• Tag results for relations

ಲಿವ್-ಇನ್ ಸಂಬಂಧದಿಂದ ಅಪರಾಧ ಹೆಚ್ಚಳ: ಕೇಂದ್ರ ಸಚಿವ ಕೌಶಲ್ ಕಿಶೋರ್

ಲಿವ್-ಇನ್ ಸಂಬಂಧಗಳು ಅಪರಾಧ ಹೆಚ್ಚಳಕ್ಕೆ ಕಾರಣವಾಗುತ್ತಿದೆ ಎಂದು ಗುರುವಾರ ಹೇಳಿರುವ ಕೇಂದ್ರ ಸಚಿವ ಕೌಶಲ್ ಕಿಶೋರ್, ಸುಶಿಕ್ಷಿತ ಯುವತಿಯರು ಇಂತಹ ಸಂಬಂಧಗಳಲ್ಲಿ ತೊಡಗಿಸಿಕೊಳ್ಳಬಾರದು ಎಂದು ಸಲಹೆ ನೀಡಿದ್ದಾರೆ.

published on : 17th November 2022

ಪ್ರಿಯತಮೆಯ ಕೊಂದು 35 ತುಂಡು ಮಾಡಿ ದೆಹಲಿಯಾದ್ಯಂತ ಎಸೆದಿದ್ದ ಭೂಪನ ಬಂಧನ!

ರಾಷ್ಟ್ರರಾಜಧಾನಿ ದೆಹಲಿಯನ್ನು ಬೆಚ್ಚಿ ಬೀಳಿಸಿದ್ದ ಪ್ರಿಯತಮೆಯ ಕೊಂದು ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ದೆಹಲಿಯಾದ್ಯಂತ ಬಿಸಾಡಿದ್ದ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.

published on : 14th November 2022

ರಾಜಸ್ಥಾನ: ಅನೈತಿಕ ಸಂಬಂಧದ ಆರೋಪದ ಮೇಲೆ ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಥಳಿತ, ಕೂದಲು ಕತ್ತರಿಸಿದ ಸ್ಥಳೀಯರು

ಮಹಿಳೆಯ ಜೊತೆಗಿನ ಅನೈತಿಕ ಸಂಬಂಧದ ಕಾರಣಕ್ಕೆ ಸ್ಥಳೀಯರು 25 ವರ್ಷದ ಯುವಕನನ್ನು ವಿವಸ್ತ್ರಗೊಳಿಸಿ, ಥಳಿಸಿ, ಆತನ ಕೂದಲನ್ನು ಕತ್ತರಿಸಿರುವ ಘಟನೆ ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯಲ್ಲಿ ನಡೆದಿದೆ.

published on : 3rd September 2022

ಅಂತರ್‌ಧರ್ಮೀಯ ಸಂಬಂಧ: 18 ವರ್ಷದ ಯುವಕ, ಬಾಲಕಿಯನ್ನು ಕೊಂದ ಕುಟುಂಬಸ್ಥರು

ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ಅಂತರ್‌ಧರ್ಮೀಯ ಸಂಬಂಧದ ಕಾರಣದ ಶಂಕಿತ ಕೊಲೆ ಪ್ರಕರಣವೊಂದರಲ್ಲಿ 18 ವರ್ಷದ ಯುವಕ ಮತ್ತು ಬಾಲಕಿಯನ್ನು ಆಕ್ಷೇಪಾರ್ಹ ರೀತಿಯಲ್ಲಿ ಕಂಡು ಕುಟುಂಬಸ್ಥರು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

published on : 29th August 2022

ಗಡಿಯಲ್ಲಿ ನಡೆದ ಘಟನೆಗಳಿಂದ ಚೀನಾ-ಭಾರತದ ಸಂಬಂಧ ಅತ್ಯಂತ ಕಠಿಣ ಹಂತದಲ್ಲಿದೆ: ವಿದೇಶಾಂಗ ಸಚಿವ ಜೈಶಂಕರ್ 

ಗಡಿಯಲ್ಲಿ ನಡೆದ ಘಟನೆಗಳಿಂದಾಗಿ ಭಾರತ ಮತ್ತು ಚೀನಾದ ಸಂಬಂಧ ಅತ್ಯಂತ ಕಠಿಣ ಹಂತದಲ್ಲಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ. 

published on : 18th August 2022

ಮದುವೆಯಾಗಲು ಒಪ್ಪದ ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ವ್ಯಕ್ತಿಯ ಗಂಟಲು ಸೀಳಿ ಕೊಂದ ಮಹಿಳೆ!

