- Tag results for religious
![]() | ಮುಸ್ಲಿಂ ವಿರೋಧಿ ಹೇಳಿಕೆ: ಯೋಗಗುರು ಬಾಬಾ ರಾಮ್ ದೇವ್ ವಿರುದ್ಧ ದೂರು ದಾಖಲು!ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಖ್ಯಾತ ಯೋಗಗುರು ಬಾಬಾ ರಾಮ್ ದೇವ್ ವಿರುದ್ಧ ದೂರು ದಾಖಲಾಗಿದೆ. |
![]() | ಕೇರಳದ ದೇವಸ್ಥಾನವೊಂದಕ್ಕೆ ನಟಿ ಅಮಲಾ ಪೌಲ್ಗೆ ಪ್ರವೇಶ ನಿರಾಕರಣೆ; ಧಾರ್ಮಿಕ ತಾರತಮ್ಯ ಆರೋಪದಕ್ಷಿಣ ಭಾರತದ ಜನಪ್ರಿಯ ನಟಿ ಅಮಲಾ ಪೌಲ್ ಅವರಿಗೆ ಇಲ್ಲಿಗೆ ಸಮೀಪದ ತಿರುವೈರಾಣಿಕುಲಂ ಮಹಾದೇವ ದೇವಸ್ಥಾನದಲ್ಲಿ ಪ್ರವೇಶ ನಿರಾಕರಿಸಲಾಗಿದೆ ಎಂದು ಆರೋಪಿಸಿದ್ದಾರೆ. |
![]() | ಮೌಲ್ಯಯುತ ಜೀವನಕ್ಕೆ ಅಡಿಪಾಯ: ಶಾಲೆಯಲ್ಲಿ ಮಕ್ಕಳಿಗೆ ಧಾರ್ಮಿಕ ಪಠ್ಯ -ಸಾತ್ವಿಕ ಆಹಾರ; ಮುಂದಿನ ಶೈಕ್ಷಣಿಕ ವರ್ಷದಿಂದಲೇ ಜಾರಿ?ಮಾಜದಲ್ಲಿ ಮೌಲ್ಯ ಕುಸಿತ ಉಂಟಾಗಿದೆ. ಶಿಕ್ಷಣದಲ್ಲಿ ಮಕ್ಕಳಿಗೆ ಮೌಲ್ಯ ಆಧಾರಿತ ಶಿಕ್ಷಣ ದೊರಕುತ್ತಿಲ್ಲ. ಸ್ವಾಮೀಜಿಗಳಿಂದ ಮೌಲ್ಯ ಆಧಾರಿತ ಶಿಕ್ಷಣ ನೀಡಬೇಕು ಎಂಬ ಆಗ್ರಹ ಕೇಳಿ ಬಂದಿತ್ತು. ಸುಮಾರು ವರ್ಷಗಳಿಂದ ಮೌಲ್ಯ ಆಧಾರಿತ ಶಿಕ್ಷಣವನ್ನು ಭಾರತ ನೀಡಿದೆ. |
![]() | ಧಾರ್ಮಿಕ ಮತಾಂತರ ಗಂಭೀರ ವಿಷಯ: ಸುಪ್ರೀಂ ಕೋರ್ಟ್ಧಾರ್ಮಿಕ ಮತಾಂತರ ಗಂಭೀರವಾದ ವಿಷಯ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಈ ವಿಷಯಕ್ಕೆ ರಾಜಕೀಯ ಬಣ್ಣ ನೀಡಬಾರದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ. |
![]() | ಬೆಂಗಳೂರು; ಕ್ರೈಸ್ತ ಧರ್ಮಕ್ಕೆ ಮತಾಂತರ ಯತ್ನ ಆರೋಪ; ಆಂಧ್ರ ಪ್ರದೇಶದ ಮೂವರ ವಿರುದ್ಧ FIRಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸುತ್ತಿದ್ದ ಆರೋಪದ ಮೇರೆಗೆ ಆಂಧ್ರ ಪ್ರದೇಶ ಮೂಲದ ಮೂವರ ವಿರುದ್ಧ ಬೆಂಗಳೂರು ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. |
