reservation of OBC, Muslim

ಅಮೆರಿಕನ್ ಹಿಂದೂಗಳ ಸುರಕ್ಷತೆ ಮುಖ್ಯ: ಓಂ ಶಕ್ತಿ ದೇವಸ್ಥಾನದಲ್ಲಿ ಮಾತನಾಡಿದ ನ್ಯೂಯಾರ್ಕ್ ಮೇಯರ್ ಮಮ್ದಾನಿ, Video
ದುರ್ಗಾ ಪೂಜೆ ಆಚರಣೆಯ ಸಂದರ್ಭದಲ್ಲಿ ಕ್ವೀನ್ಸ್‌ನ ಜಾಕ್ಸನ್ ಹೈಟ್ಸ್‌ನಲ್ಲಿರುವ ಓಂ ಶಕ್ತಿ ದೇವಸ್ಥಾನದಲ್ಲಿ ಮಾತನಾಡಿದ ನ್ಯೂಯಾರ್ಕ್ ನಗರದ ಮೇಯರ್ ಮಮ್ದಾನಿ, ಹಿಂದೂಗಳು ಭಯವಿಲ್ಲದೆ ಪೂಜೆ ಸಲ್ಲಿಸಲು ಸಾಧ್ಯವಾಗಬೇಕು ಎಂದು ಹೇಳಿದರು.

ಒಮರ್ ಅಬ್ದುಲ್ಲಾ-ನಿಧಿ ರಜ್ದಾನ್ ಮದುವೆ ಕಾನೂನುಬಾಹಿರ: ಫತ್ವಾ ಹೊರಡಿಸಿದ ಮೌಲಾನಾ ರಜ್ವಿ!
ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ನಿಧಿ ರಜ್ದಾನ್ ಅವರ ವಿವಾಹಕ್ಕೆ ಅಖಿಲ ಭಾರತ ಮುಸ್ಲಿಂ ಜಮಾತ್‌ನ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಮುಫ್ತಿ ಶಹಾಬುದ್ದೀನ್ ರಜ್ವಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹಿಂದೂ ಧರ್ಮಕ್ಕೆ ಸುಪ್ರೀಂ ಕೋರ್ಟ್ ವಕೀಲೆ ನಾಜಿಯಾ ಇಲಾಹಿ ಖಾನ್ ಮತಾಂತರ? Video Viral
ಸುಪ್ರೀಂ ಕೋರ್ಟ್ ವಕೀಲೆ ನಾಜಿಯಾ ಇಲಾಹಿ ಖಾನ್ ಹಿಂದೂ ಧಾರ್ಮಿಕ ಮತಾಂತರದ ಬಗ್ಗೆ ಚರ್ಚೆ ನಡೆಯುತ್ತಿದೆ. ಉಜ್ಜಯಿನಿಯಲ್ಲಿರುವ ರಾಮ್‌ಘಾಟ್‌ನಲ್ಲಿ ಅವರು ಪೂಜೆ ಸಲ್ಲಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ...

'ನಾವು ನಮಾಜ್ ಮಾಡಲ್ಲ, ಧರ್ಮದೊಂದಿಗೆ ನಮಗೆ ನೇರ ಸಂಬಂಧವಿಲ್ಲ'; ಜಾವೇದ್ ಅಖ್ತರ್ 'ಕಟ್ಟಾ ನಾಸ್ತಿಕ' ಎಂದ ಶಬಾನಾ ಅಜ್ಮಿ!
ಜಾವೇದ್ ಅಖ್ತರ್ ಅವರು 1972ರಲ್ಲಿ ಚಿತ್ರಕಥೆಗಾರ್ತಿ ಹನಿ ಇರಾನಿ ಅವರನ್ನು ಮದುವೆಯಾಗಿದ್ದರು. ನಂತರ ಅವರು 1984ರಲ್ಲಿ ಶಬಾನಾ ಆಜ್ಮಿ ಅವರನ್ನು ವಿವಾಹವಾದರು.

