Record

1974ರ ಬಳಿಕ ಇದೇ ಮೊದಲು; ಪದಾರ್ಪಣೆ ಪಂದ್ಯದಲ್ಲಿ ಐತಿಹಾಸಿಕ ದಾಖಲೆ ಬರೆದ Varun Chakravarthy
ಕಟಕ್‌ನಲ್ಲಿ ನಡೆದ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ವರುಣ್ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದರು.

1st ODI: Shreyas Iyer ಭರ್ಜರಿ ಕಮ್ ಬ್ಯಾಕ್, ಆಂಗ್ಲರ ವಿರುದ್ಧ ದಾಖಲೆಯ ಅರ್ಧಶತಕ
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿರುವ 249ರನ್ ಗಳನ್ನು ಬೆನ್ನು ಹತ್ತಿರುವ ಭಾರತ ತಂಡಕ್ಕೆ ಶ್ರೇಯಸ್ ಅಯ್ಯರ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ನೆರವಾದರು.

1st ODI: ಇಂಗ್ಲೆಂಡ್ ವಿರುದ್ಧ ಅದ್ಭುತ ಬೌಲಿಂಗ್, Ravindra Jadeja ದಾಖಲೆ; James Anderson ರೆಕಾರ್ಡ್ ಧೂಳಿಪಟ
ಗುರುವಾರ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು ಭಾರತ ತಂಡ 248 ರನ್‌ಗಳಿಗೆ ಆಲೌಟ್ ಮಾಡಿತು.

5th T20: ಭಾರತದ ಬ್ಯಾಟಿಂಗ್ ಅಬ್ಬರ, Jofra Archer ಮತ್ತು ಇಂಗ್ಲೆಂಡ್ ತಂಡ ಕಳಪೆ ದಾಖಲೆ
ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ 5ನೇ ಟಿ20 ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ 150 ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು.

5th T20: ಭಾರತದ ಪರ ಗರಿಷ್ಠ ಸ್ಕೋರ್, ಗರಿಷ್ಠ ಸಿಕ್ಸರ್; ರೋಹಿತ್, ಗಿಲ್ ದಾಖಲೆ ಮುರಿದ Abhishek Sharma
ಅಭಿಷೇಕ್ ಶರ್ಮಾ ಇಂಗ್ಲೆಂಡ್ ವಿರುದ್ಧ 135 ರನ್ ಗಳಿಸಿದ್ದು, ಇದು ಭಾರತದ ಪರ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ದಾಖಲಾದ ಬ್ಯಾಟರ್ ಒಬ್ಬರ ವೈಯುಕ್ತಿಕ ಗರಿಷ್ಠ ಸ್ಕೋರ್ ಆಗಿದೆ.

5th T20: ಇಂಗ್ಲೆಂಡ್ ವಿರುದ್ಧ 150 ರನ್ ಭರ್ಜರಿ ಜಯ, 4-1 ಅಂತರದಲ್ಲಿ ಭಾರತಕ್ಕೆ ಸರಣಿ ಗೆಲುವು
ಭಾರತ ನೀಡಿದ 248 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಇಂಗ್ಲೆಂಡ್ ತಂಡ ಕೇವಲ 10.3 ಓವರ್ ನಲ್ಲಿ 97 ರನ್ ಗಳಿಸಿ ಆಲೌಟ್ ಆಯಿತು.

5th T20: ಗರಿಷ್ಟ ಸ್ಕೋರ್, ಪವರ್ ಪ್ಲೇ ರನ್, ಮೊದಲ ಎಸೆತದಲ್ಲೇ ಸಿಕ್ಸರ್; ಹಲವು ದಾಖಲೆ ಬರೆದ ಭಾರತ!
ಭಾರತ ಸಿಡಿಸಿದ 247 ರನ್ ಸ್ಕೋರ್ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ದಾಖಲಾದ ತಂಡವೊಂದರ ಗರಿಷ್ಟ ಸ್ಕೋರ್ ಆಗಿದೆ.

5th T20: ಇಂಗ್ಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, Abhishek Sharma ಐತಿಹಾಸಿಕ ದಾಖಲೆ!
ಈ ಹಿಂದೆ 2017ರಲ್ಲಿ ದಕ್ಷಿಣ ಆಫ್ರಿಕಾದ ಡೇವಿಡ್ ಮಿಲ್ಲರ್ 35 ಎಸೆತಗಳಲ್ಲಿ ಶತಕ ಸಿಡಿಸಿದ್ದರು.

ಕೇಂದ್ರ ಬಜೆಟ್ 2025: ಸತತ 8ನೇ ಬಾರಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಬಜೆಟ್ ಮಂಡನೆ, ಅಪಾರ ನಿರೀಕ್ಷೆ
8ನೇ ಬಾರಿ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಅವರು, ಈ ಮೂಲಕ ದಾಖಲೆ ಬರೆಯಲಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 2024 ರ ಮಧ್ಯಂತರ ಬಜೆಟ್ ಸೇರಿದಂತೆ ಒಟ್ಟು ಏಳು ಬಜೆಟ್ಗಳನ್ನು ಮಂಡಿಸಿದ್ದಾರೆ.

