- Tag results for relationship
![]() | ಅಪ್ರಾಪ್ತ ಪತ್ನಿಯೊಂದಿಗಿನ ದೈಹಿಕ ಸಂಬಂಧ ಅತ್ಯಾಚಾರವಲ್ಲ: ದೆಹಲಿ ಹೈಕೋರ್ಟ್ತನ್ನ 15 ವರ್ಷದ ಪತ್ನಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬನನ್ನು ಖುಲಾಸೆಗೊಳಿಸಿದ ವಿರುದ್ಧ ರಾಜ್ಯ ಸಲ್ಲಿಸಿದ್ದ ಮೇಲ್ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ್ದು, ಆಕೆಯೊಂದಿಗಿನ ದೈಹಿಕ ಸಂಬಂಧವನ್ನು ಅತ್ಯಾಚಾರ ಎಂದು ಕರೆಯಲಾಗುವುದಿಲ್ಲ ಎಂದು ಹೇಳಿದೆ. |
![]() | ಅನೈತಿಕ ಸಂಬಂಧ: ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ, ಮರಕ್ಕೆ ಕಟ್ಟಿ ಥಳಿತ!ಮಣಿಪುರದಂತೆಯೇ ಜಾರ್ಖಂಡ್‌ನ ಗಿರಿಹಿಡ್‌ನಲ್ಲಿಯೂ ದಲಿತ ಮಹಿಳೆಯನ್ನು ಥಳಿಸಿರುವ ಪ್ರಕರಣ ಮುನ್ನೆಲೆಗೆ ಬಂದಿದೆ. ಈ ಪ್ರಕರಣವು ಗಿರಿದಿಹ್‌ನ ಸರಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ದಲಿತ ಮಹಿಳೆಯನ್ನು ದುಷ್ಕರ್ಮಿಗಳು ಮೊದಲು ವಿವಸ್ತ್ರಗೊಳಿಸಿ ತೀವ್ರವಾಗಿ ಥಳಿಸಿ ಇಡೀ ರಾತ್ರಿ ಕಾಡಿನ ಮರಕ್ಕೆ ಕಟ್ಟಿ ಹಾಕಿದ್ದರು. |
![]() | ಪಾಕ್ ಜೊತೆಗಿನ ಆರ್ಥಿಕ ಸಂಬಂಧ ಪರಿಗಣಿಸಿ, ತೀಸ್ತಾ ನದಿ ನೀರು ಹಂಚಿಕೆ ಸಮಸ್ಯೆ ಪರಿಹರಿಸಿ: ಕೇಂದ್ರಕ್ಕೆ ಸಂಸದೀಯ ಸಮಿತಿಪಾಕಿಸ್ತಾನದೊಂದಿಗೆ ಆರ್ಥಿಕ ಬಾಂಧವ್ಯವನ್ನು ಸ್ಥಾಪಿಸುವ ಬಗ್ಗೆ ಪರಿಗಣಿಸುವಂತೆ ವಿದೇಶಾಂಗ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಕೇಂದ್ರವನ್ನು ಒತ್ತಾಯಿಸಿದೆ. ಅಲ್ಲದೆ ಬಾಂಗ್ಲಾದೇಶದೊಂದಿಗಿನ ತೀಸ್ತಾ ನದಿ ನೀರು ಹಂಚಿಕೆ ಸಮಸ್ಯೆಯನ್ನು ಪರಿಹರಿಸಲು... |
![]() | ಅಂತರ್ಧರ್ಮೀಯ ಪ್ರೀತಿಗೆ ವಿರೋಧ: ಸಹೋದರಿಯ ಶಿರಚ್ಛೇದ; ಪೊಲೀಸ್ ಠಾಣೆಗೆ ರುಂಡ ಹಿಡಿದು ಬಂದ ಅಣ್ಣ!ಬೇರೆ ಧರ್ಮದ ಯುವಕನನ್ನು ಪ್ರೀತಿಸುತ್ತಿದ್ದ ತಂಗಿಯ ಶಿರಚ್ಛೇದ ಮಾಡಿ ಸಹೋದರನೊಬ್ಬ ಪೊಲೀಸ್ ಠಾಣೆಗೆ ತಂದಿರುವ ಭಯಾನಕ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶುಕ್ರವಾರ ನಡೆದಿದೆ. |
