• Tag results for release

ಕೊರೋನಾ ಎಫೆಕ್ಟ್: ರಾಜ್ಯದಲ್ಲಿ 1,552 ಮಂದಿ ಕೈದಿಗಳ ಬಿಡುಗಡೆ

ಕೊರೋನಾ ಸೋಂಕು ಹಬ್ಬುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ನಿರ್ದೇಶನದಂತೆ ಮಾರ್ಚ್ ಅಂತ್ಯದವರೆಗೂ 1,552 ಮಂದಿ ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಬಂಧಿಖಾನೆ ಎಡಿಜಿಪಿ ಅಲೋಕ್ ಮೋಹನ್ ಅವರು ಹೇಳಿದ್ದಾರೆ. 

published on : 30th May 2020

ಸಿಡಿ ಮಾಡುವುದು, ಮಾಡಿಸುವುದು ನನ್ನ ಸ್ವಭಾವವಲ್ಲ: ಸಚಿವ ನಾರಾಯಣಗೌಡ ತಿರುಗೇಟು

ನಾನು ತಳಮಟ್ಟದಿಂದ ಬಂದವನು. ಯಾರ ಬಗ್ಗೆಯೂ ಲಘುವಾಗಿ ಮಾತಾಡಲ್ಲ. ನಾಗಮಂಗಲ ಶಾಸಕ ಸುರೇಶ್ ಗೌಡ ಅವರ ಬಗ್ಗೆ ನಾನು ಸಿಡಿ ವಿಚಾರ ಏನು ಹೇಳಿಲ್ಲ. ಅವರ್ಯಾಕೆ ಹಾಗೆ ಮಾತಾಡಿದ್ರೊ ನನಗೆ ಗೊತ್ತಿಲ್ಲ.

published on : 26th May 2020

ಕಾರ್ಮಿಕರ ದಿನದ ಪ್ರಯುಕ್ತ ರಾಬರ್ಟ್ ಮೇಕಿಂಗ್ ವಿಡಿಯೋ ಬಿಡುಗಡೆ!

ಇಂದು ಕಾರ್ಮಿಕರ ದಿನಾಚರಣೆ. ಹಾಗಾಗಿ ಬೆಳ್ಳೆ ತೆರೆ  ಹಿಂದೆ ದುಡಿದಿರುವ ಎಲ್ಲ ಕಾರ್ಮಿಕರಿಗೂ ಗೌರವ ಸಲ್ಲಿಸುವ ನಿಟ್ಟಿನಲ್ಲಿ ರಾಬರ್ಟ್ ಚಿತ್ರತಂಡದ ಮೇಕಿಂಗ್ ವಿಡಿಯೋ ಒಂದನ್ನು ಬಿಡುಗಡೆ ಮಾಡಲಾಗಿದೆ.

published on : 1st May 2020

ಕೊರೋನಾ ವೈರಸ್: ರಾಜ್ಯದಲ್ಲಿ ಇಬ್ಬರು ಸೋಂಕಿತರು ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ

ಕೊರೋನಾ ಭೀತಿಯಿಂದಾಗಿ ಸಾಕಷ್ಟು ಆತಂಕಕ್ಕೊಳಗಾಗಿದ್ದ ಜನತೆಗೆ ತುಸು ಸಮಾಧಾನದ ಸುದ್ದಿ ಸಿಕ್ಕಿದೆ. ಮಹಾಮಾರಿಯ ಸೋಂಕಿನಿಂದ ಬಳಲುತ್ತಿದ್ದ ರಾಜ್ಯದ ಇಬ್ಬರು ವ್ಯಕ್ತಿಗಳು ಗುಣಮುಕರಾಗಿದ್ದು, ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆ.

