- Tag results for reforms
![]() | ಆಡಳಿತ ಸುಧಾರಣಾ ಆಯೋಗಕ್ಕೆ ಅಧ್ಯಕ್ಷರಾಗಿ ನಿವೃತ್ತ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ನೇಮಕಕರ್ನಾಟಕ ಆಡಳಿತ ಸುಧಾರಣಾ ಆಯೋಗ–2 ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೇವಲ ಒಂದು ವಾರದ ಹಿಂದೆ ನಿವೃತ್ತರಾದ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರನ್ನು ನೇಮಿಸಲಾಗಿದೆ. |
![]() | ಈ ಹಿಂದೆ ನೀವೇ ಬೆಂಬಲಿಸಿದ್ದನ್ನು ಈಗ ವಿರೋಧಿಸುತ್ತಿದ್ದೀರಿ: ಕೃಷಿ ಮಸೂದೆ ಬಗ್ಗೆ ರಾಹುಲ್ ಹಳೆಯ ಭಾಷಣ ಪ್ರಕಟಿಸಿದ ಜೆಪಿ ನಡ್ಡಾಕೃಷಿ ಕಾಯ್ದೆ ಬಗ್ಗೆ ಬಿಜೆಪಿ-ಕಾಂಗ್ರೆಸ್ ನಡುವಿನ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರಿದ್ದು, ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದ ರಾಹುಲ್ ಗಾಂಧಿ ಅವರ ಹಳೆಯ ಭಾಷಣಗಳನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಪ್ರಕಟಿಸಿದ್ದಾರೆ. |
![]() | ಕೃಷಿ ಸುಧಾರಣೆಗಳಿಂದ ಈಗಾಗಲೆ ರೈತರಿಗೆ ಲಾಭವಾಗತೊಡಗಿದೆ: ಪ್ರಧಾನಿ ಮೋದಿಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳ ವಿರುದ್ಧದ ರೈತರ ಪ್ರತಿಭಟನೆ 24ನೇ ದಿನಕ್ಕೆ ಕಾಲಿಟ್ಟಿರುವಂತೆಯೇ, ಆರು ತಿಂಗಳ ಹಿಂದೆ ತಮ್ಮ ಸರ್ಕಾರ ತಂದ ಸುಧಾರಣೆಗಳಿಂದ ಈಗಾಗಲೇ ರೈತರಿಗೆ ಲಾಭವಾಗತೊಡಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. |
![]() | ರಾಜ್ಯಪಾಲರೇ ಭೂ ಸುಧಾರಣಾ ಕಾಯ್ದೆಗೆ ಸಹಿ ಹಾಕದಿರಿ: ಟ್ವಿಟರ್ ನಲ್ಲೂ ಧ್ವನಿ ಎತ್ತಿದ ರೈತರುಭೂ ಸುಧಾರಣಾ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆ ತೀವ್ರಗೊಂಡಿದ್ದು, ಕಾಯ್ದೆಗೆ ಸಹಿಹಾಕದಂತೆ ಇದೀಗ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲೂ ರೈತರು ಧ್ವನಿ ಎತ್ತಿದ್ದಾರೆ. |
