- Tag results for residence
![]() | ತಮಿಳು ಚಿತ್ರರಂಗದ ಪ್ರಸಿದ್ಧ ಸಂಗೀತ ಸಂಯೋಜಕ-ನಟ ವಿಜಯ್ ಆಂಟೋನಿ ಪುತ್ರಿ ಮೀರಾ ಆತ್ಮಹತ್ಯೆ!ಸಂಗೀತ ಸಂಯೋಜಕ, ನಟ ಮತ್ತು ನಿರ್ಮಾಪಕ ವಿಜಯ್ ಆಂಟೋನಿ ಅವರ ಪುತ್ರಿ ಮೀರಾ ಇಂದು (ಸೆಪ್ಟಂಬರ್ 19) ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 16 ವರ್ಷ ವಯಸ್ಸಾಗಿತ್ತು. |
![]() | ಲಕ್ನೋ: ಕೇಂದ್ರ ಸಚಿವ ಕೌಶಲ್ ಕಿಶೋರ್ ಮನೆಯಲ್ಲಿ ಗುಂಡಿನ ದಾಳಿ; ಮಗನ ಸ್ನೇಹಿತನ ಹತ್ಯೆ, ಮೂವರ ಬಂಧನಕೇಂದ್ರ ಸಚಿವ ಕೌಶಲ್ ಕಿಶೋರ್ರ ನಿವಾಸದಲ್ಲಿ ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ಶುಕ್ರವಾರ ಮುಂಜಾನೆ ಬೆಳಕಿಗೆ ಬಂದಿದೆ. |
![]() | ದೆಹಲಿ: ಕೇಂದ್ರ ಸಚಿವ ಕಿರಣ್ ರಿಜಿಜು ಅಧಿಕೃತ ನಿವಾಸದ ಗೋಡೆಗೆ ಕ್ಯಾಬ್ ಡಿಕ್ಕಿ!ದೆಹಲಿಯಲ್ಲಿರುವ ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರಿಜಿಜು ಅವರ ಅಧಿಕೃತ ನಿವಾಸದ ಗೋಡೆಗೆ ಚಾಲಕನ ನಿಯಂತ್ರಣ ಕಳೆದುಕೊಂಡ ಟ್ಯಾಕ್ಸಿಯೊಂದು ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. |
![]() | ಮುಂಬೈ: ಉದ್ಧವ್ ಠಾಕ್ರೆ ನಿವಾಸಕ್ಕೆ ನುಗ್ಗಿದ 4 ಅಡಿ ಉದ್ದದ ವಿಷಪೂರಿತ ಹಾವು!ಶಿವಸೇನಾ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಮುಂಬೈ ನಿವಾಸದಲ್ಲಿ ನಾಲ್ಕು ಅಡಿ ಉದ್ದದ ನಾಗರಹಾವು ಪತ್ತೆಯಾಗಿದೆ. |
![]() | ಪಾರ್ಕಿಂಗ್ ಕಿರಿಕಿರಿ: ಸಿದ್ದರಾಮಯ್ಯ ಅಧಿಕಾರಿಗಳ ವಿರುದ್ಧ ನೆರೆ ಮನೆಯವರ ಅಸಮಾಧಾನ, ಕಾರು ನಿಲ್ಲಿಸಿ ಆಕ್ರೋಶಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಎದುರು ನಿಂತು ವ್ಯಕ್ತಿಯೋರ್ವರು ಆಕ್ರೋಶ ಹೊರ ಹಾಕಿದ್ದು, ಸಿಎಂ ನಿವಾಸದ ಬಳಿಯ ರಸ್ತೆಗೆ ಬ್ಯಾರಿಕೇಡ್ ಹಾಕಿದ್ದಕ್ಕೆ ಸಿಎಂ ನಿವಾಸ ಎದುರುಗಡೆ ಇರುವ ಮನೆ ಯಜಮಾನ ನರೋತ್ತಮ್ ಎಂಬುವವರು ಸಿಎಂ ಕಾರಿಗೆ ಅಡ್ಡಗಟ್ಟಿ ಅಸಮಾಧಾನ ಹೊರ ಹಾಕಿದ್ದಾರೆ. |
![]() | ಮಣಿಪುರ: ಬೈಕ್‌ನಲ್ಲಿ ಬಂದು ಶಾಸಕರ ನಿವಾಸದ ಮೇಲೆ ಬಾಂಬ್ ಎಸೆದ ಇಬ್ಬರು ದುಷ್ಕರ್ಮಿಗಳುಗುರುವಾರ ಇಂಫಾಲದ ಶಾಸಕ ಸೊರೈಸಂ ಕೆಬಿ ಅವರ ನಿವಾಸದ ಗೇಟ್ ಬಳಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿಮೆ ತೀವ್ರತೆಯ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಕೇಜ್ರಿವಾಲ್ ನಿವಾಸದ ನವೀಕರಣಕ್ಕೆ 52 ಕೋಟಿ ರೂ. ವೆಚ್ಚ: ಲೆಫ್ಟಿನೆಂಟ್ ಗವರ್ನರ್‌ಗೆ ವರದಿದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಧಿಕೃತ ನಿವಾಸದ ನವೀಕರಣಕ್ಕೆ ಒಟ್ಟು 52.71 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ದೆಹಲಿ ಸರ್ಕಾರದ ವಿಜಿಲೆನ್ಸ್ ಡೈರೆಕ್ಟರೇಟ್, ದೆಹಲಿ ಲೆಫ್ಟಿನೆಂಟ್ ಗವರ್ನರ್‌ಗೆ ಸಲ್ಲಿಸಿದ 'ಸತ್ಯಾಂಶ... |
![]() | ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮತ್ತೆ ಜೀವ ಬೆದರಿಕೆ ಕರೆ, ದೆಹಲಿ ಪೊಲೀಸರಿಂದ ತನಿಖೆಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಸೋಮವಾರ ದೆಹಲಿಯ ನಿವಾಸಕ್ಕೆ ದೂರವಾಣಿ ಕರೆ ಮೂಲಕ ಜೀವ ಬೆದರಿಕೆ ಬಂದಿದೆ. ಈ ಕುರಿತು ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. |