published on : 20th March 2020

ಗೃಹ ಬಂಧನದಿಂದ ಬಿಡುಗಡೆಯಾದ ಫಾರೂಕ್ ಅಬ್ದುಲ್ಲಾ ಹೇಳಿದ್ದಿಷ್ಟು 

ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ, ಎನ್ ಸಿ ನಾಯಕ ಫಾರೂಕ್ ಅಬ್ದುಲ್ಲಾ ಗೃಹ ಬಂಧನದಿಂದ ಬಿಡುಗಡೆಯಾಗಿದ್ದು, ತಮ್ಮ ಸ್ವಾತಂತ್ರ್ಯಕ್ಕಾಗಿ ಧ್ವನಿ ಎತ್ತಿದ ಎಲ್ಲಾ ಸಂಸದರಿಗೂ ಧನ್ಯವಾದ ತಿಳಿಸಿದ್ದಾರೆ. 

published on : 13th March 2020

ಕೊರೋನಾ ಸೋಂಕು: ಇರಾನ್ ಖೈದಿಗಳಿಗೆ ತಾತ್ಕಾಲಿಕ ಬಿಡುಗಡೆ ಭಾಗ್ಯ

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇರಾನಿನ ಸೆರೆಮನೆಗಳಲ್ಲಿರುವ 70 ಸಾವಿರಕ್ಕೂ ಹೆಚ್ಚು ಖೈದಿಗಳನ್ನು ತಾತ್ಕಾಲಿಕವಾಗಿ ಬಿಡುಗಡೆಗೊಳಿಸಿರುವುದಾಗಿ ಇರಾನ್‌ ಸೋಮವಾರ ತಿಳಿಸಿದೆ.   

published on : 10th March 2020

ಕೊನೆಗೂ ರಿವೀಲ್ ಆಯ್ತು ಕೆಜಿಎಫ್ 2 ರಿಲೀಸ್ ಡೇಟ್!

ಕೆಜಿಎಫ್ ಸಿನಿಮಾ ತೆರೆಕಂಡು ಒಂದುವರೆ ವರ್ಷ ಕಳೆದಿದೆ. ಈಗ ಕೆಜಿಎಫ್ ಚಾಪ್ಟರ್ 2 ಯಾವಾಗ ಬರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ.

published on : 10th March 2020

'ಸೀತಮ್ಮ ಬಂದಳು ಸಿರಿಮಲ್ಲಿಗೆ ತೊಟ್ಟು' ನಾಳೆ ರಾಜ್ಯಾದ್ಯಂತ ಬಿಡುಗಡೆ 

ಅಶೋಕ್ ಕಡಬ ನಿರ್ದೇಶನದ ಸಂಹಿತ ವಿನ್ಯಾ ಪ್ರಧಾನ ಪಾತ್ರದಲ್ಲಿ ಅಭಿನಯಿಸಿರುವ ಸೀತಮ್ಮ ಬಂದಳು ಸಿರಿಮಲ್ಲಿಗೆ ತೊಟ್ಟು ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

published on : 20th February 2020

ಪ್ರೇಮಿಗಳ ದಿನವೇ ಸಾಯಿಪಲ್ಲವಿ ‘ಲವ್ ಸ್ಟೋರಿ’ ಟೀಸರ್ ರಿಲೀಸ್

ದಕ್ಷಿಣ ಭಾರತೀಯ ಚಿತ್ರರಂಗದ ಖ್ಯಾತ ನಟಿ ಸಾಯಿ ಪಲ್ಲವಿ ಮತ್ತು ನಾಗ ಚೈತನ್ಯ ಅಭಿನಯದ 'ಲವ್ ಸ್ಟೋರಿ' ಸಿನಿಮಾದ ಪುಟ್ಟ ಟೀಸರ್ ರಿಲೀಸ್ ಆಗಿದೆ.   

published on : 14th February 2020

'ಬಾಹುಬಲಿ 2' ಹಿಂದಿಕ್ಕಿದ 'ಆರ್ ಆರ್ ಆರ್': ಬಿಡುಗಡೆಗೆ ಮುನ್ನವೇ ವಿತರಣೆ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟ 