![]() | ಕೃಷಿ ಮಸೂದೆಯ ಸುಧಾರಣೆಗಳಿಂದ ರೈತರಿಗೆ ಹೊಸ ಮಾರುಕಟ್ಟೆ, ಆಯ್ಕೆಗಳು ಮತ್ತು ತಂತ್ರಜ್ಞಾನದ ಪ್ರಯೋಜನ: ಪ್ರಧಾನಿ ಮೋದಿ2020ನೇ ವರ್ಷ ಹಲವರ ಕನಸನ್ನು ನುಚ್ಚುನೂರು ಮಾಡಿತು, ಜೀವನದಲ್ಲಿ ಸಾಕಷ್ಟು ಸಂಕಷ್ಟವನ್ನು ತಂದೊಡ್ಡಿತು. ನಮ್ಮ ದೇಶ ಸೇರಿದಂತೆ ಇಡೀ ವಿಶ್ವ ಸಾಕಷ್ಟು ಏರಿಳಿತಗಳನ್ನು ಕಂಡಿತು. |
![]() | ಕುಮಾರಸ್ವಾಮಿ ಬಳಿ ಬೇನಾಮಿ ಜಮೀನಿದ್ದು, ಅದರ ರಕ್ಷಣೆಗೆ ಭೂ ಕಾಯ್ದೆ ಬೆಂಬಲಿಸಿದ್ದಾರೆ: ಸಿದ್ದರಾಮಯ್ಯಎಚ್ ಡಿ ಕುಮಾರಸ್ವಾಮಿ ಬಳಿ ಬೇನಾಮಿ ಜಮೀನಿದ್ದು, ಅದನ್ನು ಉಳಿಸಿಕೊಳ್ಳಲು ಭೂ ಸುಧಾರಣೆ ಕಾಯ್ದೆಗೆ ಬೆಂಬಲ ನೀಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. |
![]() | ಭೂ ಕಾಯ್ದೆ ಅಂಗೀಕಾರ: ದುಃಖದ ದಿನ ಎಂದ ನಟ ಚೇತನ್, ದೇವೇಗೌಡ, ಕುಮಾರಸ್ವಾಮಿ ವಿರುದ್ಧವೂ ಆಕ್ರೋಶರಾಜ್ಯ ಸರ್ಕಾರ ಮಂಡಿಸಿದ ಭೂ ಸುಧಾರಣಾ ಕಾಯ್ದೆ(ಎರಡನೇ ತಿದ್ದುಪಡಿ)–2020 ಮಸೂದೆಯು ವಿಧಾನ ಪರಿಷತ್ನಲ್ಲಿ ಜೆಡಿಎಸ್ ಬೆಂಬಲದೊಂದಿಗೆ ಅಂಗೀಕಾರ.. |
![]() | ನಾನು ಮತ್ತು ಜೆಡಿಎಸ್ ಈ ಮಣ್ಣಿಗೆ, ಮಣ್ಣಿನ ಮಕ್ಕಳಿಗೆ ಎಂದೂ ದ್ರೋಹ ಮಾಡುವುದಿಲ್ಲ: ಹೆಚ್.ಡಿ. ಕುಮಾರಸ್ವಾಮಿರೈತ ಸಂಘಟನೆಗಳ ಪ್ರತಿಭಟನೆ ಹಾಗೂ ಕಾಂಗ್ರೆಸ್ ನ ತೀವ್ರ ವಿರೋಧದ ನಡುವೆಯೇ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಮಸೂದೆ ನಿನ್ನೆ ವಿಧಾನ ಪರಿಷತ್ ನಲ್ಲಿ ಅಂಗೀಕಾರವಾದ ಬಗ್ಗೆ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಬುಧವಾರ ಪ್ರತಿಕ್ರಿಯಿಸಿದ್ದಾರೆ. |
![]() | ರೈತರ ತೀವ್ರ ವಿರೋಧದ ನಡುವೆಯೂ ವಿಧಾನ ಪರಿಷತ್ ನಲ್ಲಿ ಭೂ ಸುಧಾರಣೆ ತಿದ್ದುಪಡಿ ಮಸೂದೆ ಅಂಗೀಕಾರರೈತ ಸಂಘಟನೆಗಳ ಪ್ರತಿಭಟನೆ ಹಾಗೂ ಕಾಂಗ್ರೆಸ್ ನ ತೀವ್ರ ವಿರೋಧದ ನಡುವೆಯೇ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಮಸೂದೆಯನ್ನು ಮಂಗಳವಾರ ವಿಧಾನ ಪರಿಷತ್ ನಲ್ಲಿ ಅಂಗೀಕರಿಸಲಾಯಿತು. |
