ಲತಾಕುಮಾರಿ ವಿರುದ್ಧ 'ಲಂಚದ ವಾಟ್ಸ್ಆ್ಯಪ್ ಚಾಟ್' ಬಿಡುಗಡೆ ಮಾಡಿದ್ದ ಕುಮಾರಸ್ವಾಮಿ ಅವರ ವಿರುದ್ಧ ಜಿಲ್ಲಾಧಿಕಾರಿ ಆಪ್ತ ಸಹಾಯಕ ಶಶಿಕಿರಣ್ ನೀಡಿದ್ದ ದೂರಿನ ಆಧಾರದ ಮೇಲೆ ಕೇಸ್ ದಾಖಲಿಸಲಾಗಿದೆ.