ರಾಜ್ಯಸಾಲ ಮರುಪಾವತಿ: ಕೋಲಾರ ಸ್ತ್ರೀಶಕ್ತಿ ಸಂಘದ ಮಹಿಳೆಯರಿಂದ ಡಿಸಿಸಿ ಬ್ಯಾಂಕ್ ಅಧಿಕಾರಿ ಕಟ್ಟಿಹಾಕಲು ಯತ್ನ!
ಸಾಲ ಮನ್ನಾ ಮಾಡುವುದಾಗಿ ಕಾಂಗ್ರೆಸ್ ಮುಖಂಡರು ಚುನಾವಣಾ ಪ್ರಚಾರದ ವೇಳೆ ಹಾಗೂ ಮನೆ ಮನೆಗೆ ತೆರಳಿ ಪ್ರಚಾರ ಮಾಡುವಾಗ ಭರವಸೆ ನೀಡಿದ್ದು, ಭರವಸೆ ಈಡೇರಿಸುವುದಾಗಿ ನಂಬಿ ಪಕ್ಷಕ್ಕೆ ಮತ ಹಾಕಿದ್ದೇವೆ ಎಂದು ಮಹಿಳೆಯರು ಹೇಳಿದರು