Record

ಸಚಿನ್, ಸೌರವ್ ದಾಖಲೆಗಳನ್ನು ಧೂಳಿಪಟ ಮಾಡಿದ ಕೊಹ್ಲಿ
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ತಂಡದ ಮಾಜಿ ನಾಯಕರಾದ...

ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಯುವ ಪಡೆ ನಾಯಕ ಪೃಥ್ವಿ ಶಾ
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ದಾಖಲೆಯೊಂದನ್ನು ಭಾರತ ಅಂಡರ್ 19 ತಂಡದ ನಾಯಕ ಪೃಥ್ವಿ ಶಾ ಸರಿಗಟ್ಟಿದ್ದಾರೆ...

ಒಂದೇ ಪಂದ್ಯದಲ್ಲಿ ಬರೊಬ್ಬರಿ 1,045 ರನ್ ಸಿಡಿಸಿ ದಾಖಲೆ ಬರೆದ ಮುಂಬೈ ಬಾಲಕ ತನಿಷ್ಕ್ ಗಾವಟೆ!
ದೇಶೀ ಕ್ರಿಕೆಟ್ ನಲ್ಲಿ ಮುಂಬೈನ ಬಾಲಕನೋರ್ವ ಅಭೂತಪೂರ್ವ ಸಾಧನೆ ಮಾಡಿದ್ದು, ಒಂದೇ ಪಂದ್ಯದಲ್ಲಿ ಬರೊಬ್ಬರಿ 1,045 ರನ್ ಸಿಡಿಸುವ ಮೂಲಕ ನೂತನ ದಾಖಲೆ ನಿರ್ಮಿಸಿದ್ದಾನೆ.

ಭಾರತದ 'ಗೋಡೆ' ಖ್ಯಾತಿಯ ದ್ರಾವಿಡ್ ಅವರ ಅಪರೂಪದ ದಾಖಲೆ ಮುರಿದ ಪೂಜಾರ!
ಟೀಂ ಇಂಡಿಯಾದ ಆಟಗಾರ ಚೇತೇಶ್ವರ ಪೂಜಾರ ಅವರು ಭಾರತದ ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ಅವರ ಅಪರೂಪದ ದಾಖಲೆಯೊಂದನ್ನು...

1 ಓವರ್‌ನಲ್ಲಿ 37 ರನ್ ಸಿಡಿಸಿ ವಿಶ್ವ ದಾಖಲೆ ಬರೆದ ಜೆಪಿ ಡುಮಿನಿ
ದಕ್ಷಿಣ ಆಫ್ರಿಕಾ ಆಟಗಾರ ಜೆಪಿ ಡುಮಿನಿ ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯವೊಂದರಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ...

ಟಿ20 ಇತಿಹಾಸದಲ್ಲೇ 2ನೇ ವೇಗದ ಶತಕ ಸಿಡಿಸಿದ ರಿಷಭ್ ಪಂತ್
ಟಿ20 ಇತಿಹಾಸದಲ್ಲೇ ರಿಷಭ್ ಪಂತ್ ಎರಡನೇ ಅತಿ ವೇಗದ ಶತಕ ಸಿಡಿಸಿದ್ದು ಟಿ20ನಲ್ಲಿ ಭಾರತ ಪರ ಅತಿ ವೇಗದ ಶತಕ ಬಾರಿಸಿದ ಗೌರವಕ್ಕೆ ಪಾತ್ರರಾಗಿದ್ದಾರೆ...

ಟಿ20 ಕ್ರಿಕೆಟ್‌ನಲ್ಲಿ ದಾಖಲೆ 18 ಸಿಕ್ಸರ್ ಬಾರಿಸಿದ ಕ್ರಿಸ್ ಗೇಯ್ಲ್; ಮತ್ತೆರಡು ಹೊಸ ದಾಖಲೆ ಸೃಷ್ಟಿ!
ಟಿ20 ಕ್ರಿಕೆಟ್ ನಲ್ಲಿ ವೆಸ್ಟ್ ಇಂಡೀಸ್ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ದಾಖಲೆಗಳಿಗೆ ಕೊನೆಯೇ ಇಲ್ಲ ಎಂದು ಕಾಣಿಸುತ್ತದೆ...

ಕೊಹ್ಲಿ ನಾಯಕತ್ವದಲ್ಲಿ ಇನ್ನೊಂದು ವಿಶ್ವದಾಖಲೆ: ಸತತ 9 ಸರಣಿ ಗೆದ್ದ ಭಾರತ
ನಾಯಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ಮತ್ತೊಂದು ವಿಶ್ವದಾಖಲೆಯನ್ನು ಮಾಡಿದೆ...

ಕ್ರಿಕೆಟ್ ದಿಗ್ಗಜ ಸಚಿನ್ ದಾಖಲೆ ಮುರಿದ ಚೇತೇಶ್ವರ ಪೂಜಾರ
ಕ್ರಿಕೆಟ್ ದಿಗ್ಗಜ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯೊಂದನ್ನು ಟೀಂ ಇಂಡಿಯಾದ ಬ್ಯಾಟ್ಸ್ ಮನ್ ಚೇತೇಶ್ವರ ಪೂಜಾರ ಮುರಿದಿದ್ದಾರೆ...

