ರಾಜ್ಯದೇಶಕ್ಕೆ ಅನ್ವಯವಾಗುವಂತೆ 3 ತಿಂಗಳು ಬಾಡಿಗೆ ವಿನಾಯ್ತಿ ನೀಡಿ: ಪ್ರಧಾನಿಗೆ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ
ಕೊರೋನಾ ಸೋಂಕಿನಿಂದ ಲಾಕ್ ಡೌನ್ ಆಗಿರುವುದರಿಂದ ತೀವ್ರ ಆರ್ಥಿಕ ಮುಗ್ಗಟ್ಟು ಉಂಟಾಗಿದ್ದು ಈ ಸಂದರ್ಭದಲ್ಲಿ ಬಾಡಿಗೆದಾರರನ್ನು ಕಾಪಾಡಲು ಕೇಂದ್ರ ಸರ್ಕಾರ ಬಾಡಿಗೆ ವಿನಾಯ್ತಿ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.