- Tag results for reduction
![]() | ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ ಸಾಕಾಗಲ್ಲ ಎಂದ ಠಾಕ್ರೆಗೆ ಫಡ್ನವೀಸ್ ತಿರುಗೇಟುಕೇಂದ್ರ ಸರ್ಕಾರದ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ ಸಾಕಾಗಲ್ಲ, ಆರೇಳು ವರ್ಷಗಳ ಹಿಂದೆ ಎಷ್ಟಿತ್ತೋ ಅಷ್ಟು ಮಾಡಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. |
![]() | ರಾಜ್ಯದಲ್ಲಿ 10 ನೇ ತರಗತಿ ಪಠ್ಯಕ್ರಮ ಶೇ.20 ರಷ್ಟು ಇಳಿಕೆಗೆ ಚಿಂತನೆಸಾಂಕ್ರಾಮಿಕದ ಕಾರಣದಿಂದ ಉಂಟಾಗಿರುವ SSLC ವಿದ್ಯಾರ್ಥಿಗಳ ಮೇಲಿನ ಭಾರವನ್ನು ಇಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಬಾರಿ 10 ನೇ ತರಗತಿಯ ಪಠ್ಯಕ್ರಮವನ್ನು ಶೇ.20 ರಷ್ಟು ಕಡಿತಗೊಳಿಸುವ ಪ್ರಸ್ತಾವನೆ ಹೊಂದಿದೆ. |
![]() | ಪಂಜಾಬ್ ನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 16 ರೂಪಾಯಿ ಇಳಿಕೆ, ಇದು ದೇಶದಲ್ಲೇ ಅತಿ ಹೆಚ್ಚು ಕಡಿತಕಾಂಗ್ರೆಸ್ ಆಡಳಿತವಿರುವ ಪಂಜಾಬ್ ನಲ್ಲಿ ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್ ಅನ್ನು ಕಡಿತಗೊಳಿಸಿದ ನಂತರ ಪೆಟ್ರೋಲ್ ಬೆಲೆ ದೇಶದಲ್ಲೇ ಅತಿ ಹೆಚ್ಚು ಇಳಿಕೆ ಕಂಡಿದೆ. |
![]() | ಖಾಸಗಿ ಶಾಲಾ ಶುಲ್ಕ ವಿವಾದ: ಶೇ.15 ಶುಲ್ಕ ಕಡಿತಕ್ಕೆ ಹೈಕೋರ್ಟ್ ಆದೇಶಕೊರೋನಾ ಹಿನ್ನೆಲೆಯಲ್ಲಿ ಪೋಷಕರು ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದನ್ನು ಪರಿಗಣಿಸಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಖಾಸಗಿ ಶಾಲೆಗಳಲ್ಲಿ ಬೋಧನಾ ಶುಲ್ಕದಲ್ಲಿ ಶೇ.30ರಷ್ಟು ಕಡಿತಗೊಳಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿರುವ ಹೈಕೋರ್ಟ್, ಶೇ.15ರಷ್ಟು ಮಾತ್ರ ಕಡಿತಕ್ಕೆ ಶುಕ್ರವಾರ ಆದೇಶಿಸಿದೆ. |
![]() | ಶುಲ್ಕ ಕಡಿತ: ಸರ್ಕಾರದ ವಿರುದ್ಧ ಹೋರಾಟ ನಡೆಸಲು ಖಾಸಗಿ ಶಾಲೆಗಳ ನಿರ್ಧಾರರಾಜ್ಯ ಸರ್ಕಾರ ಖಾಸಗಿ ಶಾಲೆಗಳ ಶುಲ್ಕ ಕಡಿತಗೊಳಿಸಿರುವ ಕ್ರಮದ ವಿರುದ್ಧ 8 ಖಾಸಗಿ ಶಾಲಾ ಸಂಘಟನೆಗಳು ಸಿಡಿದೆದಿದ್ದು, ಕೂಡಲೇ ಶುಲ್ಕ ಕಡಿತ ಹಿಂಪಡೆದ ಶಿಕ್ಷಣ ಸಂಸ್ಥೆಗಳಿಗೂ ಅನುಕೂಲವಾಗುವಂತೆ ಮರು ಪರಿಶೀಲನೆ ನಡೆಸಲು ಆಗ್ರಹಿಸಿವೆ. |