![]() | ಬಲವಂತದ ಧಾರ್ಮಿಕ ಮತಾಂತರದ ವಿರುದ್ಧದ ಅರ್ಜಿ: ಜನವರಿ 2ರಂದು ಸುಪ್ರೀಂ ಕೋರ್ಟ್ ವಿಚಾರಣೆಮೋಸದ ಧಾರ್ಮಿಕ ಮತಾಂತರಗಳನ್ನು ನಿಯಂತ್ರಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನಗಳನ್ನು ನೀಡುವಂತೆ ಕೋರಿ ಸಲ್ಲಿಸಲಾದ ಹೊಸ ಅರ್ಜಿಯ ವಿಚಾರಣೆಯನ್ನು ಜ. 2ರಂದು ಸುಪ್ರೀಂ ಕೋರ್ಟ್ ನಿಗದಿಪಡಿಸಿದೆ. |
![]() | ಧಾರ್ಮಿಕ ಬೋಧನೆಗಳ ವೈವಿಧ್ಯತೆಯನ್ನು ಶಾಲಾ ಪಠ್ಯಪುಸ್ತಕಗಳಲ್ಲಿ ಎತ್ತಿ ತೋರಿಸಬೇಕು: ಸಂಸದೀಯ ಸಮಿತಿ ಶಿಫಾರಸುಕಾರ್ಯತಂತ್ರದ ಪ್ರಾಮುಖ್ಯತೆಯ ಇತರ ದೇಶಗಳಿಗೆ ಹೋಲಿಸಿದರೆ ಭಾರತದ ಪ್ರಗತಿ, ಧಾರ್ಮಿಕ ಬೋಧನೆಗಳ ವೈವಿಧ್ಯತೆ ಮತ್ತು ಪ್ರಮುಖ ಮಹಿಳಾ ವ್ಯಕ್ತಿಗಳು ಮತ್ತು ಅಸಾಧಾರಣ ವೀರರ ಕೊಡುಗೆಯನ್ನು ಶಾಲಾ ಪಠ್ಯಪುಸ್ತಕಗಳಲ್ಲಿ ಉಲ್ಲೇಖ ಮಾಡಿ ಅವರ ಬಗ್ಗೆ ಮಕ್ಕಳಿಗೆ ಪರಿಚಯ ಬೋಧನೆ ಮಾಡಬೇಕು ಎಂದು ಸಂಸದೀಯ ಸಮಿತಿ ಶಿಫಾರಸು ಮಾಡಿದೆ. |
![]() | ಧಾರ್ಮಿಕ ಸ್ವಾತಂತ್ರ್ಯ ಕಪ್ಪು ಪಟ್ಟಿಯಿಂದ ಭಾರತವನ್ನು ಹೊರಗಿಟ್ಟ ಅಮೇರಿಕ ವಿರುದ್ಧ ಪಾಕ್ ಅಸಮಾಧಾನಧಾರ್ಮಿಕ ಸ್ವಾತಂತ್ರ್ಯ ಕಪ್ಪು ಪಟ್ಟಿಯಿಂದ ಭಾರತವನ್ನು ಹೊರಗಿಟ್ಟಿರುವ ಅಮೇರಿಕಾದ ನಿರ್ಧಾರವನ್ನು ಪಾಕಿಸ್ತಾನ ಪ್ರಶ್ನಿಸಿದೆ. |
![]() | ಬೇರೊಂದು ಧರ್ಮಕ್ಕೆ ಮತಾಂತರಗೊಂಡ ಬಳಿಕ ಜಾತಿಯಾಧಾರಿತ ಮೀಸಲಾತಿ ಬಯಸುವಂತಿಲ್ಲ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪುಮತಾಂತರದೊಂದಿಗೆ ಜಾತಿ ಮುಂದುವರಿಯುವುದಿಲ್ಲ ಎಂದು ಹೇಳುವ ಮೂಲಕ ಇಸ್ಲಾಂಗೆ ಮತಾಂತರಗೊಂಡ ಹಿಂದೂ ಯುವಕನ ಹಿಂದುಳಿದ ಕೋಟಾ ಹಕ್ಕನ್ನು ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿದೆ. |
![]() | ಡಿಸೆಂಬರ್ 21ರಿಂದ ಧರ್ಮ ರಕ್ಷಾ ಅಭಿಯಾನ: ವಿಹೆಚ್ ಪಿಯಿಂದ 'ಲವ್ ಜಿಹಾದ್' ಆರೋಪದ ಸುಮಾರು 400 ಕೇಸ್ ಗಳ ಪಟ್ಟಿ ಬಿಡುಗಡೆಕಳೆದ ಕೆಲವು ವರ್ಷಗಳಲ್ಲಿ 420ಕ್ಕೂ ಹೆಚ್ಚು 'ಲವ್ ಜಿಹಾದ್' ಪ್ರಕರಣಗಳು ವರದಿಯಾಗಿರುವುದಾಗಿ ವಿಶ್ವ ಹಿಂದೂ ಪರಿಷತ್ ಜಂಟಿ ರಾಷ್ಟ್ರೀಯ ಕಾರ್ಯದರ್ಶಿ ಡಾ. ಸುರೇಂದ್ರ ಜೈನ್ ಆರೋಪಿಸಿದ್ದಾರೆ. |
