reservation of OBC, Muslim

ಮಗನೇ ನಿನ್ನ ನಾಲಗೆ ಕತ್ತರಿಸ್ತೀವಿ: ಕೆಎಸ್ ಈಶ್ವರಪ್ಪಗೆ ಅನಾಮಧೇಯ ಬೆದರಿಕೆ ಪತ್ರ
ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ಅನಾಮಧೇಯ ಪತ್ರ ಬರೆದಿರುವ ದುಷ್ಕರ್ಮಿಗಳು ಮಗನೇ ನಿನ್ನ ನಾಲಗೆ ಕತ್ತರಿಸುತ್ತೇವೆ ಎಂದು ಬೆದರಿಸಿದ್ದಾರೆ.

ಕಾಶ್ಮೀರಿ ಪಂಡಿತರದ್ದು ನರಮೇಧವಾದರೆ, ಜೈಶ್ರೀರಾಮ್ ಹೆಸರಲ್ಲಿ ಮುಸ್ಲಿಂರ ಮೇಲೆ ನಡಿತಿರೋದೇನು?: ನಟಿ ಸಾಯಿ ಪಲ್ಲವಿ
ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿರುವ ನಟಿ ಸಾಯಿ ಪಲ್ಲವಿ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಇತ್ತೀಚಿಗೆ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲಾದ ಹಲ್ಲೆಯನ್ನು ಹೋಲಿಸಿ ಯಾರನ್ನೂ ಧರ್ಮದ ಹೆಸರಲ್ಲಿ ಹಿಂಸಿಸಬಾರದೆಂದಿದ್ದಾರೆ.

ಹೌರಾ: ಅಶಾಂತಿಯ ನಡುವೆ ಮುಸ್ಲಿಂ ವಿಧವೆಯ ಮಗಳ ಮದುವೆಗೆ ಸಹಾಯ ಮಾಡಿದ ಹಿಂದೂಗಳು!
ಬಿಜೆಪಿ ನಾಯಕರ ದ್ವೇಷ ಭಾಷಣದ ವಿಷಯಕ್ಕೆ ಸಂಬಂಧಿಸಿದಂತೆ ಭಾರೀ ಹಿಂಸಾತ್ಮಕ ಪ್ರತಿಭಟನೆಗಳಿಗೆ ಸಾಕ್ಷಿಯಾದ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಉಲುಬೇರಿಯಾದಲ್ಲಿ ಕೋಮು ಸೌಹಾರ್ದತೆಯನ್ನು ಸಾರುವ ಘಟನೆಯೊಂದು ನಡೆದಿದೆ.

ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ. ಮಸ್ತಾನ್ ಸಾಬ್ ದರ್ಗಾಕ್ಕೆ ಕರಗ ತೆರಳದಂತೆ ವಿರೋಧ!
ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ, ಪೊಲೀಸರಿಂದ ಪರಿಶೀಲನೆ. ಕರಗ ಉತ್ಸವಕ್ಕೆ ಧರ್ಮ ಸಂಘರ್ಷ. ಮಸ್ತಾನ್ ಸಾಬ್ ದರ್ಗಾಕ್ಕೆ ತೆರಳದಂತೆ ವಿರೋಧ. ಆಜಾನ್ ಡೆಸಿಬಲ್ ಮೀಟರ್ ಅವಳಡಿಕೆ. ಎಸಿ ಸ್ಫೋಟಗೊಂಡ ನಾಲ್ವರ ಸಜೀವ ದಹನ.

ನನಗೆ ಇಸ್ಲಾಂನಲ್ಲಿ ನಂಬಿಕೆ ಇಲ್ಲ. ನಾನು ಮುಸ್ಲಿಂ ಹುಡುಗನ ಮದುವೆಯಾಗಲ್ಲ: ಉರ್ಫಿ ಜಾವೇದ್
ಜನಪ್ರಿಯ ನಟಿ ಉರ್ಫಿ ಜಾವೇದ್ ತಮ್ಮ ವಿವಾದಾಸ್ಪದ ಹೇಳಿಕೆಗಳಿಂದಾಗಿ ಎಲ್ಲರಿಗೂ ಚಿರಪರಿಚಿತವಾಗಿ ಬಿಟ್ಟಿದ್ದಾರೆ. 2021ರ ಒಟಿಟಿ ಬಿಗ್ ಬಾಸ್ ವೇದಿಕೆಯಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ.

ಮರು ಮತಾಂತರಗೊಂಡು ದೇವಸ್ಥಾನಗಳಲ್ಲಿ ಪ್ರಾರ್ಥನೆ ಸಲ್ಲಿಸಿ: ಮತಾಂತರಿತ ಮುಸ್ಲಮರಿಗೆ ಹಿಂದೂ ಸಂಘಟನೆ ಮನವಿ
ಮುಸ್ಲಿಂ ಸಮುದಾಯಕ್ಕೆ ಮತಾಂತರಗೊಂಡ ಹಿಂದೂಗಳು ಕೂಡಲೇ ಮರು ಮತಾಂತರಗೊಂಡು ದೇವಾಲಯಗಳಲ್ಲಿ ಪ್ರಾರ್ಥನೆ ಸಲ್ಲಿಸಬೇಕು ಎಂದು ಹಿಂದೂ ಸಂಘಟನೆಯೊಂದು ಮನವಿ ಮಾಡಿದೆ.

ಸಮೀರ್ ವಾಂಖೆಡೆ ತಾಯಿಯ ಎರಡು ಮರಣ ಪ್ರಮಾಣಪತ್ರದಲ್ಲಿ ಮುಸ್ಲಿಂ, ಹಿಂದೂ ಎಂದು ನಮೂದಿಸಲಾಗಿದೆ: ನವಾಬ್ ಮಲಿಕ್
ಎನ್ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ಆರೋಪಗಳ ಸಸುರಿಮಳೆ ಮಾಡುತ್ತಿರುವ ಮಹಾರಾಷ್ಟ್ರ ಸಚಿವ ಹಾಗೂ ಎನ್‌ಸಿಪಿ ನಾಯಕ ನವಾಬ್ ಮಲಿಕ್ ಅವರು, ಈಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

ಆರ್ ಎಸ್ ಎಸ್ ವಿರುದ್ಧ ಅಟ್ಯಾಕ್; ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್: ಮುಂದಿನ ವಿಧಾನಸಭೆ ಚುನಾವಣೆಯ ಸೆಕ್ಯುಲರ್ ತಂತ್ರ!
ಅಕ್ಟೋಬರ್ 30 ರಂದು ನಡೆಯುವ ಹಾನಗಲ್ ಮತ್ತು ಸಿಂದಗಿ ಉಪಚುನಾವಣೆ ಜೆಡಿಎಸ್ ಗೆ 2023ರ ವಿಧಾನಸಭೆ ಚುನಾವಣೆಯ ದಿಕ್ಸೂಚಿಯಾಗಿದೆ.

ದತ್ತಪೀಠಕ್ಕೆ ಸರ್ಕಾರದಿಂದ ಹಿಂದೂ ಅರ್ಚಕರ ನೇಮಕ: ಸಚಿವ ಸುನೀಲ್ ಕುಮಾರ್
ದತ್ತಪೀಠಕ್ಕೆ ನಮ್ಮ ಸರ್ಕಾರ ಹಿಂದೂ ಅರ್ಚಕರನ್ನು ನೇಮಕ ಮಾಡಲಿದೆ ಎಂದು ಸಚಿವ ಸಚಿವ ಸುನಿಲ್ ಕುಮಾರ್ ಅವರು ಸೋಮವಾರ ಹೇಳಿದ್ದಾರೆ.

