• Tag results for records

ಯೂ ಟ್ಯೂಬ್ ಶೇಕ್! 100 ಮಿಲಿಯನ್ ವೀಕ್ಷಣೆಯತ್ತ ಮುನ್ನುಗಿದ್ದ ಕೆಜಿಎಫ್ ಚಾಪ್ಟರ್-2 ಟೀಸರ್

 ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ -2 ಟೀಸರ್ ಯೂಟ್ಯೂಬ್  ಶೇಕ್ ಮಾಡಿದ್ದು, ಬಿಡುಗಡೆಯಾದ 24 ಗಂಟೆಗಳಲ್ಲಿ 78 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದು ನೂರು ಮಿಲಿಯನ್ ನತ್ತ ಮುನ್ನುಗಿದೆ.

published on : 9th January 2021

ರಾಜ್ಯದಲ್ಲಿ ಇಂದು ಕೊರೋನಾದಿಂದ 9 ಸಾವು, ಬೆಂಗಳೂರಿನಲ್ಲಿ 554 ಸೇರಿ 952 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಗುರುವಾರ 952 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,19,496ಕ್ಕೆ ಏರಿಕೆಯಾಗಿದೆ.

published on : 31st December 2020

ತಂದೆಯ ಅಗಲಿಕೆಯ ನೋವಲ್ಲೇ ದಾಖಲೆ ಬರೆದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್!

ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್, ಟೆಸ್ಟ್ ಕ್ರಿಕೆಟ್ ನಲ್ಲಿ 7 ವರ್ಷಗಳ ಬಳಿಕ ಪದಾರ್ಪಣೆ ಪಂದ್ಯದಲ್ಲೇ 5 ವಿಕೆಟ್ ಕಬಳಿಸಿದ ಮೊದಲ ಭಾರತೀಯ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. 

published on : 29th December 2020

ರಾಜ್ಯದಲ್ಲಿ ತಗ್ಗಿದ ಕೊರೋನಾ ಅಬ್ಬರ: ಇಂದು ಬೆಂಗಳೂರಿನಲ್ಲಿ 309 ಸೇರಿ 653 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಸೋಮವಾರ 653 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,16,909ಕ್ಕೆ ಏರಿಕೆಯಾಗಿದೆ.

published on : 28th December 2020

ರಾಜ್ಯದಲ್ಲಿ ಇಂದು ಕೊರೋನಾದಿಂದ 7 ಸಾವು, ಬೆಂಗಳೂರಿನಲ್ಲಿ 471 ಸೇರಿ 857 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಶನಿವಾರ 857 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,15,345ಕ್ಕೆ ಏರಿಕೆಯಾಗಿದೆ.

published on : 26th December 2020

ರಾಜ್ಯದಲ್ಲಿ ಇಂದು ಕೊರೋನಾದಿಂದ ಐವರು ಸಾವು, ಬೆಂಗಳೂರಿನಲ್ಲಿ 659 ಸೇರಿ 1,194 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಭಾನುವಾರ 1,194 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 9,09,469ಕ್ಕೆ ಏರಿಕೆಯಾಗಿದೆ.

published on : 20th December 2020

ರಾಜ್ಯದಲ್ಲಿ ಇಂದು ಕೊರೋನಾಗೆ 8 ಬಲಿ, ಬೆಂಗಳೂರಿನಲ್ಲಿ 687 ಸೇರಿ 1,222 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಶುಕ್ರವಾರ 1,222 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 907123ಕ್ಕೆ ಏರಿಕೆಯಾಗಿದೆ.

published on : 18th December 2020

ರಾಜ್ಯದಲ್ಲಿ ಇಂದು ಕೊರೋನಾಗೆ 11 ಬಲಿ, ಬೆಂಗಳೂರಿನಲ್ಲಿ 606 ಸೇರಿ 1,203 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಶನಿವಾರ 1,203 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 900214ಕ್ಕೆ ಏರಿಕೆಯಾಗಿದೆ.

published on : 12th December 2020

ವಿಶಿಷ್ಠ ದಾಖಲೆಯ ಸನಿಹದಲ್ಲಿ ಆರ್‌ಸಿಬಿ ನಾಯಕ ವಿರಾಟ್‌ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಮವಾರ ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ತನ್ನ ಮೊದಲನೇ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಸೆಣಸಲಿದೆ. 

published on : 21st September 2020

ವಾಹನಗಳ ಸಿಂಧುತ್ವ ಅವಧಿ, ತೆರಿಗೆ ಪಾವತಿಗೆ ಅವಧಿ ವಿಸ್ತರಣೆ: ಸಾರಿಗೆ ಇಲಾಖೆ ಆದೇಶ

ರಾಜ್ಯ ಸರ್ಕಾರ ವಾಹನಗಳ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ್ದು, ವಾಹನಗಳ ಸಿಂಧುತ್ವ ಅವಧಿ, ತೆರಿಗೆ ಪಾವತಿಗೆ ಅವಧಿ ಡಿಸೆಂಬರ್ 31 ರವರೆಗೆ ವಿಸ್ತರಿಸಿ ಆದೇಶಿಸಿದೆ.

published on : 28th August 2020

ಗಿನ್ನಿಸ್ ವಿಶ್ವ ದಾಖಲೆ ಪುಸ್ತಕ ಸೇರಿದ 'ಮಾನವ  ಕಂಪ್ಯೂಟರ್' ಶಕುಂತಲಾ ದೇವಿ

ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆ ಗುರುವಾರ "ಮಾನವ ಕಂಪ್ಯೂಟರ್" ಶಕುಂತಲಾ ದೇವಿ ಅವರಿಗೆ ಗಿನ್ನಿಸ್ ದಾಖಲೆಯ ಪ್ರಮಾಣಪತ್ರವನ್ನು ಮರಣೋತ್ತರವಾಗಿ ನೀಡಿದೆ. 

published on : 1st August 2020

ರಾಜ್ಯದಲ್ಲಿ ಕೊರೋನಾ ಅಟ್ಟಹಾಸ: ಮಹಾಮಾರಿಗೆ ಇಂದು 83 ಬಲಿ, 6128 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ‌ ಅಟ್ಟಹಾಸ ಮುಂದುವರೆದಿದ್ದು, ಗುರುವಾರ ಒಂದೇ ದಿನ ಬರೋಬ್ಬರಿ 83 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಕೊರೋನಾ ಸಾವಿನ ಸಂಖ್ಯೆ 2230ಕ್ಕೆ ಏರಿಕೆಯಾಗಿದೆ.

published on : 30th July 2020

3ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದಿದ್ದರೆ ಧೋನಿ ಹೆಚ್ಚಿನ ದಾಖಲೆ ಮುರಿಯಬಹುದಿತ್ತು: ಗಂಭೀರ್

ಏಕದಿನ ಪಂದ್ಯದ ಬ್ಯಾಟಿಂಗ್ ವಿಭಾಗದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಎಲ್ಲಾ ದಾಖಲೆಗಳನ್ನು ತಮ್ಮ ಕಿಟ್ ನಲ್ಲಿ ಹೊಂದಿರುವ ವಿಭಿನ್ನ ಆಟಗಾರ ಎಂದು ಮಾಜಿ ಟೀಂ ಇಂಡಿಯಾ ಆರಂಭಿಕ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ.

published on : 16th June 2020