reservation of OBC, Muslim

ಮುಸ್ಲಿಮರ 'ದೇಶಭಕ್ತಿ' ಕುರಿತು ಹೇಳಿಕೆ: ಓವೈಸಿ ವಿರುದ್ಧ ಸ್ವಾಮಿ ವಾಗ್ದಾಳಿ
ಮುಸ್ಲಿಮರ ದೇಶಭಕ್ತಿ ಕುರಿತಂತೆ ಹೇಳಿಕೆ ನೀಡಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಗುರುವಾರ ವಾಗ್ದಾಳಿ ನಡೆಸಿದ್ದಾರೆ...

ಮುಸ್ಲಿಮರು ದೇಶ ಬಿಟ್ಟು ಹೋಗಬೇಕು: ವಿನಯ್ ಕಟಿಯಾರ್
ಧರ್ಮದ ಹೆಸರಿವಲ್ಲಿ ಮುಸ್ಲಿಮರು ದೇಶವನ್ನು ಇಬ್ಭಾಗಿಸುತ್ತಿದ್ದು, ಮುಸ್ಲಿಮರು ಭಾರತ ದೇಶವನ್ನು ಬಿಟ್ಟು ಹೋಗಬೇಕೆಂದು ಬಿಜೆಪಿ ನಾಯಕ ವಿನಯ್ ಕಟಿಯಾರ್ ಅವರು ಬುಧವಾರ ಹೇಳಿದ್ದಾರೆ...

ಅಯೋಧ್ಯೆ ರಾಮಮಂದಿರ ವಿರೋಧಿಸುವ ಮುಸ್ಲಿಮರು ಪಾಕ್'ಗೆ ಹೋಗಲಿ: ಶಿಯಾ ವಕ್ಫ್ ಮಂಡಳಿ ಮುಖ್ಯಸ್ಥ
ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುವವರು ಪಾಕಿಸ್ತಾನ ಮತ್ತು ಬಾಂಗ್ಲಾದೇಶಕ್ಕೆ ಹೋಗಲಿ ಎಂದು ಉತ್ತರಪ್ರದೇಶದ ಶಿಯಾ ವಕ್ಫ್ ಮಂಡಳಿಯ ಮುಖ್ಯಸ್ಥ ವಸೀಮ್ ರಿಜ್ವಿಯವರು ಶನಿವಾರ ಹೇಳಿದ್ದಾರೆ...

ಜೀವ ಬೆದರಿಕೆಗೆ ಹೆದರಲ್ಲ: ದೇಶದಲ್ಲಿ ಮೊದಲ ಬಾರಿಗೆ ನಮಾಜ್ ನೇತೃತ್ವ ವಹಿಸಿದ್ದ ಜಮಿತಾ ಮಾತು!
ದೇಶದಲ್ಲಿ ಮೊದಲ ಬಾರಿಗೆ ನಮಾಜ್(ಜುಮಾ) ನೇತೃತ್ವ ವಹಿಸಿದ್ದ ಕೇರಳ ಮೂಲದ ಜಮಿತಾಗೆ ಜೀವ ಬೆದರಿಕೆ ಸಂದೇಶಗಳು ಬರುತ್ತಿವೆಯಂತೆ...

ಕೇರಳ: ದೇಶದಲ್ಲಿ ಮೊದಲ ಬಾರಿಗೆ ನಮಾಜ್ ನೇತೃತ್ವ ವಹಿಸಿದ ಮಹಿಳೆ
ಕೇರಳದಲ್ಲಿ ಜಮಿತಾ(34) ಎನ್ನುವ ಮಹಿಳೆಯೊಬ್ಬರು ಶುಕ್ರವಾರದ ನಮಾಜ್ (ಜುಮಾ) ನೇತೃತ್ವ ವಹಿಸಿಕೊಳ್ಳುವ ಮೂಲಕ ಇಂತಹಾ ಸಾಧನೆ ಮಾಡಿದ ದೇಶದ ಪ್ರಥಮ ಮಹಿಳೆ ಎನಿಸಿದ್ದಾರೆ.

ಕೋಮು ದ್ವೇಷಕ್ಕೆ ಬಲಿಯಾದ ದೀಪಕ್, ಬಶೀರ್ ಕುಟುಂಬಗಳಿಗೆ ಸಾಂತ್ವನ ಹೇಳಿದ ಗೃಹ ಸಚಿವ
ಕೋಮು ದ್ವೇಷಕ್ಕೆ ಬಲಿಯಾದ ದೀಪಕ್ ರಾವ್ ಹಾಗೂ ಅಬ್ದುಲ್ ಬಶೀರ್ ಅವರ ಮನೆಗಳಿಗೆ ಶುಕ್ರವಾರ ಭೇಟಿ ನೀಡಿದ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು, ಕುಟುಂಬಗಳ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ...

ಹಿಂದು ಮತ್ತು ಮುಸಲ್ಮಾನರು ಯಾರೆಂದು ತಿಳಿದುಕೊಳ್ಳಬೇಕಾದ ಅಗತ್ಯ ನಮಗಿಲ್ಲ: ಕಾಂಗ್ರೆಸ್
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಡುವಿನ ....

ಪ್ರಧಾನಿ ಮೋದಿ ರ್ಯಾಲಿಯಲ್ಲಿ ಭಾಗವಹಿಸಿದ್ದಕ್ಕೆ ಪತ್ನಿಗೆ ತಲಾಖ್ ನೀಡಿದ ಪತಿ
ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿಯಲ್ಲಿ ಭಾಗವಹಿಸಿದ್ದಕ್ಕೆ ಗಂಡ ತ್ರಿವಳಿ ತಲಾಖ್ ನೀಡಿದ್ದಾನೆ ಎಂದು ಮಹಿಳೆಯೊಬ್ಬಳು ದೂರಿದ್ದಾಳೆ...

ಮುಂಬೈ: ಮತಾಂತರಗೊಳ್ಳುವಂತೆ ಮಾಜಿ ಮಾಡೆಲ್'ಗೆ ಪತಿ ಚಿತ್ರಹಿಂಸೆ; ಮತ್ತೊಬ್ಬಳೊಂದಿಗೆ ವಿವಾಹ!
ಕೇರಳದಲ್ಲಿ ಲವ್ ಜಿಹಾದ್ ಪ್ರಕರಣಗಳು ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಮುಂಬೈ ನಲ್ಲೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ಮಾಜಿ ಮಾಡೆಲ್ ಒಬ್ಬರಿಗೆ ಮತಾಂತರಗೊಳ್ಳುವಂತೆ ಪತಿ ಚಿತ್ರಹಿಂಸೆ ನೀಡುತ್ತಿದ್ದಾರೆಂಬ ಆರೋಪಗಳು...

