reservation of OBC, Muslim

ಪಾಕಿಸ್ತಾನ ಸೇರಿದಂತೆ ಐದು ಮುಸ್ಲಿಂ ರಾಷ್ಟ್ರಗಳ ನಾಗರಿಕರಿಗೆ ವೀಸಾ ನಿಷೇಧಿಸಿದ ಕುವೈತ್
ಪಾಕಿಸ್ತಾನ, ಸಿರಿಯಾ, ಇರಾಕ್, ಆಫ್ಘಾನಿಸ್ಥಾನ ಮತ್ತು ಇರಾನ್ ರಾಷ್ಟ್ರಗಳ ನಾಗರಿಕರಿಗೆ ವೀಸಾ ನೀಡುವುದನ್ನು ಕುವೈತ್ ನಿಷೇಧಿಸಿದೆ.

ಮುಸ್ಲಿಂ ರಾಷ್ಟ್ರಗಳ ಪ್ರಜೆಗಳ ಮೇಲೆ ನಿರ್ಬಂಧ: ನಿರ್ಧಾರ ಸಮರ್ಥಿಸಿಕೊಂಡ ಟ್ರಂಪ್
7 ಮುಸ್ಲಿಂ ರಾಷ್ಟ್ರಗಳ ಪ್ರಜೆಗಳು ಅಮೆರಿಕಾ ರಾಷ್ಟ್ರಕ್ಕೆ ಬಾರದಂತೆ ನಿರ್ಬಂಧ ಹೇರಿ, ಕಠಿಣ ನಿರ್ಧಾರ ತೆಗೆದುಕೊಂಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ...

ಪಾಕಿಸ್ತಾನದ ಮೇಲೂ ಅಮೆರಿಕ ನಿರ್ಬಂಧ ಹೇರಬೇಕು: ಇಮ್ರಾನ್ ಖಾನ್
ಪಾಕಿಸ್ತಾನದ ಮೇಲೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಿರ್ಬಂಧ ಹೇರಬೇಕು. ಈ ನಿರ್ಬಂಧದಿಂದ ಪಾಕಿಸ್ತಾನದ ಪ್ರಜೆಗಳು ತಮ್ಮ ದೇಶವನ್ನು ಅಭಿವೃದ್ಧಿಪಡಿಸಲು ಸಹಾಯಕವಾಗುತ್ತದೆ ಎಂದು ತೆಹ್ರಿಕ್-ಏ-ಇನ್ಸಾಫ್ ಅದ್ಯಕ್ಷ ಇಮ್ರಾನ್ ಖಾನ್ ಅವರು...

ಮುಸ್ಲಿಂ ರಾಷ್ಟ್ರಗಳ ಪ್ರಜೆಗಳಿಗೆ ಅಮೆರಿಕ ನಿರ್ಬಂಧ: ಟ್ರಂಪ್ ವಿರುದ್ಧ ಭುಗಿಲೆದ್ದ ಪ್ರತಿಭಟನೆ
ಇಸಿಸ್ ಉಗ್ರರನ್ನು ರಾಷ್ಟ್ರದಿಂದ ಹೊರಗಿಡುವ ಉದ್ದೇಶದಿಂದ ಮುಸ್ಲಿಮರ ವಿರುದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕಠಿಣ ನಿರ್ಧಾರವೊಂದನ್ನು ಕೈಗೊಂಡಿದ್ದು, ಟ್ರಂಪ್ ಅವರ ಈ ನಿರ್ಧಾರ ಜಾಗತಿಕವಾಗಿ ಭಾರೀ ಚರ್ಚೆಗೆ ಕಾರಣವಾಗಿದೆ...

ಮಕ್ಕಳಿಲ್ಲದ ನನಗೆ ಸರ್ಕಾರ ಪ್ರಶಸ್ತಿ ಕೊಡಬೇಕು; ಸಾಕ್ಷಿ ಮಹಾರಾಜ್
ಜನಸಂಖ್ಯೆ ಹೆಚ್ಚಳ ಕುರಿತಂತೆ ಮುಸ್ಲಿಮರ ವಿರುದ್ಧ ಹೇಳಿಕೆ ನೀಡಿ ಈಗಾಗಲೇ ಸಾಕಷ್ಟು ಟೀಕೆಗಳನ್ನು ಎದುರಿಸುತ್ತಿರುವ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರು ಮತ್ತೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಮಕ್ಕಳಿಲ್ಲದ ನನಗೆ ಸರ್ಕಾರ ಪ್ರಶಸ್ತಿಯನ್ನು ಕೊಡಬೇಕೆಂದು ಶನಿವಾರ...