ಬಾಹುಬಲಿ ಸಿನಿಮಾದ ಬಹಳ ದೊಡ್ಡ ಯಶಸ್ಸಿನ ನಂತರ ತೆಲುಗಿನ ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ ಅವರ ಮುಂದಿನ ಸಿನಿಮಾ ಆರ್ ಆರ್ ಆರ್ ಕೂಡ ಅಷ್ಟೇ ನಿರೀಕ್ಷೆ ಹುಟ್ಟಿಸಿದೆ. ಚಿತ್ರದ ವಿತರಣೆ ಹಕ್ಕುಗಳು ದಕ್ಷಿಣ ಭಾರತದಲ್ಲಿ ಈಗಾಗಲೇ ದೊಡ್ಡ ಮೊತ್ತಕ್ಕೆ ಮಾರಾಟವಾಗಿದೆ. 

published on : 12th February 2020

ಮಾಜಿ ಕೇಂದ್ರ ಸಚಿವ ಸ್ವಾಮಿ ಚಿನ್ಮಾಯನಂದ ಜೈಲಿನಿಂದ ಬಿಡುಗಡೆ

ಕಾನೂನು ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಶಹಜಾನ್ ಪುರ ಜೈಲಿನಲ್ಲಿದ್ದ ಮಾಜಿ ಕೇಂದ್ರ ಸಚಿವ ಸ್ವಾಮಿ ಚಿನ್ಮಾಯನಂದ ಜಾಮೀನಿನ ಆಧಾರದ ಮೇಲೆ  ಜೈಲಿನಿಂದ ಇಂದು ಹೊರಗೆ ಬಂದಿದ್ದಾರೆ.

published on : 5th February 2020

ಫೆ 21ಕ್ಕೆ ‘ಮೌನಂ’ ರಿಲೀಸ್

ನಿಶಬ್ಧಕ್ಕೂ ಶಬ್ಧವಿದೆ ಎಂಬ ಟ್ಯಾಗ್ಲೈನ್ ಮೂಲಕ ಗಮನ ಸೆಳೆದಿರುವ ‘ಮೌನಂ’ ಚಿತ್ರ ಇದೇ 21ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.

published on : 5th February 2020

ಹಿರಿಯ ನಟ ಅವಿನಾಶ್‍ ಅವರಿಗೆ ದಚ್ಚು ಬೈದಿದ್ದೇಕೆ? 

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೊಸ ಚಿತ್ರಗಳಿಗೆ ಸದಾ ಬೆಂಬಲ ನೀಡುತ್ತ ಬಂದವರು, ಹೀಗಾಗಿ ದೊಡ್ಡ ಮನಸ್ಸಿನ ನಟ ಅನ್ನೋ ಪ್ರಖ್ಯಾತಿಗೂ ಪಾತ್ರರಾಗಿದ್ದಾರೆ.

published on : 5th February 2020

ದೆಹಲಿ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಕುಡಿಯುವ ನೀರು ಸೇರಿ ಹಲವು ಭರವಸೆ

ಫೆಬ್ರವರಿ 8ರಂದು ನಡೆಯಲಿರುವ ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆ ಗೆಲ್ಲಲು ಬಿಜೆಪಿ ಶುಕ್ರವಾರ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಮತದಾರರನ್ನು ಸೆಳೆಯಲು ಹಲವು ಭರವಸೆಗಳನ್ನು ನೀಡಿದೆ.

published on : 31st January 2020

ಒಳ ಒಪ್ಪಂದ ರಾಜಕಾರಣ ಬಹಳ ಕಾಲ ನಡೆಯಲ್ಲ: ಕುಮಾರಸ್ವಾಮಿ

ಒಳ ಒಪ್ಪಂದದ, ಕುತಂತ್ರದ ರಾಜಕಾರಣ ಬಹಳ ದಿನ ನಡೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಸೂಚ್ಯವಾಗಿ ಹೇಳಿದ್ದಾರೆ.

published on : 28th January 2020
1 2 3 4 5 6 >