![]() | ನವದೆಹಲಿ: ಶಕ್ತಿ ಕೇಂದ್ರವಾದ ಖರ್ಗೆ ನಿವಾಸ, ರಾಹುಲ್, ಕರ್ನಾಟಕ ಶಾಸಕರ ದೌಡು!ಕರ್ನಾಟಕದ ಮುಂದಿನ ಸಿಎಂ ಆಯ್ಕೆಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಬಿರುಸಿನ ಮಾತುಕತೆ ನಡೆಯುತ್ತಿರುವಂತೆಯೇ, ರಾಹುಲ್ ಗಾಂಧಿ ಸೇರಿದಂತೆ ಹೊಸದಾಗಿ ಆಯ್ಕೆಯಾದ ಶಾಸಕರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ದೌಡಾಯಿಸುತ್ತಿದ್ದಾರೆ. |
![]() | ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್‌ರ ದೆಹಲಿ ನಿವಾಸದಲ್ಲಿ ಸಿಬಿಐ ತಂಡಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದ್ದ ವಿಮಾ ಹಗರಣದ ತನಿಖೆಗೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರನ್ನು ವಿಚಾರಣೆಗೆ ಒಳಪಡಿಸಲಿದೆ ಎಂದು ಅದಿಕಾರಿಗಳು ತಿಳಿಸಿದ್ದಾರೆ. |
![]() | ದೆಹಲಿ ಸಿಎಂ ನಿವಾಸದ 'ಸೌಂದರ್ಯ್ಯೀಕರಣ'ಕ್ಕೆ 45 ಕೋಟಿ ರೂ. ಖರ್ಚು; ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ವಾಗ್ದಾಳಿದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಧಿಕೃತ ನಿವಾಸದ ನವೀಕರಣಕ್ಕೆ 45 ಕೋಟಿ ರೂ. ಖರ್ಚು ಮಾಡಿರುವ ಆರೋಪದ ಬಗ್ಗೆ ಆಮ್ ಆದ್ಮಿ ಪಕ್ಷದ ವಿರುದ್ಧ ಕಾಂಗ್ರೆಸ್ ಗುರುವಾರ ತೀವ್ರ ವಾಗ್ದಾಳಿ ನಡೆಸಿದ್ದು, ಇದು 'ನಾಚಿಕೆಗೇಡಿನ ಸಂಗತಿ' ಮತ್ತು ಇದು ಪಕ್ಷವು ತನ್ನ ಮತದಾರರ ಮುಖಕ್ಕೆ ಕಪಾಳಮೋಕ್ಷ ಮಾಡಿದಂತೆ ಎಂದು ಹೇಳಿದೆ. |
![]() | ಬೆಂಗಳೂರು: ರೌಡಿ ಶೀಟರ್‌ಗಳ ನಿವಾಸದ ಮೇಲೆ ದಾಳಿ ಮುಂದುವರಿಕೆಸಿಲಿಕಾನ್ ಸಿಟಿಯ ಆಗ್ನೇಯ ವಿಭಾಗದಲ್ಲಿ ರೌಡಿ ಶೀಟರ್‌ಗಳು ಮತ್ತು ಸಮಾಜಘಾತುಕರ ನಿವಾಸಗಳ ಮೇಲೆ ದಾಳಿ ಮುಂದುವರಿದಿದೆ. |
![]() | ಜಯಲಲಿತಾ ರಿಂದ ಜಪ್ತಿ ಮಾಡಲಾಗಿದ್ದ ಆಸ್ತಿ ಹರಾಜಿಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ1996ರ ಅಕ್ರಮ ಆಸ್ತಿ ಪ್ರಕರಣದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರಿಂದ ವಶಪಡಿಸಿಕೊಂಡ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ವಿಲೇವಾರಿ ಮಾಡಲು ರಾಜ್ಯ ಸರ್ಕಾರವು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಎಸ್‌ಪಿ) ಅನ್ನು ನೇಮಿಸಿದೆ. |
![]() | ಮುಂಬೈ: ರಾಜ್ ಠಾಕ್ರೆ ನಿವಾಸಕ್ಕೆ ಮುಖ್ಯಮಂತ್ರಿ ಶಿಂಧೆ ಭೇಟಿ!ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಭಾನುವಾರ ಮುಂಬೈನಲ್ಲಿರುವ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ ಅವರ ನಿವಾಸಕ್ಕೆ ಭೇಟಿ ನೀಡಿದರು. ಠಾಕ್ರೆ ಅವರೊಂದಿಗೆ ಅವರ ಪತ್ನಿ ಶರ್ಮಿಳಾ, ಪುತ್ರ ಅಮಿತ್ ಮತ್ತು ಪಕ್ಷದ ಕೆಲವು ಕಾರ್ಯಕರ್ತರು ಉಪಸ್ಥಿತರಿದ್ದರು. |
![]() | ನನ್ನನ್ನು ಜೈಲಿಗೆ ಕಳಿಸಿದರೆ, ಹತ್ಯೆ ಮಾಡಿದರೆ...: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಂದೇಶ ಇದು...ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ನಿವಾಸದ ಬಳಿ ನೆರೆದಿರುವ ಬೆಂಬಲಿಗರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. |