ಜನಸಂಖ್ಯೆ ಏರಿಕೆಯಾಗಲು ಹಿಂದೂಗಳಲ್ಲ, ಮುಸ್ಲಿಮರೇ ಕಾರಣ: ಮತ್ತೆ ವಿವಾದದಲ್ಲಿ ಸಾಕ್ಷಿ ಮಹಾರಾಜ್
ಬಿಜೆಪಿ ವಿವಾದಿತ ಸಂಸದ ಎಂದೇ ಹೆಸರು ಪಡೆದಿರುವ ಸಾಕ್ಷಿ ಮಹಾರಾಜ್ ಅವರು ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡುವ ಮೂಲಕ ಹಲವು ಟೀಕೆಗಳಿಗೆ ಗುರಿಯಾಗಿದ್ದಾರೆ...

ಮುಸ್ಲಿಮರಿಗೆ ವಿಶೇಷ ಬಜೆಟ್ ಹೇಳಿಕೆ: ಓವೈಸಿ ವಿರುದ್ಧ ದೂರು ದಾಖಲಿಸಿದ ಬಿಜೆಪಿ
ಜನತೆ ಎಐಎಂಐಎಂಗೆ ಬೆಂಬಲ ವ್ಯಕ್ತಪಡಿಸಿದ್ದೇ ಆದರೆ, ಮುಸ್ಲಿಮರಿಗೆ ವಿಶೇಷ ಬಜೆಟ್ ಮಾಡಲು ಪ್ರಯತ್ನಿಸುತ್ತೇನೆಂದು ಹೇಳಿದ್ದ ಸಂಸದ ಅನಾದುದ್ದೀನ್ ಓವೈಸಿ ವಿರುದ್ಧ ಚುನಾವಣಾ ಆಯೋಗದ...

ನಿಮ್ಮ ಮತಗಳನ್ನು ಒಡೆಯಬೇಡಿ, ಮುಸ್ಲಿಮರಿಗೆ ಮಾಯಾವತಿ ಮನವಿ
ಉತ್ತರಪ್ರದೇಶದ ಮುಂಬರುವ ಚುನಾವಣೆಯಲ್ಲಿ ಮತಗಳನ್ನು ಒಡೆಯದಂತೆ ಮುಸ್ಲಿಮರಿಗೆ ಎಚ್ಚರಿಸಿದ್ದು, ಖಾಲಿ ಮಾತುಗಳಿಗೆ ದಲಿತರು ಮರುಳಾಗುವುದಿಲ್ಲ ಎಂದು ಬಿ ಎಸ್ ಪಿ ಅಧ್ಯಕ್ಷೆ ಮಾಯಾವತಿ ಹೇಳಿದ್ದಾರೆ.

ಬರ್ಲಿನ್ ದಾಳಿ ಮುಸ್ಲಿಮರನ್ನು ನಿಷೇಧಿಸುವ ನನ್ನ ಪ್ರಸ್ತಾವನೆಯನ್ನು ಧೃಢೀಕರಿಸುತ್ತದೆ: ಟ್ರಂಪ್
ಬರ್ಲಿನ್ ನ ಕ್ರಿಸ್ಮಸ್ ಮಾರುಕಟ್ಟೆಯ ಮೇಲೆ ನಡೆದ ಮಾರಣಾಂತಿಕ ದಾಳಿ, ಮುಸ್ಲಿಮರು ಅಮೆರಿಕಾಗೆ ವಲಸೆ ಬರುವುದನ್ನು ನಿಷೇಧಿಸುವ ನನ್ನ ಪ್ರಸ್ತಾವನೆ ಸರಿ ಎಂದು ಧೃಢೀಕರಿಸುತ್ತದೆ ಎಂದು ಅಮೆರಿಕಾದ ನೂತನ

