ಕರ್ನಾಟಕ ಅವರ ‘ಗಣರಾಜ್ಯ’ ಅಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರಸ್ವಾಮಿ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.