Reliance Jio

ವಿಶಿಷ್ಟ ಡಿಸೈನ್, ಯುಪಿಐ ಸೇವೆ ಸಹಿತ ಜಿಯೋಫೋನ್ ಪ್ರೈಮಾ 4G ಫೋನ್ ಬಿಡುಗಡೆ; ಬೆಲೆ 2599 ರೂ.
ರಿಲಯನ್ಸ್ ಜಿಯೋ ಸಂಸ್ಥೆ ತನ್ನ ನೂತನ ಜಿಯೋಫೋನ್ ಪ್ರೈಮಾ 4G ಫೋನ್ ಬಿಡುಗಡೆ ಮಾಡಿದ್ದು, ಈ ಫೋನ್ ಯುಪಿಐ ಬೆಂಬಲಿತ ಸೇವೆ ಹೊಂದಿರುವುದು ವಿಶೇಷವಾಗಿದೆ.

ಸೆಪ್ಟೆಂಬರ್ 19ರಂದು ಜಿಯೋ ಏರ್ ಫೈಬರ್ ಬಿಡುಗಡೆ: ಮುಖೇಶ್ ಅಂಬಾನಿ
ರಿಲಯನ್ಸ್ ಜಿಯೋದ ಬಹು ನಿರೀಕ್ಷಿತ ಸಾಧನ ಜಿಯೋ ಏರ್ ಫೈಬರ್ಗಾಗಿ ಕಾಯುತ್ತಿರುವ ಜನರಿಗೆ ಉತ್ತಮ ಸುದ್ದಿ ಇಲ್ಲಿದೆ. ರಿಲಯನ್ಸ್ ಇಂಡಸ್ಟ್ರೀಸ್ನ 46ನೇ ವಾರ್ಷಿಕ ಸಭೆಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಜಿಯೋ ಏರ್ ಫೈಬರ್ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ.

Jio Bharat phone: ಜಿಯೋದಿಂದ ಮತ್ತೊಂದು ಫೋನ್ ಬಿಡುಗಡೆ, 999 ರೂಪಾಯಿಗೆ ಬೀಟಾ ಫೋನ್
ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಸೋಮವಾರ ಮತ್ತೊಂದು ಫೋನ್ ಅನಾವರಣ ಮಾಡಿದ್ದು, ಜಿಯೋ ಭಾರತ್ ಎಂಬ ಫೋನ್ ಅನ್ನು ರೂ 999 ಕ್ಕೆ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

ಚಂದಾದಾರರನ್ನು ಹೆಚ್ಚಿಸಿಕೊಂಡ ಜಿಯೋ, ಏರ್ಟೆಲ್; ಬಳಕೆದಾರರನ್ನು ಕಳೆದುಕೊಂಡ ವೊಡಾಫೋನ್ ಐಡಿಯಾ
ಭಾರತೀಯ ದೂರವಾಣಿ ನಿಯಂತ್ರಣ ಪ್ರಾಧಿಕಾರವು (ಟ್ರಾಯ್) ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿಯ ಪ್ರಕಾರ, 2022 ರ ಅಕ್ಟೋಬರ್ನಲ್ಲಿ ಟೆಲಿಕಾಂ ಆಪರೇಟರ್ಗಳಾದ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್ಟೆಲ್ ಕ್ರಮವಾಗಿ 1.41 ಮಿಲಿಯನ್ ಮತ್ತು 0.8 ಮಿಲಿಯನ್ ಮೊಬೈಲ್ ಬಳಕೆದಾರರನ್ನು ಹೆಚ್ಚಿಸಿಕೊಂಡಿವೆ.

ಸ್ಥಿರ ದೂರವಾಣಿ ಸೇವೆಯಲ್ಲಿ ಬಿಎಸ್ಎನ್ಎಲ್ ಹಿಂದಿಕ್ಕಿದ ಜಿಯೋಗೆ ಅಗ್ರಸ್ಥಾನ
ಖ್ಯಾತ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಟೆಲಿಕಾಂ ಕಂಪನಿ ರಿಲಯನ್ಸ್ ಜಿಯೋ ಸ್ಥಿರ ದೂರವಾಣಿ ಸೇವೆಯಲ್ಲಿ ಕಳೆದ ಆಗಸ್ಟ್ನಲ್ಲಿ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ನ್ನು ಹಿಂದಿಕ್ಕಿದೆ.