![]() | 'ಹೆಂಡತಿಯರೇ, ನಿಮಗೆ ಬೇರೆ ಸಂಬಂಧ ಇದ್ರೆ ಓಡಿ ಹೋಗಿ, ಗಂಡನ ಕೊಲೆ ಮಾಡಬೇಡಿ; ಮಕ್ಕಳನ್ನು ಅನಾಥರಾಗಿಸಬೇಡಿ'ಹೆಂಡತಿಯರೇ, ನಿಮಗೆ ಬೇರೆ ಸಂಬಂಧ ಇದ್ದರೆ ಅವರೊಟ್ಟಿಗೆ ಓಡಿ ಹೋಗಿ. ಆದರೆ, ಕಟ್ಟಿಕೊಂಡ ಗಂಡನನ್ನು ಕೊಲೆ ಮಾಡಬೇಡಿ, ಮಕ್ಕಳನ್ನು ಅನಾಥರಾಗಿಸಬೇಡಿ ಎಂದು ಬೆಳಗಾವಿಯಲ್ಲಿ ಕರವೇ ರಾಜ್ಯ ಸಂಚಾಲಕರೊಬ್ಬರು ಮನವಿ ಮಾಡಿದ್ದಾರೆ. |
![]() | ಬೆಂಗಳೂರು: 'ಅನೈತಿಕ ಸಂಬಂಧ' ಪ್ರಶ್ನಿಸಿದ ಮಹಿಳೆಯನ್ನೇ ಕೊಂದ ವ್ಯಕ್ತಿಅನೈತಿಕ ಸಂಬಂಧಕ್ಕೆ ಮಹಿಳೆ ಬಲಿಯಾಗಿರುವ ದಾರುಣ ಘಟನೆ ಬೆಂಗಳೂರಿನ ಬಸವೇಶ್ವರನಗರದ ಜೆಸಿ ನಗರದಲ್ಲಿ ಗುರುವಾರ ನಡೆದಿದೆ. |
![]() | ಪುತ್ತೂರು: ಅಕ್ರಮ ಸಂಬಂಧ ಬಹಿರಂಗ; ಮರ್ಯಾದೆಗೆ ಅಂಜಿ 50 ವರ್ಷದ ವ್ಯಕ್ತಿ ಆತ್ಮಹತ್ಯೆಗೆ ಶರಣು!ನೆರೆಮನೆಯ ವಿವಾಹಿತ ಮಹಿಳೆಯೊಂದಿಗಿನ ಅಕ್ರಮ ಸಂಬಂಧ ಬಹಿರಂಗವಾದ ಹಿನ್ನೆಲೆಯಲ್ಲಿ ಮರ್ಯಾದೆಗೆ ಅಂಜಿ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. |
![]() | ಲಿವ್-ಇನ್ ಸಂಬಂಧಗಳ ನೋಂದಣಿಗೆ ಕೇಂದ್ರಕ್ಕೆ ನಿರ್ದೇಶನ: ಇದೊಂದು ದುಡುಕು ಬುದ್ಧಿಯ ಕಲ್ಪನೆ ಎಂದ ಸುಪ್ರೀಂ ಕೋರ್ಟ್ಪ್ರತಿ ಲಿವ್ ಇನ್ ಸಂಬಂಧದ ನೋಂದಣಿಗೆ ನಿಯಮಾವಳಿಗಳನ್ನು ರೂಪಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ ಮತ್ತು ಇದು 'ದುಡುಕು ಬುದ್ಧಿಯ' ಕಲ್ಪನೆ ಎಂದು ಬಣ್ಣಿಸಿದೆ. |
![]() | ರಾಜಧಾನಿ ದೆಹಲಿಯಲ್ಲಿ ಮತ್ತೊಂದು 'ಲಿವ್-ಇನ್ ಹತ್ಯೆ'; ಬೆಂಕಿ ಹಚ್ಚಿ ಕೊಲೆಗೈದ ಪ್ರಿಯಕರ!ಶ್ರದ್ಧಾವಾಕರ್ ಹತ್ಯೆ ಪ್ರಕರಣ ಹಸಿರಾಗಿರುವಂತೆಯೇ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೊಂದು 'ಲಿವ್-ಇನ್ ಹತ್ಯೆ' ಪ್ರಕರಣ ಬೆಳಕಿಗೆ ಬಂದಿದ್ದು, ತನ್ನ ಪ್ರಿಯತಮೆಯನ್ನು ಪ್ರಿಯಕರ ಬೆಂಕಿ ಹಚ್ಚಿ ಕೊಲೆಗೈದಿದ್ದಾನೆ. |
