಕ ಪೆವಿಲಿಯನ್ ದಾರಿ ತೋರಿಸಿದ್ದು, ಈ ಮಿಂಚಿನ ಸ್ಟಂಪಿಂಗ್ ವಿಡಿಯೋ ವ್ಯಾಪಕ ವೈರಲ್ ಅಗುತ್ತಿದೆ.

ಐಪಿಎಲ್ 2023: ಐಪಿಎಲ್ ಇತಿಹಾಸದ ಬೇಡವಾದ ಕಳಪೆ ದಾಖಲೆ ಬರೆದ ಚೆನ್ನೈನ ಸ್ಟಾರ್ ಬೌಲರ್!
ಐಪಿಎಲ್ 2023ರ ಫೈನಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಬೌಲರ್ ತುಷಾರ್ ದೇಶಪಾಂಡೆ ಐಪಿಎಲ್ ಇತಿಹಾಸದ ಬೇಡವಾದ ಕಳಪೆ ದಾಖಲೆಯೊಂದನ್ನು ಬರೆದಿದ್ದಾರೆ.

ಐಪಿಎಲ್ ಇತಿಹಾಸದಲ್ಲೇ ಅಪರೂಪದ 3 ದಾಖಲೆ ಬರೆದ ಗುಜರಾತ್ ಟೈಟನ್ಸ್ ನ ಸಾಯಿ ಸುದರ್ಶನ್!
ಐಪಿಎಲ್ 2023ರ ಫೈನಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭರ್ಜರಿ ಬ್ಯಾಟಿಂಗ್ ಮೂಲಕ ಗುಜರಾತ್ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದ ಸಾಯಿ ಸುದರ್ಶನ್ ಐಪಿಎಲ್ ಇತಿಹಾಸದ 3 ಅಪರೂಪದ ದಾಖಲೆಗಳನ್ನು ನಿರ್ಮಿಸಿದ್ದಾರೆ.

ಐಪಿಎಲ್ ಇತಿಹಾಸದಲ್ಲೇ ಫೈನಲ್ ನಲ್ಲಿ ದಾಖಲೆ ಬರೆದ ಗುಜರಾತ್ ಟೈಟನ್ಸ್
ಐಪಿಎಲ್ ಕ್ರಿಕೆಟ್ ಟೂರ್ನಿಯ ಹದಿನಾರನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಭರ್ಜರಿ ಬ್ಯಾಟಿಂಗ್ ಮೂಲಕ ಗುಜರಾತ್ ಟೈಟನ್ಸ್ ತಂಡ ದಾಖಲೆಯೊಂದನ್ನು ನಿರ್ಮಿಸಿದೆ.

RCB ದಾಖಲೆಗೆ ಕಂಟಕ ತಂದಿದ್ದ 'ಲಕ್ನೋ ಸೂಪರ್' ಬ್ಯಾಟಿಂಗ್, ಐಪಿಎಲ್ ಇತಿಹಾಸದ 2ನೇ ಗರಿಷ್ಠ ಮೊತ್ತ, ಹಲವು ದಾಖಲೆ ಧೂಳಿಪಟ
ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೊಸಿಯೇಶನ್ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ಇಂದು ನಡೆದ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಅಕ್ಷರಶಃ ರನ್ ಗಳ ಮೇಘಸ್ಫೋಟವೇ ಸಂಭವಿಸಿತ್ತು.

