ರಾಜ್ಯಜಾತ್ರೆಯಲ್ಲಿ ಕೊಂಡ ಹಾಯುವಾಗ ಬಿದ್ದು, ಮಹಿಳೆಗೆ ಗಂಭೀರ ಗಾಯ
ಜಾತ್ರೆಯಲ್ಲಿ ಕೊಂಡ ಹಾಯುವಾಗ ಬಿದ್ದು, ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ. ದೊಡ್ಡ ಬೆಳವಂಗಲ ಅಜ್ಜನಕಟ್ಟೆ ರೇಣುಕಾ ಯಲ್ಲಮ್ಮ ದೇವಿಯ ಜಾತ್ರೆಯಲ್ಲಿ ಈ ಘಟನೆ ನಡೆದಿದೆ.