![]() | ರಾಮನಗರ: ಧಾರ್ಮಿಕ ಮತಾಂತರದ ವಿರುದ್ಧ ದೂರು ಸಲ್ಲಿಸಿದ ಹಿಂದೂ ಜಾಗರಣ ವೇದಿಕೆಹಿಂದೂ ಜಾಗರಣ ವೇದಿಕೆ ಮತ್ತು ಗ್ರಾಮಸ್ಥರು ಬುಧವಾರ ರಾಮನಗರ ಜಿಲ್ಲೆಯ ಫಾರ್ಮ್ ಹೌಸ್ನಲ್ಲಿ ಬಲವಂತದ ಧಾರ್ಮಿಕ ಮತಾಂತರದ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. |
![]() | ಹುಬ್ಬಳ್ಳಿಯಲ್ಲಿ ಧಾರ್ಮಿಕ ಮತಾಂತರ: ಕಠಿಣ ಕ್ರಮಕ್ಕೆ ಆಗ್ರಹಿಸಿ ಠಾಣೆ ಮುಂದೆ ಪ್ರತಿಭಟನೆ, ಪರಿಸ್ಥಿತಿ ಉದ್ವಿಗ್ನಧಾರ್ಮಿಕ ಮತಾಂತರದ ಆರೋಪಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಒಂದು ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ ಮತ್ತು ವ್ಯಕ್ತಿಯೊಬ್ಬರು ಕೆಲವು ಪಾದ್ರಿಗಳು ಸೇರಿದಂತೆ 15 ಜನರ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಬಲವಂತದ ಧಾರ್ಮಿಕ ಮತಾಂತರಕ್ಕೆ ನನ್ನ ವಿರೋಧವಿದೆ; ಬಸ್ ನಿಲ್ದಾಣಗಳನ್ನು ಕೆಡವಲು ಇವರು ಯಾರು?: ಸಿದ್ದರಾಮಯ್ಯ'ಒಂದು ಧರ್ಮದವರಿಗೆ ಆಮಿಷ ಒಡ್ಡಿ ಬಲವಂತವಾಗಿ ಇನ್ನೊಂದು ಧರ್ಮಕ್ಕೆ ಮತಾಂತರ ಮಾಡಿದರೆ ನನ್ನ ವಿರೋಧವಿದೆ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇನೆ' ಎಂದು ಎಂದು ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ತಿಳಿಸಿದ್ದಾರೆ. |
![]() | ಬಲವಂತದ ಧಾರ್ಮಿಕ ಮತಾಂತರ 'ಬಹಳ ಗಂಭೀರ' ವಿಷಯ: ಸುಪ್ರೀಂ ಕೋರ್ಟ್ಬಲವಂತದ ಧಾರ್ಮಿಕ ಮತಾಂತರವನ್ನು 'ಬಹಳ ಗಂಭೀರ' ವಿಚಾರವೆಂದು ಪರಿಗಣಿಸಿದ ಸುಪ್ರೀಂ ಕೋರ್ಟ್, ಸೋಮವಾರ ಕೇಂದ್ರವು ಮಧ್ಯಪ್ರವೇಶಿಸಿ ಈ ಆಚರಣೆಯನ್ನು ಪರಿಶೀಲಿಸಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುವಂತೆ ಕೇಳಿದೆ. |
![]() | ಉತ್ತರ ಪ್ರದೇಶದಲ್ಲಿ ಧಾರ್ಮಿಕ ಮತಾಂತರ ಆರೋಪ; ಒಂಬತ್ತು ಮಂದಿ ವಿರುದ್ಧ ಎಫ್ಐಆರ್ ದಾಖಲುಧಾರ್ಮಿಕ ಮತಾಂತರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಒಂಬತ್ತು ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಮತ್ತು ತನಿಖೆಗೆ ಆದೇಶಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ. |