![]() | ಇಂದು ಸಂಜೆ 7 ಕ್ಕೆ ಗೃಹ ಸಚಿವ ಅಮಿತ್ ಶಾ- ರೈತ ನಾಯಕರ ಭೇಟಿ, ಮಾತುಕತೆಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ಕೃಷಿ ಮಸೂದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ನಾಯಕರು ಡಿಸೆಂಬರ್ 8 ರಂದು ಸಂಜೆ 7 ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. |
![]() | ನೂತನ ಕೃಷಿ ಮಸೂದೆಯ ಸುಧಾರಣಾ ಕ್ರಮಗಳನ್ನು ಯುಪಿಎ ಅವಧಿಯಲ್ಲಿ ಸಮಿತಿ ಶಿಫಾರಸು ಮಾಡಿತ್ತು: ಸರ್ಕಾರದ ಮೂಲಗಳು!ಮೂರು ನೂತನ ಕೃಷಿ ಮಸೂದೆಗಳಲ್ಲಿ ಸೇರಿಸಿರುವ ಕೃಷಿ ಸುಧಾರಣಾ ಕ್ರಮಗಳನ್ನು ಯುಪಿಎ ಸರ್ಕಾರವಿದ್ದಾಗ 2010ರಲ್ಲಿ ಭೂಪೀಂದರ್ ಸಿಂಗ್ ಹೂಡಾ ನೇತೃತ್ವದ ಸಮಿತಿ ಶಿಫಾರಸು ಮಾಡಿತ್ತು ಎಂದು ಸರ್ಕಾರದ ಮೂಲಗಳು ತಿಳಿಸಿವೆ. |
![]() | ಹಿಂದೆ ತಾವೇ ಬೆಂಬಲಿಸಿದ್ದ ಕೃಷಿ ಸುಧಾರಣೆಗಳಿಗೆ ಈಗ ಪ್ರತಿಪಕ್ಷಗಳ ವಿರೋಧ: ಸಚಿವ ಡಾ. ಕೆ.ಸುಧಾಕರ್ಈ ಹಿಂದೆ ತಾವೇ ಬೆಂಬಲಿಸಿದ್ದ ಕೃಷಿ ಸುಧಾರಣೆಗಳನ್ನು ಈಗ ಪ್ರತಿಪಕ್ಷಗಳು ವಿನಾಕಾರಣ ವಿರೋಧಿಸುತ್ತಿದ್ದು, ಪಟ್ಟಭದ್ರ ಹಿತಾಸಕ್ತಿಗಳ ಅಪಪ್ರಚಾರದ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. |
![]() | ಕಾಂಗ್ರೆಸ್ ನಲ್ಲಿ ಯಾವುದೇ ಬಂಡಾಯವಿಲ್ಲ, ಸುಧಾರಣೆ ಮಾಡಿಕೊಳ್ಳಬೇಕಿದೆ-ಗುಲಾಂ ನಬಿ ಆಜಾದ್ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಂಡಾಯವಿಲ್ಲ, ಸುಧಾರಣೆಯನ್ನು ಎದುರು ನೋಡುತ್ತಿರುವುದಾಗಿ ಪಕ್ಷದ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಹೇಳಿದ್ದಾರೆ. |
![]() | ರೈತರನ್ನು ಉದ್ಯಮಿಗಳನ್ನಾಗಿಸಲು ಹೊಸ ಕೃಷಿ ಮಸೂದೆ ಸಹಕಾರಿ: ಪ್ರಧಾನಿ ಮೋದಿಕೇಂದ್ರ ಸರ್ಕಾರ ಜಾರಿಗೆ ತಂದಿರುವ ಐತಿಹಾಸಿಕ ಹೊಸ ಕೃಷಿ ಮಸೂದೆಗಳು ರೈತರನ್ನು ಉದ್ಯಮಿಗಳನ್ನಗಿಸಲು ಸಹಕಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಭೂ ಸುಧಾರಣಾ ಕಾಯ್ದೆ: ಇನ್ಮುಂದೆ ಕೇರಳಿಗರಿಗೆ ದಕ್ಷಿಣ ಕನ್ನಡದಲ್ಲಿ ಭೂ ಖರೀದಿ ಹೆಚ್ಚು ಸುಲಭ!ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭೂಸುಧಾರಣಾ ಕಾಯ್ದೆ ಕೇರಳದ ಹಲವು ಜನರಿಗೆ ಬಯಸದೇ ಬಂದ ಭಾಗ್ಯವಾಗಿದೆ. |