ದೇಶದಲ್ಲೇ ಮೊದಲು: ಎಂಜಿ ರಸ್ತೆಯ ನಮ್ಮ ಮೆಟ್ರೋ ನಿಲ್ದಾಣದಲ್ಲಿ 5G ನೆಟ್ವರ್ಕ್ ಪರೀಕ್ಷೆ!
ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ (TRAI) ಪ್ರಾಯೋಗಿಕ ಯೋಜನೆಯಡಿಯಲ್ಲಿ 5G ನೆಟ್ವರ್ಕ್ ಅನ್ನು ಪರೀಕ್ಷಿಸಿದ ಭಾರತದ ಮೊದಲ ಮೆಟ್ರೋ ಎಂಬ ಹೆಗ್ಗಳಿಕೆಗೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್(BMRCL) ಪಾತ್ರವಾಗಿದೆ.

ರಿಲಯನ್ಸ್ ಜಿಯೋಗೆ ಮುಖೇಶ್ ಅಂಬಾನಿ ರಾಜೀನಾಮೆ, ಮಗ ಆಕಾಶ್ ನೂತನ ಅಧ್ಯಕ್ಷ
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಮುಖೇಶ್ ಅಂಬಾನಿ ಅವರು ತಮ್ಮ ಸಮೂಹದ ಟೆಲಿಕಾಂ ಸಂಸ್ಥೆ ರಿಲಯನ್ಸ್ ಜಿಯೋ ಮಂಡಳಿಗೆ ರಾಜೀನಾಮೆ ನೀಡಿದ್ದು, ಜಿಯೋ ಕಂಪನಿಯ ಆಡಳಿತವನ್ನು...

'ಹೈಸ್ಪೀಡ್ ಇಂಟರ್ನೆಟ್'; ಜೂನ್ ತಿಂಗಳಲ್ಲಿ ಜಿಯೋಗೆ ಅಭೂತಪೂರ್ವ ಪ್ರತಿಕ್ರಿಯೆ: ಟ್ರಾಯ್ ವರದಿ
ಕಳೆದ ಜೂನ್ ತಿಂಗಳಲ್ಲಿ ಜಿಯೋ ಸಂಸ್ಥೆ ಒದಗಿಸುತ್ತಿರುವ ಸೇವೆಗಳಿಗೆ ಅಭೂತಪೂರ್ವ ಪ್ರತಿತಕ್ರಿಯೆ ವ್ಯಕ್ತವಾಗಿದ್ದು, ಹೈಸ್ಪೀಡ್ ಇಂಟರ್ನೆಟ್ ಸೇವೆ ನೀಡಿಕೆಯಲ್ಲಿ ಜಿಯೋ ಅಗ್ರ ಸ್ಥಾನ ಪಡೆದಿದೆ.

ಕೋವಿಡ್ ಸಂಕಷ್ಟ: ಜಿಯೋ ಫೋನ್ ಬಳಕೆದಾರರಿಗೆ ಪ್ರತಿ ತಿಂಗಳು 300 ನಿಮಿಷಗಳ ಔಟ್ ಗೋಯಿಂಗ್ ಕರೆ ಉಚಿತ
ಕೋವಿಡ್ ಜಾಗತಿಕ ಸಾಂಕ್ರಾಮಿಕ ಸಂದರ್ಭದಲ್ಲಿ ಎಲ್ಲರೂ ಪರಸ್ಪರ ಸಂಪರ್ಕದಲ್ಲಿರುವುದನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಜಿಯೋ ಕಂಪೆನಿ, ಎರಡು ವಿಶೇಷ ಉಪಕ್ರಮಗಳನ್ನು ಘೋಷಿಸಿದೆ.