6 ತಿಂಗಳೊಳಗೆ ಬಂಗಾಳದಲ್ಲಿ 'ಲವ್ ಜಿಹಾದ್', 'ಲ್ಯಾಂಡ್ ಜಿಹಾದ್' ವಿರುದ್ಧ ಕಠಿಣ ಕಾನೂನು: CM ಸುವೇಂದು ಘೋಷಣೆ
ಆರು ತಿಂಗಳೊಳಗೆ ರಾಜ್ಯದಲ್ಲಿ 'ಲವ್ ಜಿಹಾದ್' ಮತ್ತು 'ಲ್ಯಾಂಡ್ ಜಿಹಾದ್' ವಿರುದ್ಧ ತಮ್ಮ ಸರ್ಕಾರ ಕಠಿಣ ಕಾನೂನುಗಳನ್ನು ಪರಿಚಯಿಸಲಿದೆ ಎಂದು ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಹೇಳಿದ್ದಾರೆ.

ಭಾರತದಲ್ಲಿ ಕಳೆದ 8 ತಿಂಗಳಲ್ಲಿ 254 ಹಿಂದೂಗಳು ಮುಸ್ಲಿಂ ಜಿಹಾದಿ ಹಿಂಸಾಚಾರಕ್ಕೆ ಬಲಿ; ಎಲ್ಲಿದೆ ನ್ಯಾಯ? VHP
ಈ ವರ್ಷದ ಜನವರಿ ಮತ್ತು ಆಗಸ್ಟ್ ನಡುವೆ ಕಳೆದ ಎಂಟು ತಿಂಗಳಲ್ಲಿ ದೇಶಾದ್ಯಂತ 254 ಹಿಂದೂಗಳು ಜಿಹಾದಿ ಹಿಂಸಾಚಾರ ಮತ್ತು ಹತ್ಯೆಗಳಿಗೆ ಬಲಿಯಾಗಿದ್ದಾರೆ ಎಂದು ವಿಎಚ್‌ಪಿ ಆರೋಪಿಸಿದೆ.

‘ಧರ್ಮಕ್ಕಿಂತ ಮಾನವೀಯತೆ ಮುಖ್ಯ’: 18 ವರ್ಷಗಳಿಂದ ಗಣೇಶೋತ್ಸವಕ್ಕೆ ಮುಸ್ಲಿಂ ಮಹಿಳೆ ಸಾರಥ್ಯ; ಹೋಮ-ಹವನಗಳಲ್ಲಿ ಭಾಗಿ
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ಪಟ್ಟಣದ ಮುಸ್ಲಿಂ ಮಹಿಳೆಯೊಬ್ಬರು ಕಳೆದ 18 ವರ್ಷಗಳಿಂದ ಗಣೇಶೋತ್ಸವ ಸಮಿತಿಯ ನೇತೃತ್ವ ವಹಿಸುವ ಮೂಲಕ ಧಾರ್ಮಿಕ ಸಾಮರಸ್ಯಕ್ಕೆ ಮಾದರಿಯಾಗಿದ್ದಾರೆ.

'ಭಾರತ ನಡೆಯುವುದು ಸಂವಿಧಾನದಿಂದಲೇ ಹೊರತು ಬಹಿಷ್ಕಾರದಿಂದಲ್ಲ': ಗರ್ಬಾ ಉತ್ಸವದಲ್ಲಿ ಮುಸ್ಲಿಮರ ನಿಷೇಧಕ್ಕೆ ಅಠಾವಳೆ ವಿರೋಧ..!
ಕೋಮು ಸೌಹಾರ್ದತೆ ಹಾಗೂ ವಿವಿಧ ಸಮುದಾಯಗಳ ನಡುವೆ ಪರಸ್ಪರ ಹಬ್ಬಗಳಲ್ಲಿ ಭಾಗವಹಿಸುವುದು ಭಾರತೀಯ ಸಮಾಜದ ಪ್ರಮುಖ ಲಕ್ಷಣಗಳಾಗಿವೆ.

ಶರಣ ತತ್ವವೇ ಬೆಸ್ಟ್: ವಿವಾದಕ್ಕೆ ಹೆದರಿ ಉಲ್ಟಾ ಹೊಡೆದ ಸಚಿವ ಬಸವರಾಜ ರಾಯರೆಡ್ಡಿ! Video
ಇದೇ ವೇಳೆ ಹಿಂದೂ ಧರ್ಮದ ಕುರಿತು ತಮ್ಮದೇ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ರಾಯರೆಡ್ಡಿ, ಧರ್ಮಗಳ ಇತಿಹಾಸ ಮತ್ತು ಅವುಗಳ ವಿಚಾರಧಾರೆಗಳ ಬಗ್ಗೆ ತಾವು ಅಧ್ಯಯನ ಮಾಡುತ್ತಿರುವುದಾಗಿ ತಿಳಿಸಿದ್ದಾರೆ