ಮದುವೆಯಾಗಲು ಒಪ್ಪದಿದ್ದಕ್ಕೆ ತನ್ನ ಜೊತೆಗೆ ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದವನ ಕತ್ತು ಸೀಳಿ ಕೊಂದು, ಶವವನ್ನು ಟ್ರಾಲಿ ಬ್ಯಾಗ್‌ನಲ್ಲಿ ತುಂಬಿದ್ದ ಆರೋಪದ ಮೇಲೆ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

published on : 9th August 2022

ಸಲಿಂಗಕಾಮಿ ಸಂಗಾತಿಯ ಸಾವು: ಲ್ಯಾಬ್ ಟೆಕ್ನೀಷಿಯನ್ ಬಂಧನ

ಸಲಿಂಗಕಾಮಿ ಸಂಗಾತಿಯ ಸಾವಿಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಲ್ಯಾಬ್ ಟೆಕ್ನೀಷಿಯನ್ ನನ್ನು ಬಂಧಿಸಲಾಗಿದೆ.

published on : 16th July 2022

ಸ್ವಇಚ್ಛೆಯಿಂದ ವ್ಯಕ್ತಿಯೊಂದಿಗೆ ಇದ್ದ ಮಹಿಳೆ, ಸಂಬಂಧ ಹಾಳಾದರೆ ರೇಪ್ ಪ್ರಕರಣ ದಾಖಲಿಸುವಂತಿಲ್ಲ: ಸುಪ್ರೀಂ ಕೋರ್ಟ್ 

ಮಹಿಳೆಯೊಬ್ಬರು ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದು, ಆಕೆ ಸ್ವಇಚ್ಛೆಯಿಂದ ವ್ಯಕ್ತಿಯೋರ್ವನ ಜೊತೆ ಇದ್ದಾಗ ಸಂಬಂಧ ಹಾಳಾದರೆ ಆ ವ್ಯಕ್ತಿಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. 

published on : 15th July 2022

ಲಿವ್-ಇನ್ ಸಂಬಂಧದಲ್ಲಿ ಜನಿಸಿದ ಮಗು ಆಸ್ತಿಗೆ ಅರ್ಹ- ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಲಿವ್-ಇನ್ ರಿಲೇಷನ್‌ಶಿಪ್​ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿದ್ದು, ಮದುವೆಯಿಲ್ಲದೆ ಹುಟ್ಟಿದ ಮಕ್ಕಳೂ ತಂದೆಯ ಆಸ್ತಿಗೆ ಹಕ್ಕುದಾರರು ಎಂದು ಹೇಳಿದೆ.

published on : 14th June 2022

ರಾಜ್ಯಸಭೆ, ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಕಾಂಗ್ರೆಸ್ ಮೈತ್ರಿ ಇಲ್ಲ: ಸಿದ್ದರಾಮಯ್ಯ

ಮುಂಬರುವ ರಾಜ್ಯಸಭಾ ಚುನಾವಣೆ ಅಥವಾ 2023ರ ವಿಧಾನಸಭಾ ಚುನಾವಣೆ ಅವಧಿಯಲ್ಲಿ ಜೆಡಿಎಸ್ ಜೊತೆಗೆ ಕಾಂಗ್ರೆಸ್ ಮೈತ್ರಿಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಗುರುವಾರ ತಳ್ಳಿ ಹಾಕಿದ್ದಾರೆ.

published on : 26th May 2022

ಲಿವ್-ಇನ್ ರಿಲೇಷನ್‌ಶಿಪ್​ನಲ್ಲಿದ್ದ ಮೂವರನ್ನು ಒಂದೇ ಮುಹೂರ್ತದಲ್ಲಿ ವಿವಾಹವಾದ ಬುಡಕಟ್ಟು ವ್ಯಕ್ತಿ!

ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಅಲಿರಾಜ್‌ಪುರ ಜಿಲ್ಲೆ ವಿಲಕ್ಷಣ ಘಟನೆಗೆ ಸಾಕ್ಷಿಯಾಗಿದ್ದು, ಗ್ರಾಮದ ಮಾಜಿ ಸರಪಂಚರೊಬ್ಬರು ಒಂದೇ ಮುಹೂರ್ತದಲ್ಲಿ ವಿವಾಹವಾಗಿದ್ದಾರೆ.

published on : 3rd May 2022

ಉತ್ತರ ಪ್ರದೇಶ ಚುನಾವಣೆ: ಟಿಕೆಟ್ ಪಡೆಯಲು ಕುಟುಂಬ ಸದಸ್ಯರು, ಸಂಬಂಧಿಕರ ನಡುವೆ ಪೈಪೋಟಿ ತೀವ್ರ

ಉತ್ತರಪ್ರದೇಶದ ವಿಧಾನಸಭಾ ಚುನಾವಣೆಗೆ ಟಿಕೆಟ್ ಪಡೆಯುವುದಕ್ಕೆ ರಾಜಕಾರಣಿಗಳ ಕುಟುಂಬ ಸದಸ್ಯರಲ್ಲೇ ಪೈಪೋಟಿ ತೀವ್ರಗೊಳ್ಳುತ್ತಿದೆ.

published on : 24th January 2022

8 ಲಕ್ಷ ರೂ. ಸಾಲ ವಾಪಸ್ ಕೇಳಿದ್ದಕ್ಕೆ ಅನೈತಿಕ ಸಂಬಂಧದ ಅಪಪ್ರಚಾರ: ಮಕ್ಕಳಿಬ್ಬರ ಜತೆ ಕಾಲುವೆಗೆ ಹಾರಿ ಮಹಿಳೆ ಆತ್ಮಹತ್ಯೆ!

ಸಾಲ ಹಿಂದಿರುಗಿಸುವಂತೆ ಕೇಳಿದ್ದಕ್ಕೆ ಅನೈತಿಕ ಸಂಬಂಧದ ಅಪಪ್ರಚಾರ ಮಾಡಿದ ಕಾರಣಕ್ಕೆ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಸಿದ್ದಾಪುರ ಬಳಿಯ ಭದ್ರ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

published on : 15th January 2022

ರಣ್ ಬೀರ್ ಜೊತೆಗೆ ರಿಲೇಷನ್ ಶಿಪ್ ಅಧಿಕೃತವಾಗಿ ಬಹಿರಂಗಪಡಿಸಿದ ಆಲಿಯಾ

ರಣ್ ಬೀರ್ ಕಪೂರ್ ಮತ್ತು ಆಲಿಯಾ ಜೊತೆ ಇರುವ ಫೋಟೋಗಳು ಮತ್ತು ಅವರ ಕುರಿತ ಗಾಸಿಪ್ಪುಗಳು ಬಾಲಿವುಡ್ ಪಟ್ಟಣದಲ್ಲಿ ಹರಿದಾಡಿದ್ದವು. ಆದರೆ, ಈ ಬಗ್ಗೆ ಇದುವರೆಗೂ ರಣ್ ಬೀರ್ ಆಗಲಿ ಆಲಿಯಾ ಆಗಲಿ ಇಲ್ಲವೇ ಅವರ ಕುಟುಂಬ ಸದಸ್ಯರಾಗಲಿ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ.  

published on : 6th November 2021

ಲಿವಿನ್ ರಿಲೇಶನ್ ಶಿಪ್ ಗಳನ್ನು ಮದುವೆಯಂತೆಯೇ ನೋಡಬೇಕು: ಚಂದನವನಕ್ಕೆ ಗಂಧದಗುಡಿ ನಾಯಕನ ಮೊಮ್ಮಗಳು ಭರ್ಜರಿ ಎಂಟ್ರಿ

ಡಾ. ರಾಜ್ ಮೊಮ್ಮಗಳು ಧನ್ಯಾ ರಾಮ್ ಕುಮಾರ್ ನಿನ್ನ ಸನಿಹಕೆ ಪ್ರೀಮಿಯರ್ ಶೋಗೆ ರಾಜ್ ಕುಟುಂಬಕ್ಕಾಗಿಯೇ 85 ಟಿಕೆಟ್ ಗಳನ್ನು ಕಾಯ್ದಿರಿಸಲಾಗಿದೆ ಎನ್ನುವುದು ಅಚ್ಚರಿಯ ವಿಷಯ. ಈ ಸಂಗತಿಯನ್ನು ಧನ್ಯಾ ತುಂಬು ಹೃದಯದಿಂದ ಸ್ಮರಿಸುತ್ತಾರೆ. ಅಕ್ಟೋಬರ್ 8ರಂದು ಸಿನಿಮಾ ಬಿಡುಗಡೆಯಾಗುತ್ತಿದೆ.

published on : 5th October 2021
1 2 > 

ರಾಶಿ ಭವಿಷ್ಯ