![]() | ಮೈಸೂರು: ಅನೈತಿಕ ಸಂಬಂಧ ಪ್ರಶ್ನಿಸಿದ್ದ ಪತಿಯನ್ನೇ ಹತ್ಯೆಗೈದ ಪತ್ನಿ!ಅನೈತಿಕ ಸಂಬಂಧ ಪ್ರಶ್ನಿಸಿದ್ದ ಪತಿಯನ್ನು ಪ್ರಿಯಕರನ ಜೊತೆ ಸೇರಿ ಪತ್ನಿಯೇ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. |
![]() | ಅಕ್ರಮ ಸಂಬಂಧದಿಂದ ಜನಿಸಿದ ಮಗುವಿಗೆ ತಂದೆಯ ಆಸ್ತಿಯಲ್ಲಿ ಪಾಲು: ಹೈಕೋರ್ಟ್ ತೀರ್ಪುಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 16 (1) ರ ಪ್ರಕಾರ, ಅಕ್ರಮ ಸಂಬಂಧದಿಂದ ಜನಿಸಿದ ಮಗುವನ್ನು ಕಾನೂನುಬದ್ಧವೆಂದು ಪರಿಗಣಿಸಬೇಕು ಮತ್ತು ಮಗುವಿಗೆ ತಂದೆಯ ಆಸ್ತಿಯಲ್ಲಿ ಪಾಲು ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. |
![]() | ರಣ್ ಬೀರ್ ಜೊತೆಗೆ ರಿಲೇಷನ್ ಶಿಪ್ ಅಧಿಕೃತವಾಗಿ ಬಹಿರಂಗಪಡಿಸಿದ ಆಲಿಯಾರಣ್ ಬೀರ್ ಕಪೂರ್ ಮತ್ತು ಆಲಿಯಾ ಜೊತೆ ಇರುವ ಫೋಟೋಗಳು ಮತ್ತು ಅವರ ಕುರಿತ ಗಾಸಿಪ್ಪುಗಳು ಬಾಲಿವುಡ್ ಪಟ್ಟಣದಲ್ಲಿ ಹರಿದಾಡಿದ್ದವು. ಆದರೆ, ಈ ಬಗ್ಗೆ ಇದುವರೆಗೂ ರಣ್ ಬೀರ್ ಆಗಲಿ ಆಲಿಯಾ ಆಗಲಿ ಇಲ್ಲವೇ ಅವರ ಕುಟುಂಬ ಸದಸ್ಯರಾಗಲಿ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. |
![]() | ಲಿವಿನ್ ರಿಲೇಶನ್ ಶಿಪ್ ಗಳನ್ನು ಮದುವೆಯಂತೆಯೇ ನೋಡಬೇಕು: ಚಂದನವನಕ್ಕೆ ಗಂಧದಗುಡಿ ನಾಯಕನ ಮೊಮ್ಮಗಳು ಭರ್ಜರಿ ಎಂಟ್ರಿಡಾ. ರಾಜ್ ಮೊಮ್ಮಗಳು ಧನ್ಯಾ ರಾಮ್ ಕುಮಾರ್ ನಿನ್ನ ಸನಿಹಕೆ ಪ್ರೀಮಿಯರ್ ಶೋಗೆ ರಾಜ್ ಕುಟುಂಬಕ್ಕಾಗಿಯೇ 85 ಟಿಕೆಟ್ ಗಳನ್ನು ಕಾಯ್ದಿರಿಸಲಾಗಿದೆ ಎನ್ನುವುದು ಅಚ್ಚರಿಯ ವಿಷಯ. ಈ ಸಂಗತಿಯನ್ನು ಧನ್ಯಾ ತುಂಬು ಹೃದಯದಿಂದ ಸ್ಮರಿಸುತ್ತಾರೆ. ಅಕ್ಟೋಬರ್ 8ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. |
![]() | ಡೇಟಿಂಗ್ ನಡೆಸುತ್ತಿರುವುದು ನಿಜ, ಮಗು ಬೇಕೆಂದಾಗ ಮದುವೆ ಆಗ್ತೀನಿ: ತಾಪ್ಸಿ ಪನ್ನುಮಗು ಬೇಕು ಎನಿಸಿದಾಗ ಮಾತ್ರ ಮದುವೆ ಆಗುವುದಾಗಿ ಬಹುಭಾಷಾ ನಟಿ ತಾಪ್ಸಿ ಪನ್ನು ಹೇಳಿದ್ದಾರೆ. |